ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ತಂದೆ-ಮಗನ ವಿರುದ್ಧ 2,144 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ ಎಸ್ಐಟಿ

ಕರ್ನಾಟಕದ ಅಪರಾಧ ತನಿಖಾ ವಿಭಾಗದ (ಸಿಐಡಿ) ವಿಶೇಷ ತನಿಖಾ ತಂಡ (ಎಸ್‌ಐಟಿ) ಜನತಾ ದಳದ ಮಾಜಿ ಜಾತ್ಯತೀತ (ಜೆಡಿಎಸ್) ಸಂಸದ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ…

ಜೀವವಿಮೆ ಹಣಕ್ಕಾಗಿ ದಂಪತಿ ಪ್ಲ್ಯಾನ್, ಗಂಡನನ್ನೇ ಹೋಲುವ ವ್ಯಕ್ತಿಯನ್ನು ಪರಿಚಯ ಮಾಡಿಕೊಂಡು ಕೊಲೆ.

ಹಾಸನ: ಜೀವ ವಿಮೆ ಹಣ ಪಡೆಯಲು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವಂತೆ ಬಿಂಬಿಸಿದ್ದ ಹೊಸಕೋಟೆ ತಾಲ್ಲೂಕಿನ ಚಿಕ್ಕಕೋಲಿಗ ಗ್ರಾಮದ ಮುನಿಶಾಮಿಗೌಡ ಇದೀಗ ಪೊಲೀಸರ ಅತಿಥಿಯಾಗಿದ್ದು, ಇದಕ್ಕೆ ಸಹಕರಿಸಿದ ಅವರ…

ಬೇಲೂರು : ಲಯನ್ಸ್ ಕ್ಲಬ್ ಹಾಗೂ ಎಂಆರ್‌ವಿ ಗೆಳೆಯರ ಬಳಗ ಹಾಗೂ ಲಯನ್ಸ್ ವತಿಯಿಂದ ೧೧೦ ಮಂದಿ ಯಿಂದ ಸ್ವಯಂಪ್ರೇರಿತ ನೇತ್ರದಾನ ಪತ್ರಕ್ಕೆ ಸಹಿ ಮಾಡಿದರು.

ಬೇಲೂರು : ಇತ್ತೀಚಿನ ದಿನಗಳಲ್ಲಿ ಜನ್ಮದಿನ ಇನ್ನಿತರ ಕಾರ್ಯಕ್ರಮಗಳಲ್ಲಿ ದುಂದುವೆಚ್ಚ ಮಾಡದೆ ಸಮಾಜಕ್ಕೆ ಯಾವುದಾದರೊಂದು ಉತ್ತಮ ಸಂದೇಶವನ್ನು ನೀಡಬೇಕೆಂಬ ಉದ್ದೇಶದಿಂದ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ…

ಬೇಲೂರು : ಕಾಡಾನೆಗಳಿಂದ ಅಪಾರ ಪ್ರಮಾಣದ ಬೆಳೆ ನಾಶ..ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿಯನ್ನು ಕೂಡಿ ಹಾಕಲು ಯತ್ನ..ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಕಾಫಿ ಬೆಳೆಗಾರರು.

ಬೇಲೂರು : ತಾಲ್ಲೂಕಿನಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ್ದು ಕಾಡಾನೆಗಳ ದಾಳಿಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿಯನ್ನು ಕಾಫಿಬೆಳೆಗಾರರು ಹಾಗೂ…

ಕೃಷಿ ಚಟುವಟಿಕೆ ಹಾಗೂ ಜನಜೀವನಕ್ಕೆ ಕಂಟಕವಾಗಿರುವ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸ ಬೇಕು ಎಂದು ಅಪ್ಸರ್ ಕೊಡ್ಲಿಪೇಟೆ ಆಗ್ರಹ ಪಡಿಸಿದರು

ಸಕಲೇಶಪುರ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ ) ಹಾಸನ ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಮಿತಿಗಳ ವಿಶೇಷ ಜಂಟಿ ಸಭೆಯು ಸಕಲೇಶಪುರದ ಜಿಲ್ಲಾ…

ಆಲೂರು : ಮಳೆಗೆ ಶಿವಸಾಗರ ಗ್ರಾಮದ ಲಕ್ಷೀದೇವಿ ಹಾಗೂ ವೆಂಕಟೇಶ್ವರ ದೇವಸ್ಥಾನದ ಸ್ವಾಮಿ ಗೋಡೆ ಕುಸಿತ:ಶಿವಸಾಗರ ಗ್ರಾಮದ ಲಕ್ಷೀದೇವಿ ಹಾಗೂ ವೆಂಕಟೇಶ್ವರಸ್ವಾಮಿ ದೇವಸ್ಥಾನಕ್ಕೆ ನೆರವು ನೀಡುವಂತೆ ಗ್ರಾಮಸ್ಥರ ಮನವಿ

ಆಲೂರು : ತಾಲ್ಲೂಕಿನ ಬೈರಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಶಿವಸಾಗರ ಗ್ರಾಮದಲ್ಲಿ ಕಳೆದ ಹಿಂದೆ ಸುರಿದ ನಿರಂತರ ಮಳೆಗೆ ದೇವಸ್ಥಾನದ ಮಣ್ಣಿನ ಗೋಡೆ ಕುಸಿದು ಬಿದ್ದಿದೆ ಕೊಡಲೇ…

ರಾಮಧೂತ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಕಾರ್ಯಕ್ರಮದ ಕರಪತ್ರ ಬಿಡುಗಡೆ ಕಾರ್ಯಕ್ರಮ ಸಕಲೇಶ್ವರಸ್ವಾಮಿ ದೇವಸ್ಥಾನದಲ್ಲಿ ನೆಡೆಯಿತು.

ಸಕಲೇಶಪುರ : ತಾಲ್ಲೂಕಿನಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಹ ಪ್ರತಿಷ್ಠಾಪಿಸುವ 8 ನೇ ವರ್ಷದ ರಾಮಧೂತ ಹಿಂದೂ ಮಹಾಗಣಪತಿ…

ಕಾರೆಕೆರೆ ಕೃಷಿ ಮಹಾವಿದ್ಯಾಲಯದ ಅಂತಿಮ ಬಿ. ಎಸ್ಸಿ (ಹಾನ್ಸ್) ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಸ್ವಚ್ಛತೆಯ ಪ್ರಾಮುಖ್ಯತೆಯ ಬಗ್ಗೆ ಹೊಸಹಳ್ಳಿ ಗ್ರಾಮಸ್ತರಿಗೆ ಅರಿವು ಮೂಡಿಸಿದರು

ಸ್ವಚ್ಛ ನಿಸರ್ಗ , ಕೆ. ಹೊಸಹಳ್ಳಿ ಸ್ವರ್ಗ.” ಹಾಸನ : ತಾಲೂಕಿನ ಕಾರೆಕೆರೆ ಕೃಷಿ ಮಹಾವಿದ್ಯಾಲಯದ ಅಂತಿಮ ಬಿ. ಎಸ್ಸಿ (ಹಾನ್ಸ್) ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ…

ಕಾಡಾನೇ ಏಕಾ ಏಕಿ ದಾಳಿ : ಉದೇವಾರ ಗ್ರಾಮದ ನಾಗೇಶ್ ಎಂಬುವರು ಪ್ರಾಣಪಾಯದಿಂದ ಪಾರಗಿದ್ದಾರೆ.

ಸಕಲೇಶಪುರ : ತಾಲೂಕಿನ ಉದೇವಾರ ಗ್ರಾಮದಲ್ಲಿ ತಡರಾತ್ರಿ ನಾಗೇಶ್(34) ಎಂಬುವರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ನಡೆದಿದೆ ನಾಗೇಶ್ ಸ್ಕೂಟಿಯಲ್ಲಿ ಅಂಗಡಿಗೆ ಹೋಗಿ ಬರುವಾಗ ಮನೆಗೆ…

ಸಕಲೇಶಪುರ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಲೋಹಿತ್ ಕೌಡಹಳ್ಳಿ ಆಯ್ಕೆಯಾಗಿದ್ದಾರೆ

ಹಾಸನ ಜಿಲ್ಲಾ ಅರಕಲಗೂಡು ತಾಲ್ಲೂಕು ರಾಮನಾಥಪುರದ ಶ್ರೀ ರಾಘವೇಂದ್ರಸ್ವಾಮಿ ಸಭಾಂಗಣದಲ್ಲಿ ನಡೆದ ಪರಿಷತ್ತಿನ ಸಭೆಯಲ್ಲಿ ಸಕಲೇಶಪುರ ತಾಲ್ಲೂಕು ನೂತನ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಲೋಹಿತ್ ಕೌಡಹಳ್ಳಿ…