ಬಿರಡಹಳ್ಳಿ ಶ್ರೀ ಮಾರಿಕಾಂಭ ಸೇವಾ ಸಮಿತಿ ವತಿಯಿಂದ ಶ್ರೀ ರಾಮ ಮಂದಿರ ಪುನರ್ ಪ್ರತಿಷ್ಠಾಪನಾ ಮಹೋತ್ಸವ.

ಸಕಲೇಶಪುರ:- ತಾಲ್ಲೂಕಿನ ಬಿರಡಹಳ್ಳಿ ಶ್ರೀ ಮಾರಿಕಾಂಭ ಸೇವಾ ಸಮಿತಿ ವತಿಯಿಂದ ಇಂದು ದಿನಾಂಕ 22.5.2025 ಗುರುವಾರ ಮತ್ತು 23.05.2025ನೇ ಶುಕ್ರವಾರದಂದು ಶ್ರೀ ರಾಮ ಮಂದಿರ ಪುನರ್ ಪ್ರತಿಷ್ಠಾಪನಾ…

ಕರ್ನಾಟಕ ರಾಜ್ಯದ ನೂತನ ಪೊಲೀಸ್ ಮುಖ್ಯಸ್ಥರಾಗಿ ಎಂ.ಎ. ಸಲೀಂ ನೇಮಕ

ಕರ್ನಾಟಕ ಪೊಲೀಸ್ ಇಲಾಖೆಯ ಹೊಸ ಮುಖ್ಯಸ್ಥರಾಗಿ 1993ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಎಂ.ಎ. ಸಲೀಂ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ…

ರಾಜಕಾಲುವೆ ಒತ್ತುವರಿ ಎಷ್ಟೆ ಪ್ರಭಾವಿಗಳು ಮಾಡಿದ್ದರೂ ಮುಲಾಜಿಲ್ಲದೆ ತೆರವುಗೊಳಿಸಿ ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು : ಬೆಂಗಳೂರಿನ ರಾಜಕಾಲುವೆ ಒತ್ತುವರಿಯನ್ನು ಎಷ್ಟೇ ಪ್ರಭಾವಿಗಳು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ತಿಳಿಸಿದ್ದಾರೆ.…

ಬಿರಡಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ಹೆಚ್. ಸಿ. ಶ್ರುತಿ ಸುಧೀಶ್ ಅವಿರೋಧವಾಗಿ ಆಯ್ಕೆ

ಸಕಲೇಶಪುರ : ತಾಲೂಕಿನ ಬಿರಡಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಉಪ ಚುನಾವಣೆಯಲ್ಲಿ ಹೆಚ್. ಸಿ. ಶ್ರುತಿ ಸುಧೀಶ್ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ…

ಗ್ರಾಮದ ಮೂಲಭೂತಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಪತ್ರಕರ್ತರಿಗೆ ಗ್ರಾಮಸ್ಥರಿಂದ ಗೌರವ ಸಮರ್ಪಣೆ.

ಸಕಲೇಶಪುರ :- ತಾಲ್ಲೂಕಿನ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಡಕಲು ಗ್ರಾಮವು ಸುಮಾರು 40 ದಲಿತ ಕುಟುಂಬಗಳಗೊಂಡಿದ್ದು ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದೆ ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ…

ಸಕಲೇಶಪುರ ಜೆ.ಎಂ.ಎಫ್‌.ಸಿ. ಹಿರಿಯ ಸಿವಿಲ್ ನ್ಯಾಯಾಧೀಶರಿಗೆ ವಕೀಲರ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು

ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ ಸಕಲೇಶಪುರ:- ಇಲ್ಲಿನ ಜೆ.ಎಂ.ಎಫ್‌.ಸಿ. ಹಿರಿಯ ಸಿವಿಲ್ ನ್ಯಾಯಾಧೀಶರಿಗೆ ವಕೀಲರ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಕಳೆದ ಮೂರು ವರ್ಷದ ಹಿಂದೆ ಬೆಂಗಳೂರಿನಿಂದ…

ರಾಷ್ಟ್ರೀಯ ಹೆದ್ದಾರಿ 75 ಕೌಡಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಅವೈಜ್ಞಾನಿಕ ಕಾಮಗಾರಿ.:- ಆನೆ ಮಹಲ್ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ತಿಮ್ಮಯ್ಯ ಆರೋಪ( ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಕುಸಿಯುವ ಹಂತದಲ್ಲಿರುವ ಸಿಮೆಂಟ್ ರಸ್ತೆ. ರಸ್ತೆಗೆ ಉಬ್ಬುಗಳಿಲ್ಲದೆ ಇಲ್ಲದೆ ವಾಹನ ಚಾಲಕರಿಗೆ ತೊಂದರೆ.)

ಸಕಲೇಶಪುರ :- ಇತ್ತೀಚೆಗೆ ನಿರ್ಮಿಸಿರುವ ರಾಷ್ಟ್ರೀಯ ಹೆದ್ದಾರಿ 75 ರ ಬೈಪಾಸ್ ರಸ್ತೆಯಿಂದ ಕೌಡಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಅವೈಜ್ಞಾನಿಕವಾಗಿ ಕೂಡಿದ್ದು ಇದರಿಂದ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿದೆ.…

ಸ್ಮಶಾನ ಜಾಗ ತೆರವುಗೊಳಿಸುವಂತೆ ತಡಕಲು ಗ್ರಾಮಸ್ಥರಿಂದ ತಾಲ್ಲೂಕು ದಂಡಧಿಕಾರಿಗಳಿಗೆ ಮನವಿ.

ಸಕಲೇಶಪುರ :- ತಾಲ್ಲೂಕಿನ ಹೊಸೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ತಡಕಲು ಗ್ರಾಮದಲ್ಲಿ ಸುಮಾರು 40 ದಲಿತ ಕುಟುಂಬಗಳಿದ್ದು ತಮ್ಮ ಕುಟುಂಬದವರಿಗೆ ಮನೆ ಕಟ್ಟಲು ಜಾಗವಿಲ್ಲ. ಸರ್ಕಾರಿ 70 ಎಕರೆ…

ಜಮ್ಮು ಮತ್ತು ಕಾಶ್ಮೀರ ಭಾರತ ಮಾತೆಯ ಸಿಂಧೂರ. ಹಾಸನ ನಗರದ ಜಿಲ್ಲಾ ಕ್ರೀಡಾಂಗಣದಿಂದ ಹೇಮಾವತಿ ಪ್ರತಿಮೆ ವರೆಗೆ ಆಯೋಜಿಸಿದ್ದ ಬೃಹತ್ ತಿರಂಗಾ ಯಾತ್ರೆ

ಹಾಸನ : ಜಮ್ಮು ಮತ್ತು ಕಾಶ್ಮೀರ ಭಾರತಮಾತೆಯ ಸಿಂಧೂರ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ನಡೆಸಿದ ಯಶಸ್ವಿ ಸೇನಾ ಕಾರ್ಯಾಚರಣೆ ಆಪರೇಷನ್ ಸಿಂಧೂರ್ ಬೆಂಬಲಿಸಿ ರಾಷ್ಟ್ರೀಯ ಭದ್ರತೆಗಾಗಿ…

ಬೇಲೂರು : ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಕರುಗಳು ಹಾಗು ಜಾನುವಾರುಗಳನ್ನು ರಕ್ಷಿಸಿದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಮತ್ತು ಪೊಲಿಸರು.

ಬೇಲೂರು : ಪಟ್ಟಣದ ರಾಯಪುರದ ಬಳಿ ಅಕ್ರಮವಾಗಿ ಹಾಸನದ ಕಡೆಯಿಂದ ಚಿಕ್ಕಮಗಳೂರು ಕಡೆಗೆ ಗೂಡ್ಸ್ ವಾಹನದಲ್ಲಿ ಹಾಸನ ಸಂತೆಯಿಂದ ಖರೀದಿ ಮಾಡಿ ಚಿಕ್ಕಮಗಳೂರು ಗೆ ಸಾಗಿಸುತ್ತಿರುವ ಬಗ್ಗೆ…