ದುದ್ದ ಹೋಬಳಿಯ ಜೋಡಿಕೃಷ್ಣಾಪುರದಲ್ಲಿ ಉಚಿತ ಪಶು ಆರೋಗ್ಯ ತಪಾಸಣಾ ಶಿಬಿರ
ಹಾಸನ: ಹಾಸನ ತಾಲೂಕಿನ ದುದ್ದ ಹೋಬಳಿಯ ಜೋಡಿಕೃಷ್ಣಾಪುರ ಗ್ರಾಮದಲ್ಲಿ, ಬೆಂಗಳೂರು ಮತ್ತು ಹಾಸನದ ಕಾರೆಕೆರೆಯ ಕೃಷಿ ಮತ್ತು ಕೃಷಿ ಜೈವಿಕತಂತ್ರಜ್ಞಾನದ ವಿದ್ಯಾರ್ಥಿಗಳು, ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರ…
ಪ್ರವಾಸೋದ್ಯಮ ಇಲಾಖೆ ಹಾಗೂ ರೆಸಾರ್ಟ್ ಮತ್ತು ಹೋಂ ಸ್ಟೇ ಮಾಲೀಕರ ಸಂಘದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ 2024 ಕಾರ್ಯಕ್ರಮ ನಡೆಯಿತು.
ಸಕಲೇಶಪುರ : ತಾಲ್ಲೂಕಿನ ಹಾನುಬಾಳು ಗ್ರಾಮಪಂಚಾಯತಿ ವ್ಯಾಪ್ತಿಯ ಪೆಬ್ಬಲ್ಸ್ ಬೀನ್ ರೆಸಾರ್ಟ್ ನಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ, ರೆಸಾರ್ಟ್ ಮತ್ತು ಹೋಂ…
ಕೆ.ಹೊಸಕೋಟೆ ಸ. ಹಿ. ಪ್ರಾ.ಶಾಲೆಯಲ್ಲಿ ಮೊಟ್ಟೆ ವಿತರಣೆ ಕಾರ್ಯಕ್ರಮ: ಚಾಲನೆ ನೀಡಿದ ಶಾಸಕ ಸಿಮೆಂಟ್ ಮಂಜು
ಆಲೂರು : ತಾಲೂಕಿನ ಕೆ.ಹೊಸಕೋಟೆ ಹೋಬಳಿ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ . ಕೆ.ಹೊಸಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ಮತ್ತು ಸಾರ್ವಜನಿಕ…
ನಾರ್ವೆ ಯಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮ
ನಾರ್ವೆಪೇಟೆ ಗ್ರಾಮ ಪಂಚಾಯತ್ ಮತ್ತು ಅರೇಹಳ್ಳಿ ಆರೋಗ್ಯ ಸಮುದಾಯಕೇಂದ್ರ ಸಂಯುಕ್ತ ಆಶ್ರಯದಲ್ಲಿ ಇಂದು ನೆಡೆಯಿತು. ಕಾರ್ಯಕ್ರಮ ಉದ್ಘಾಟನೆ ಯನ್ನು ವೈದಾಧಿಕಾರಿ ಡಾ. ಮಮತಾ. ಗ್ರಾಮ ಪಂಚಾಯತ್ ಅಧ್ಯಕ್ಷೆ…
ಅರೇಹಳ್ಳಿ : ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ಸರ್ವೆ ಕಾರ್ಯ: 7 ಜೀತಮುಕ್ತರು ನಿರಾಳ
ಬೇಲೂರು : ತಾಲೂಕಿನ ಅರೇಹಳ್ಳಿ ಸಮೀಪದ ಕೆಸಗುಲಿ ಗ್ರಾಮದಲ್ಲಿ ಜೀತಮುಕ್ತರಿಗೆ ಮೀಸಲಿಟ್ಟ ಜಮೀನನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿದ ಆರೋಪ ಹಿನ್ನಲೆ ಯಾವುದೇ ಅಹಿತಕರ ಘಟನೆ ಜರುಗದಂತೆ…
ಕೆರೆ ಕೋಡಿ ಕೆಲಸ ಮಾಡುವಾಗ ಮಣ್ಣು ಕುಸಿತ. ಮಣ್ಣಿನಡಿ ಸಿಲುಕಿ ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ.
ಬೇಲೂರು : ಕೆರೆ ಕೋಡಿ ಕೆಲಸ ಮಾಡುವಾಗ ಮಣ್ಣು ಕುಸಿದಿದ್ದು, ಮಣ್ಣಿನಡಿ ಸಿಲುಕಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ,…
ದುದ್ದ ಹೋಬಳಿ ಕೆ .ಹೊಸಹಳ್ಳಿ ಗ್ರಾಮದಲ್ಲಿ ತೆಂಗಿನ ಮರದಲ್ಲಿ ರೋಗಗಳ ನಿರ್ವಹಣೆ ಮತ್ತು ಜೈವಿಕ ಪೀಡೆನಾಶಕಗಳ ಮಹತ್ವ ಕಾರ್ಯಕ್ರಮ.
ಹಾಸನ : ತಾಲೂಕಿನ ಕಾರೆಕೆರೆ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ. ಎಸ್ಸಿ (ಹಾನ್ಸ್) ಕೃಷಿ ವಿದ್ಯಾರ್ಥಿಗಳು ಹಾಗೂ ಬಿಟೆಕ್ ಜೈವಿಕ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ಗ್ರಾಮೀಣ…
ಅಡಿಕೆ ವ್ಯಾಪಾರಿ ಲೋಕೇಶ್ (64) ಇನ್ನಿಲ್ಲ…..ನಿನ್ನೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಸಕಲೇಶಪುರ : ನಗರದ ಕಪ್ಪಿನಕೋಡಿ ಬೈಪಾಸ್ ರಸ್ತೆ ಸಮೀಪ ಬುಧವಾರ ಸಂಜೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಅಡಿಕೆ ವ್ಯಾಪಾರಿ ಲೋಕೇಶ್ (64) ಎಂಬುವವರ ವಾಹನಕ್ಕೆ ಹೆದ್ದಾರಿಯಲ್ಲಿ ವೇಗವಾಗಿ…
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಲಯನ್ಸ್ ಸಂಸ್ಥೆ ಹಾಗೂ ಬಿಜೆಪಿವತಿಯಿಂದ ಬೃಹತ್ ರಕ್ತದಾನ ಶಿಬಿರ.
ಸಕಲೇಶಪುರ : ಪಟ್ಟಣದ ಲಯನ್ಸ್ ಹಾಲ್ ನಲ್ಲಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಲಯನ್ಸ್ ಸಂಸ್ಥೆ ಮತ್ತು ಭಾರತೀಯ ಜನತಾ ಪಾರ್ಟಿ…
ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಸಕಲೇಶಪುರ ತಾಲ್ಲೂಕು ಕಚೇರಿ ಮುಂಭಾಗ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟವಾದಿ ಮುಷ್ಕರ
ಸಕಲೇಶಪುರ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ (ರಿ.) ಸಕಲೇಶಪುರ ತಾಲ್ಲೂಕು ಘಟಕ ವತಿಯಿಂದ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ…
