ಹಾನುಬಾಳು ಕೆಪಿಎಸ್ ಪ್ರೌಢಶಾಲಾ ವಿಭಾಗದಲ್ಲಿ ಕುಸಿದಿದ್ದ ಹಳೆ ಶಾಲಾ ಕಟ್ಟಡವನ್ನು ವೀಕ್ಷಣೆ ಮಾಡಿದ ಶಾಸಕರಾದ ಸಿಮೆಂಟ್ ಮಂಜುನಾಥ್
ಸಕಲೇಶಪುರ : ಶಾಸಕರಾದ ಸಿಮೆಂಟ್ ಮಂಜುನಾಥ್ ರವರು ಹಾನುಬಾಳು ಕೆಪಿಎಸ್ ಪ್ರೌಢಶಾಲಾ ವಿಭಾಗದಲ್ಲಿ ಕುಸಿದಿದ್ದ ಹಳೆ ಶಾಲಾ ಕಟ್ಟಡವನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಶಿಥಿಲಗೊಂಡ ಕಟ್ಟಡವನ್ನ…
ಭಾರತೀಯ ಕಾಫಿ ಮಂಡಳಿ ಹಾಗೂ ಹಾಸನ ಜಿಲ್ಲಾ ಪ್ಲಾಂಟೆರ್ಸ್ ಸಂಘದ ವತಿಯಿಂದ ಸಕಲೇಶಪುರದಲ್ಲಿ ಅತಿವೃಷ್ಟಿಗೇ ಹಾನಿಯದ ತೋಟಗಳ ವೀಕ್ಷಣೆ
ಸಕಲೇಶಪುರ : ಕಾಫಿ ಮಂಡಳಿಯ ಚೇರ್ಮನ್ ಎಂ ಜೆ ದಿನೇಶ್ ರವರು ಹಾಗೂ ಕಾಫಿ ಮಂಡಳಿಯ ಸದಸ್ಯರಾದ ಎನ್ ಬಿ ಉದಯ್ ಕುಮಾರ್ ರವರ ನೇತೃತ್ವದಲ್ಲಿ ಕಾಫಿ…
ದೊಡ್ಡತಪ್ಪಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ. ಪಕ್ಕದ ಗ್ರಾಮದಲ್ಲಿ ರಸ್ತೆ ಸಂಪೂರ್ಣ ಹಾಳು.ಗ್ರಾಮಸ್ಥರಿಂದಲೇ ರಸ್ತೆ ಕಾಮಗಾರಿ
ಸಕಲೇಶಪುರ – ಹೆಗ್ಗದ್ದೆ ಗ್ರಾಮ ಪಂಚಾಯತ್ ವ್ಯಾಪ್ತಿಯ ದೊಡ್ಡತಪ್ಪಲು ಗಾಳಿಗುಂಡಿ ಗ್ರಾಮದ ರಸ್ತೆ ಸಂಪರ್ಕ ಸಂಪೂರ್ಣ ಹಾಳಾಗಿದ್ದು ಗ್ರಾಮಸ್ಥರು ನಿತ್ಯ ಪರದಾಡುವ ದುಸ್ಥಿತಿ ಉಂಟಾಗಿದೆ. ಕಳೆದ ಬಾರಿ…
ಹೆತ್ತೂರು : ಸುಧೀರ್ಘವಾಗಿ ಸುಮಾರು 42 ವರ್ಷ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿಜನ ಮೆಚ್ಚಿದ ಶಿಕ್ಷಕಿ ಪ್ರಶಸ್ತಿ, 2022ನೇ ಜನಗಣತಿ ಬೆಳ್ಳಿ ಪದಕ ಪಡೆದ ಮೀನಾಕ್ಷಿ ಅವರಿಗೆ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು
ಹೆತ್ತೂರು : ಸುಧೀರ್ಘವಾಗಿ ಸುಮಾರು 42 ವರ್ಷ ಸಾರ್ವಜನಿಕ ಶಿಕ್ಷಣ ಇಲಾಖೆ ಸೇವೆ ಸಲ್ಲಿಸಿ ಜನ ಮೆಚ್ಚಿದ ಶಿಕ್ಷಕಿ ಪ್ರಶಸ್ತಿ, 2022ನೇ ಜನಗಣತಿ ಬೆಳ್ಳಿ ಪದಕ ಪಡೆದು…
80 ಕಿ.ಮೀ ದೂರ ಕೊಚ್ಚಿ ಹೋದ ಶವ.. ರಾಶಿ ರಾಶಿ ಮೃತದೇಹಗಳು; ಕೇರಳದಲ್ಲಿ ಅಂತ್ಯ ಸಂಸ್ಕಾರವೇ ಘನಘೋರ! ಕಾಳಜಿ ಕೇಂದ್ರಗಳಲ್ಲಿ ಉಪಹಾರ, ಊಟದ ವ್ಯವಸ್ಥೆ ಮಾಡಲಾಗಿದೆ. ಚರ್ಚ್ನಲ್ಲಿ ಮೃತದೇಹಗಳ ಮುಂದೆ ಪ್ರಾರ್ಥನೆ ಸಲ್ಲಿಸಿ ಅಂತ್ಯ ಸಂಸ್ಕಾರ
ವಯನಾಡಿನ ಮಹಾ ದುರಂತದಲ್ಲಿ ಸಾವನ್ನಪ್ಪಿದ್ದ ಕುಟುಂಬಗಳ ಪರಿಸ್ಥಿತಿ ನಿಜಕ್ಕೂ ಕರುಣಾಜನಕವಾಗಿದೆ. ವಯನಾಡಿನ ಮಣ್ಣಲ್ಲಿ ಮೃತದೇಹಗಳ ರಾಶಿಯ ದೃಶ್ಯ ನಿಜಕ್ಕೂ ದುರಂತ ಭೀಕರತೆಗೆ ಸಾಕ್ಷಿ ಹೇಳ್ತಿದೆ. ಈ ಮಧ್ಯೆ…
ಕಂದಾಯ ಸಚಿವ ಕೃಷ್ಣೇಬೈರೇಗೌಡ ಇಂದು ವೀಕ್ಷಣೆ ಮಾಡಿದ ಬೆನ್ನಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಪಲು ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ.. ಮಣ್ಣಿನಲ್ಲಿ ಸಿಲುಕಿಕೊಂಡ ಎರಡು ಸರಕು ಸಾಗಾಣೆ ವಾಹನಗಳು.ಅತಿಯಾದ ಮಳೆಯಿಂದ ತಾಲೂಕಿನ ದೊಡ್ಡ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ
ಸಕಲೇಶಪುರ : ಅತಿಯಾದ ಮಳೆಯಿಂದ ತಾಲೂಕಿನ ದೊಡ್ಡತಪ್ಪಲು ಬಳಿ ಪುನಃ ಭೂ ಕುಸಿತಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಈ ಹಿಂದೆ ಎರಡು ಕಾರು ಒಂದು ಟ್ಯಾಂಕರ್…
ಅವರೇ ಕಾಡು ಗ್ರಾಮದಲ್ಲಿ ಬತ್ತದ ಗದ್ದೆಗಳು ಸಂಪೂರ್ಣ ಜಲಾವೃತ..
ಸಕಲೇಶಪುರ : ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳದ ಏರಿ ಒಡೆದು ಹಾನುಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅವರೆಕಾಡು ಗ್ರಾಮದಲ್ಲಿ ಕಳೆದ ವಾರವಷ್ಟೇ ನಾಟಿ ಮಾಡಿದ್ದ ರೈತರ ಭತ್ತದ…
ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ವತಿಯಿಂದ ಇಂದು ಸಕಲೇಶಪುರದ ಮಾನ್ಯ ಶಾಸಕರ ಸಹಕಾರದೊಂದಿಗೆ ಸಕಲೇಶಪುರದಲ್ಲಿ ಮಾನ್ಯ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ರವರನ್ನು ಭೇಟಿ ಮಾಡಿ ಬೆಳೆಗಾರರ ಕೆಲ ಸಮಸ್ಯೆಗಳಿಗೆ ಪರಿಹಾರ ಒದಗಿಸಿ ಕೊಡುವಂತೆ ಮನವಿ ಮಾಡಲಾಯಿತು.
ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ವತಿಯಿಂದ ಇಂದು ಸಕಲೇಶಪುರದ ಮಾನ್ಯ ಶಾಸಕರ ಸಹಕಾರದೊಂದಿಗೆ ಸಕಲೇಶಪುರದಲ್ಲಿ ಮಾನ್ಯ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ರವರನ್ನು ಭೇಟಿ ಮಾಡಿ…
ಕಾಡಾನೆ ದಾಳಿ ಬಿರಡಹಳ್ಳಿ ಕೃಷ್ಣ ಎಂಬುವರಿಗೆ ಗಂಭೀರ ಗಾಯ
ಸಕಲೇಶಪುರ : ಕಾಡಾನೆ ದಾಳಿಗೆ ಬಿರಡಹಳ್ಳಿ ಕೃಷ್ಣ ಎಂಬುವರಿಗೆ ಗಂಭೀರ ಗಾಯ ತೋಟದಿಂದ ಮನೆಗೆ ಬರುವಾಗ ಕಾಡಾನೆ ದಾಳಿ. ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ…
ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 150ಕ್ಕೆ ಏರಿಕೆ, ಇಂದೂ ಭಾರಿ ಮಳೆಯ ಮುನ್ಸೂಚನೆ, ಮುಂದುವರಿದ ಕಾರ್ಯಾಚರಣೆ
ತಿರುವನಂತಪುರಂ: ಮಳೆಯ ರುದ್ರ ನರ್ತನಕ್ಕೆ ದೇವರನಾಡು ಕೇರಳ ಅಕ್ಷರಶಃ ಕಂಗಾಲಾಗಿ ಹೋಗಿದೆ. ರಾಜ್ಯ ಕಂಡು ಕೇಳರಿಯದ ದುರಂತ ವಯನಾಡಿನಲ್ಲಿ ಸಂಭವಿಸಿದ್ದು, ಭೀಕರ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 150ರ…
