ಸಕಲೇಶಪುರವನ್ನು ಅಮಲು ಮುಕ್ತ ಸಕಲೇಶಪುರವನ್ನಾಗಿ ಮಾಡುವುದಕ್ಕೆ ತಾಲೂಕಿನ ಎಲ್ಲಾ ಪ್ರಜ್ಞಾವಂತ ನಾಗರಿಕರು ಸಹಕಾರ ನೀಡಬೇಕು ಎಂದು ಮಾಜಿ ಶಾಸಕ ಎಚ್ ಎಮ್ ವಿಶ್ವನಾಥ್ ಕರೆ ನೀಡಿದ್ದಾರೆ.
ಸಕಲೇಶಪುರ : ಇಂದು ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಕರೆಯಲಾಗಿದ್ದ ವಿವಿಧ ಸಂಘ-ಸಂಸ್ಥೆಗಳ ಹಾಗೂ ಹಿರಿಯ ನಾಗರಿಕರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಸಕಲೇಶಪುರ ಇತ್ತೀಚಿನ ದಿನಗಳಲ್ಲಿ…
ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಬಕ್ಕರವಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಥಳೀಯ ಕಾಫಿ ಬೆಳೆಗಾರ ಮುರುಳೀಧರ್ ಎಸ್.ರವರು ಕಬ್ಬಿಣದ ಗೇಟ್ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದಾರೆ.
ಅರೇಹಳ್ಳಿ: ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿ ಮಲಸಾವರ ಗ್ರಾಪಂ ವ್ಯಾಪ್ತಿಯ ಬಕ್ಕರವಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ವಿವಿಧ ಸೌಲಭ್ಯಗಳಿಂದ ವಂಚಿತವಾಗಿತ್ತು. ಇದನ್ನು ಮನಗಂಡ ಸ್ಥಳೀಯ ಕಾಫಿ…
ಹಾಸನದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ..ಟೈರಿಗೆ ಬೆಂಕಿ, ರಾಜ್ಯಪಾಲರ ಭಾವಚಿತ್ರ ಹರಿದು ಹಾಕಿದ ಕಾರ್ಯಕರ್ತರು, ಟ್ರಾಫೀಕ್ ಜಾಮ್
ಹಾಸನ : ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ಮಾಡಿದರು. ರಾಜ್ಯಪಾಲರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆಯುವುದರ ಜೊತೆಗೆ…
ಹೆತ್ತೂರು ಹೋಬಳಿಯ ಬೆಳಗಾರರ ಸಂಘದ ಉಪಾಧ್ಯಕ್ಷರು ಹಾಗೂ ಸಮಾಜ ಸೇವಕಿ ನೇತ್ರ ಸುರೇಶ್ ಅವರಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಕಲಿಕಾ ಸಾಮಗ್ರಿಗಳ ವಿತರಣೆ
ಸಕಲೇಶಪುರ :- ತಾಲ್ಲೂಕು ಹೆತ್ತೂರು ಹೋಬಳಿಯ ಹಾಡ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳಿಗೆ ಹೆತ್ತೂರು ಹೋಬಳಿಯ ಬೆಳಗಾರರ ಸಂಘದ ಉಪಾಧ್ಯಕ್ಷರು ಹಾಗೂ ಸಮಾಜ ಸೇವಕಿ ನೇತ್ರ…
ಶುಕ್ರವಾರಸಂತೆ : ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ.
ಸಕಲೇಶಪುರ :- ತಾಲ್ಲೂಕು ಶುಕ್ರವಾರಸಂತೆಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಮಕ್ಕಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾಬಂಧನದ ಮಹತ್ವವನ್ನು ಹಾಗೂ ಆಚರಣೆಯ…
ಹಾಸನ : ನಿವೃತ್ತಿ ಸೌಲಭ್ಯಕ್ಕೆ ಆಗ್ರಹಿಸಿಕರ್ನಾಟಕ ನಿವೃತ್ತ ನೌಕರರ ವೇದಿಕೆಯಿಂದ ಮನವಿ
ಹಾಸನ: ೭ನೇ ವೇತನ ಆಯೋಗದ ಅನುಷ್ಠಾನದಲ್ಲಿ ದಿನಾಂಕ: ೦೧.೦೭.೨೦೨೨ ರಿಂದ ೩೧.೦೭.೨೦೨೪ ಅವಧಿಯಲ್ಲಿ ನಿವೃತ್ತರಾದ ಅಧಿಕಾರಿ/ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿಯಲ್ಲಿ ನಿವೃತ್ತಿ ಸೌಲಭ್ಯವನ್ನು ಒದಗಿಸಿಕೊಡುವಂತೆ ಆಗ್ರಹಿಸಿ ಕರ್ನಾಟಕ…
ಹಾಸನ : ಆರೋಗ್ಯ ಇಲಾಖೆಯ ಎನ್.ಹೆಚ್.ಎಂ. ಒಳ ಗುತ್ತಿಗೆದಾರರ ನೌಕರರನ್ನು ಖಾಯಂ ಮಾಡಲು ಆಗ್ರಹಿಸಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು ಕಪ್ಪುಪಟ್ಟಿ ಧರಿಸಿ ಹಿಮ್ಸ್ ಆಸ್ಪತ್ರೆ ಮುಂದೆ ಮೌನ ಪ್ರತಿಭಟನೆ ನಡೆಸಿದರು
ಹಾಸನ: ಕಾಂಗ್ರೆಸ್ ಸರಕಾರವು ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಆರೋಗ್ಯ ಇಲಾಖೆಯ ಎನ್.ಹೆಚ್.ಎಂ. ಒಳ ಗುತ್ತಿಗೆದಾರರ ನೌಕರರನ್ನು ಖಾಯಂ ಮಾಡುವಂತೆ ಸರಕಾರದ ಗಮನ ಸೆಳೆಯಲು ಹಿಮ್ಸ್ ನಲ್ಲಿ…
ಬೇಲೂರು : ಸರ್ಕಾರಿ ಶಾಲೆಗಳೆಂದರೆ ಅಸಡ್ಡೆ ಬೇಡ ಅಲ್ಲಿ ಓದಿದಂತ ವಿದ್ಯಾರ್ಥಿಗಳು ಮಹಾನ್ ವ್ಯಕ್ತಿಗಳಾಗಿದ್ದಾರೆಂದು ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಕುರುಬ ಸಂಘದ ನಿರ್ದೇಶಕ ಬಿ ಎಂ ಸಂತೋಷ್ ಹೇಳಿದರು.
ಬೇಲೂರು : ತಾಲೂಕಿನ ಗೆಂಡೇಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಅವರ ಹುಟ್ಟುಹಬ್ಬದ ಅಂಗವಾಗಿ ಗೆಳೆಯರ ಬಳಗ ವಿಜಯ ವಿದ್ಯಾರ್ಥಿಗಳಿಗೆ ಟ್ರಾಕ್ ಸೂಟ್ ವಿತರಿಸಿ…
ಹಾಸನ : ಬಾಂಗ್ಲದೇಶದಲ್ಲಿ ಹಿಂದೂಗಳ ರಕ್ಷಣೆ, ದೇವಾಲಯಗಳ ಸಂರಕ್ಷಣೆಗೆ ಆಗ್ರಹಿಸಿ ಹಿಂದೂ ಜನಜಾಗೃತಿಯಿಂದ ಜಿಲ್ಲಾಡಳಿತಕ್ಕೆ ಮನವಿ
ಹಾಸನ: ಬಾಂಗ್ಲಾದೇಶದಲ್ಲಿರುವ ಹಿಂದೂಗಳ ರಕ್ಷಣೆ ಮತ್ತು ದೇವಾಲಯಗಳ ಸಂರಕ್ಷಣೆ ಮಾಡಲು ಭಾರತ ಸರ್ಕಾರವು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ವೇದಿಕೆಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.…
ಹಾಸನ ಜಿಲ್ಲಾ ಬಾಬು ಜಗಜೀವನ ರಾಮ್ ಕ್ಷೇಮಾಭಿವೃದ್ಧಿ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ನೆರವೇರಿತು
ಹಾಸನ: ನೀವು ಗಳಿಸಿದ ಹಣ, ಸಂಪತ್ತು ಇತರೆ ಎಲ್ಲಾವನ್ನು ಮತ್ತೊಬ್ಬರೂ ಕಸಿದುಕೊಳ್ಳಬಹುದು. ಆದರೇ ನೀವು ಪಡೆದ ಶಿಕ್ಷಣವನ್ನು ಯಾರು ಕಸಿದುಕೊಳ್ಳಲು ಸಾಧ್ಯವಿಲ್ಲ. ಶಿಕ್ಷಣದ ಜೊತೆ ಜೊತೆಯಲ್ಲಿ ಸಮಾಜದಲ್ಲಿ…
