ಅತಿಯಾದ ಮಳೆಯಿಂದಾಗಿ ಜುಲೈ 19 ಶುಕ್ರವಾರ ಶಾಲೆಗಳಿಗೆ ರಜೆ

ಅತಿಯಾದ ಮಳೆಯಿಂದಾಗಿ ನಾಳೆ ಹಾಸನ ಸಕಲೇಶಪುರ ಆಲೂರು ಬೇಲೂರು ಹೊಳೆನರಸೀಪುರ ಅರಕಲಗೂಡು ತಾಲೂಕುಗಳ ಸರ್ಕಾರಿ ಅನುದಾನಿತ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜುಲೈ 19 ಶುಕ್ರವಾರ…

ಅತಿಯಾದ ಮಳೆ ಗಾಳಿಯಿಂದ ಕಾಫಿ ಮೆಣಸು ಬೆಳೆಯಲ್ಲಿ ಕೊಳೆರೋಗ ಕಂಡುಬಂದಿದ್ದು ಬೆಳೆಯಲ್ಲಿ ಹಾನಿ ಸಂಭವಿಸಿದೆ.ಇದರ ಬಗ್ಗೆ ಕಾಫಿ ಮಂಡಳಿಯು ತೋಟಗಳಿಗೆ ಬೇಟಿ ನೀಡಿ ನಷ್ಟ ಪರಿಶೀಲಿಸಿ ವರದಿಯನ್ನು ಸರ್ಕಾರಕ್ಕೆ ನೀಡಿ ಸೂಕ್ತ ಪರಿಹಾರ ಒದಗಿಸಲು ಒತ್ತಾಯಿಸಿರುವ ಹಾಸನ ಜಿಲ್ಲಾ ಬೆಳೆಗಾರರ ಸಂಘದ ಅದ್ಯಕ್ಷ ಎ.ಎಸ್.ಪರಮೇಶ್, ಕಾರ್ಯದರ್ಶಿ ಕೆ.ಬಿ.ಲೋಹಿತ್

ಸಕಲೇಶಪುರ: ಹಾಸನ ಜಿಲ್ಲೆಯ ಮಲೆನಾಡಿನ ಕಾಫಿ ಬೆಳೆಯುವ ಸಕಲೇಶಪುರ, ಆಲೂರು, ಬೇಲೂರು ಮತ್ತು ಅರಕಲಗೂಡು ತಾಲ್ಲೂಕುಗಳಲ್ಲಿ ಕಳೆದ 15 ರಿಂದ 20 ದಿನಗಳಿಂದ ಸುರಿಯುತ್ತಿರುವ ನಿರಂತರವಾದ ಮಳೆಯಿಂದ…

ಹಾಸನ ಜಿಲ್ಲೆಯ ಜೀವನದಿ ಹೇಮಾವತಿ ಜಲಾಶಯಕ್ಕೆ ಹರಿದು ಬರುತ್ತಿರುವ 30547 ಕ್ಯೂಸೆಕ್ ನೀರು..ಜಲಾಶಯ ಭರ್ತಿಯಾಗಲೂ‌ 9.45 ಅಡಿಗಳಷ್ಟು ಬಾಕಿ

ಹಾಸನ : ಹಾಸನ ಜಿಲ್ಲೆಯ ಮಲೆನಾಡು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಾರಿ ಮಳೆ ಹಿನ್ನಲೆ ಜಿಲ್ಲೆಯ ಜೀವನದಿ ಹೇಮಾವತಿ ಜಲಾಶಯಕ್ಕೆ ಹರಿದು ಬರುತ್ತಿರುವ 30547 ಕ್ಯೂಸೆಕ್ ನೀರು…

ಚನ್ನರಾಯಪಟ್ಟಣ : ಮಾಧ್ಯಮ ದಿನಾಚರಣೆಯನ್ನು ಉದ್ಘಾಟಿಸಿದ ಶ್ರವಣಬೆಳಗೋಳ ಕ್ಷೇತ್ರದ ಶಾಸಕರಾದ ಸಿ ಎನ್ ಬಾಲಕೃಷ್ಣ

ಚನ್ನರಾಯಪಟ್ಟಣ: ತಾಲೂಕಿನ ಚಿಕ್ಕೋನಹಳ್ಳಿ ಗೇಟಿನ ಸದ್ಗುರು ಶ್ರೀ ಸಾಯಿ ಮಂದಿರದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಮಾಧ್ಯಮ ದಿನಾಚರಣೆ ಕಾರ್ಯಕ್ರಮವನ್ನು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ…

ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಸಾವು..ಜು.13 ರಂದು ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ದಿವಾಕರಶೆಟ್ಟಿ..ಸಕಲೇಶಪುರ ತಾಲ್ಲೂಕಿನ, ವಾಟೆಹಳ್ಳಿ ಗ್ರಾಮದಲ್ಲಿ ನಡೆದಿದ್ದ ಘಟನೆ

ಹಾಸನ : ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಸಾವು ದಿವಾಕರಶೆಟ್ಟಿ (62) ಸಾವನ್ನಪ್ಪಿದ ವ್ಯಕ್ತಿ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ವಾಟೆಹಳ್ಳಿ ಗ್ರಾಮದಲ್ಲಿ ಘಟನೆ ಜು.13 ರಂದು…

ಹಾಸನ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಇಳಿದ ಸಾರಿಗೆ ಬಸ್..ಆಲೂರು ತಾಲ್ಲೂಕಿನ, ಮಣಿಗನಹಳ್ಳಿ ಗ್ರಾಮದ ಬಳಿ ಘಟನೆ

ಹಾಸನ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಇಳಿದ ಸಾರಿಗೆ ಬಸ್ ಸ್ಥಳ್ಳಕ್ಕೆ ಇಳಿದು ಸೇತುವೆಗೆ ಡಿಕ್ಕಿ ಹೊಡೆದ ಕೆ‌ಎಸ್‌ಆರ್‌ಟಿಸಿ ಬಸ್ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ…

ಹಾಸನ ಜಿಲ್ಲೆಯಲ್ಲಿ ಮುಂದುವರೆದ ಮಳೆ ಅಬ್ಬರ..ಕಾರಿನ ಮೇಲೆ‌ಕುಸಿದ ಭಾರೀ ಪ್ರಮಾಣದ ಮಣ್ಣಿನ ರಾಶಿ..ಸಕಲೇಶಪುರ ತಾಲ್ಲೂಕಿನ, ದೊಡ್ಡತಪ್ಲು ಬಳಿ ಘಟನೆ

ಹಾಸನ: ಹಾಸನ ಜಿಲ್ಲೆಯಲ್ಲಿ ಮುಂದುವರೆದ ಮಳೆ ಅಬ್ಬರ ಕಾರಿನ ಮೇಲೆ‌ಕುಸಿದ ಭಾರೀ ಪ್ರಮಾಣದ ಮಣ್ಣಿನ ರಾಶಿ ಚಲಿಸುತ್ತಿದ್ದ ಕಾರಿನ ಮೇಲೆ ಏಕಾ ಏಕಿ ಕುಸಿದ ಗುಡ್ಡ ಕಾರಿನಲ್ಲಿದ್ದವರಿಗೆ…

ಅತಿಯಾದ ಮಳೆಯಿಂದ ಬೆಳಗೊಡು ಬೇಲೂರು ರಸ್ತೆಯಲ್ಲಿ ದೊಡ್ಡ ಮರ ಬಿದ್ದ ಪರಿಣಾಮ ಪ್ರಯಾಣಿಕರ ಸಂಚಾರಕ್ಕೆ ಅಡಚಣೆ

ಸಕಲೇಶಪುರ : ತಾಲೂಕಿನಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಾಗೆಯಿಂದ ಬೆಳಗೋಡು ಮಾರ್ಗವಾಗಿ ಬೇಲೂರು ತಲುಪುವ ರಸ್ತೆಯಲ್ಲಿ ದೊಡ್ಡದಾದ ಮರ ಬಿದ್ದು ದೂರದಿಂದ ಪ್ರಯಾಣಿಸುವ ಪ್ರಯಾಣಿಕರು ಮತ್ತು ಸಾರ್ವಜನಿಕರು…

ಹಾಸನ ಜಿಲ್ಲೆಯಲ್ಲಿ ಮುಂದುವರಿದ ಬಾರಿ ಮಳೆ ಹಿನ್ನಲೆ..ಸಕಲೇಶಪುರ, ಆಲೂರು ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಹಾಸನ : ಜಿಲ್ಲೆಯ ಬಾರಿ ಮಳೆ ಹಿನ್ನಲೆ ನಾಳೆ ಹಾಸನ ಜಿಲ್ಲೆಯ ಎರಡು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಸಕಲೇಶಪುರ, ಆಲೂರು ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ…

ಹೆಚ್ಚಿದ ವರುಣಾರ್ಭಟ ಎಲ್ಲೆಲ್ಲೂ ನೀರೂ ನೀರು.

ಸಕಲೇಶಪುರ : ತಾಲ್ಲೂಕಿನಾದ್ಯಂತ ವರುಣಾರ್ಭಟದ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಭೂ ಕುಸಿತ ಹಾಗೂ ಮನೆಗಳ ಗೋಡೆ ಕುಸಿತ ಉಂಟಾಗಿ…