ಬಾಳ್ಳುಪೇಟೆಯ ವಿನಿ ಸಾಜನ್ ವಿಕ್ಟರ್‌ಗೆ ಡಾಕ್ಟರೇಟ್ ಪದವಿ
ಹಾಸನ: ಜಿಲ್ಲೆಯ ಬಾಳ್ಳುಪೇಟೆಯ ಎ.ವಿಕ್ಟರ್ ಮತ್ತು ಪಿ.ಜೆ.ಹೆಲೆನ್ ಅವರ ದಂಪತಿ ಪುತ್ರ ವಿನಿ ಸಾಜನ್ ವಿಕ್ಟರ್ ಅವರು ಜರ್ಮನಿಯ ಪ್ರತಿಷ್ಠಿತ ಯೂನಿವರ್ಸಿಟಿ ಕೈಜರ್ ಸ್ಫೋಟರ್ನ್‌ನಲ್ಲಿ ಡಾಕ್ಟರೇಟ್ ಪದವಿ…
ಮೇ.28ರವರೆಗೆ ರಾಜ್ಯದೆಲ್ಲೆಡೆ ಭಾರೀ ಮಳೆ : ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣ, ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಇದಲ್ಲದೇ ರಾಜ್ಯದ…
ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ : ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ದಿನೇಶ್ ಗುಂಡೂರಾವ್
ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಉಸಿರಾಟ ಮತ್ತು ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.…
ಕರ್ನಾಟಕದಲ್ಲಿ ಕೊರೊನಾಗೆ ಒಂದು ಸಾವು; 84 ವರ್ಷದ ವೃದ್ಧ ನಿಧನ
ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇವತ್ತು ಒಂದೇ ದಿನ ಐದು ಪಾಸಿಟಿವ್ ಕೇಸ್ ದಾಖಲಾಗಿವೆ. ಅಲ್ಲದೇ ಮೊದಲ ಸಾವು ಕೂಡ ಆಗಿದೆ.84 ವರ್ಷದ ವ್ಯಕ್ತಿ ಒಬ್ಬರು…
ಸಕಲೇಶಪುರ ಜೀವನದಲ್ಲಿ ಜಿಗುಪ್ಸೆಗೊಂಡು ಶಿಕ್ಷಕಿಯೊಬ್ಬರು ಆತ್ಮಹತ್ಯೆಮಾಡಿ ಕೊಂಡಿ ದ್ದಾರೆ
ಸಕಲೇಶಪುರ : ಜೀವನದಲ್ಲಿ ಜಿಗುಪ್ಸೆಗೊಂಡು ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿರುವ ವಿರಾಜಪೇಟೆ ಶಾಸಕ ಪೊನ್ನಣ್ಣನವರ ಆಪ್ತ ಕಾರ್ಯದರ್ಶಿಯಾಗಿರುವ ಮಹೇಂದ್ರ ರವರ ಪತ್ನಿ ಶೃತಿ(40) ಆತ್ಮಹತ್ಯೆಮಾಡಿಕೊಂಡ…
ಮರು ಮೌಲ್ಯಮಾಪನದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಬೇಲೂರು ತಾಲ್ಲೂಕಿನ ಪೂರ್ಣಪ್ರಜ್ಞಾ ಶಾಲೆಯ ವಿದ್ಯಾರ್ಥಿ ಎಸ್.ಧೃವ
ಬೇಲೂರು : ಮರು ಮೌಲ್ಯಮಾಪನದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಬೇಲೂರು ತಾಲ್ಲೂಕಿನ ಪೂರ್ಣಪ್ರಜ್ಞಾ ಶಾಲೆಯ ಎಸ್. ಧೃವಶಿಕ್ಷಕರಾದ ಶ್ರೀ ಕೆ.ಪಿ ಶಿವಮೂರ್ತಿ ಮತ್ತು…
ಆಲೂರು : ಸಕಲೇಶಪುರ ವಿಧಾನಸಭಾ ಕ್ಷೇತ್ರದ ” ಸಮಗ್ರ ಅಭಿವೃದ್ಧಿ ” ಗೆ ಶಕ್ತಿ ನೀಡುವ ನಿಟ್ಟಿನಲ್ಲಿ ಅನುದಾನ ನೀಡುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿರುವುದಾಗಿ ಸಕಲೇಶಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮುರಳಿ ಮೋಹನ್ ತಿಳಿಸಿದರು.
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರ ಜನ್ಮದಿನಕ್ಕೆ ಶುಭಾಶಯ ಕೋರಲು ವಿಧಾನಸೌಧದ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದರು.…
ಬೇಲೂರು ತಾಲೂಕಿನಲ್ಲಿ ಮುಂದುವರಿದ ಕಾಡಾನೆ-ಮಾನವನ ನಡುವಿನ ಸಂಘರ್ಷಕಾಡಾನೆ ದಾಳಿಗೆ ಮಹಿಳೆ ಬಲಿಚಂದ್ರಮ್ಮ (45) ಕಾಡಾನೆ ದಾಳಿಯಿಂದ ಸಾವನ್ನಪ್ಪಿದ ಮಹಿಳೆ
ಬೇಲೂರು : ತಾಲ್ಲೂಕಿನ, ಬಿ ಕೊಡು ಗ್ರಾಮ ಪಂಚಾಯಿತಿ ಅಂಕಿಹಳ್ಳಿ ಗ್ರಾಮದಲ್ಲಿ ಘಟನೆ ಗಜೇಂದ್ರಪುರ ಗ್ರಾಮದ ಮಹಿಳೆ ಚಂದ್ರಮ್ಮಡಾ.ಕರುಣ್ ಎಂಬುವವರ ಕಾಫಿ ತೋಟದ ಕೆಲಸಕ್ಕೆ ಇಂದು ಬೆಳಿಗ್ಗೆ…
ಬೃಹತ್ ತಿರಂಗಾಯಾತ್ರೆಯಲ್ಲಿ ರಾಷ್ಟ್ರೀಯ ಭಾವನೆಯನ್ನು ಹೊಂದಿರುವ ತಾವುಗಳೆಲ್ಲರೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಿರಂಗಾ ಯಾತ್ರೆಯನ್ನು ಯಶಸ್ವಿಗೊಳಿಸಿ.:- ಕಾಮನಹಳ್ಳಿ ತೀರ್ಥಾನಂದ (ಕೀರ್ತಿ)
ಸಕಲೇಶಪುರ:-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಗೆ ಪತ್ಯುತ್ತರವಾಗಿ ಪಾಕಿಸ್ತಾನದ ವಿರುದ್ಧ ನಮ್ಮ ಹೆಮ್ಮೆಯ ಸೈನಿಕರು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕೈಗೊಂಡ ಯಶಸ್ವಿ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ…
ನಾಳೆ ಪ್ರಾಥಮಿಕ ಆರೋಗ್ಯ ಕೇಂದ್ರ ಶುಕ್ರವಾರಸಂತೆಯಲ್ಲಿ ಉಚಿತ ಕಣ್ಣಿನ ಪರೀಕ್ಷಾ ಶಿಬಿರ.
ಸಕಲೇಶಪುರ:- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಹಾಸನ ಮತ್ತು ಅಮ್ಮ ಚಾರಿಟಬಲ್ ಟ್ರಸ್ಟ್ ಹಾಗೂ ಡಾ|| ಕೆ. ವಾಸುದೇವ್…
