ಸಕಲೇಶಪುರ ಪಟ್ಟಣದ ಶ್ರೀ ಗುರುವೇಗೌಡ ಕಲ್ಯಾಣಮಂಟಪದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ಜನಸ್ಪಂದನಾ ಕಾರ್ಯಕ್ರಮ..ಅಧಿಕಾರಿಗಳು ಜನರ ಸಮಸ್ಯೆಗಳನ್ನು ಕಾನೂನಿನ ಮಿತಿಯಲ್ಲಿ ಬಗೆಹರಿಸುವ ಕೆಲಸ ಮಾಡಬೇಕು :- ಜಿಲ್ಲಾಧಿಕಾರಿ ಸತ್ಯಭಾಮಾ.

ಸಕಲೇಶಪುರ : ಪಟ್ಟಣದ ಶ್ರೀ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತವತಿಯಿಂದ ಜಿಲ್ಲಾಧಿಕಾರಿಗಳ ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟನೆಯನ್ನು ಮಾಡಿ ಮಾತನಾಡಿದ ಜಿಲ್ಲಾಧಿಕಾರಿ ಸತ್ಯಭಾಮಾ ” ಜನಸ್ಪಂದನ…

ಸಕಲೇಶಪುರ : ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ: ಅರಣ್ಯ ಇಲಾಖೆ ಆದೇಶ

ಇತ್ತೀಚೆಗೆ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಸ್ಥಳೀಯ ವಾಹನಗಳ ಚಾಲಕರು ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹಾಸನ ಜಿಲ್ಲೆ ಸಕಲೇಶಪುರ…

ಕರ್ನಾಟಕದ ಹೆಮ್ಮೆಯ ಕನ್ನಡತಿ ನಿರೂಪಕಿ ಅಪರ್ಣ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ..ನಮ್ಮ ಹೆಮ್ಮೆಯ ಕನ್ನಡತಿ ಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತಿರುವ ಟಿವಿ 46 ಮಲೆನಾಡು ವಾರ್ತಾ ವಾಹಿನಿ

ದೂರದರ್ಶನ ಎಂಬ ಮಾಧ್ಯಮ ಆಗಷ್ಟೇ ಹುಟ್ಟಿದ ಕೂಸು. 1983ರಲ್ಲೇ ಟೆಲಿವಿಷನ್ ಶುರುವಾಗಿದ್ದು. ಆಗ ಹಿಂದಿ ಕಾರ್ಯಕ್ರಮಗಳು ಮಾತ್ರ ಪ್ರಸಾರ ಆಗುತ್ತಿದ್ದವು. ನನಗೆ ಮೊದಲ ಬಾರಿ ದೂರದರ್ಶನ ಕಂಡಾಗ…

ಅಪ್ಪಟ ಕನ್ನಡದ ಪ್ರತಿಭೆ, ಕನ್ನಡ ಭಾಷೆಯ ಅಪ್ಪಟ ಪ್ರೇಮಿ ಅಪರ್ಣಾ ಇಂದು ರಾತ್ರಿ 9.15 ಸುಮಾರಿಗೆ ನಿಧನರಾಗಿದ್ದಾರೆ ನಿರೂಪಕಿ ಅಪರ್ಣಾ

ಖ್ಯಾತ ಕನ್ನಡದ ನಿರೂಪಕಿ ಅಪರ್ಣಾ ಅವರು ಇಂದು ರಾತ್ರಿ 9.15 ಸುಮಾರಿಗೆ ನಿಧನರಾಗಿದ್ದಾರೆ. ಅಪರ್ಣಾ ಅವರು ಕಳೆದ ಹಲವು ತಿಂಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅಪರ್ಣಾ…

ಶುಕ್ರವಾರ ಸಂತೆಯ ಸಿದ್ದಗಂಗಾ ಗ್ರಾಮಾಂತರ ಪ್ರೌಢಶಾಲೆಯಲ್ಲಿ ನಡೆದ ಗುರುವಂದನ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ.:-

ಸಕಲೇಶಪುರ :- ತಾಲೂಕಿನ ಕುರಭತ್ತೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಶುಕ್ರವಾರ ಸಂತೆಯ ಸಿದ್ದಗಂಗಾ ಗ್ರಾಮಾಂತರ ಪ್ರೌಢಶಾಲೆಯಲ್ಲಿ 1998-99 ನೇ ಸಾಲಿನ 10ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ…

ಹೆತ್ತೂರು ಹೋಬಳಿಯ ಹೊಸಳ್ಳಿ ಸುಧಾಕರ ಅವರ ಕಾಫಿ ಹಾಗೂ ಏಲಕ್ಕಿ ತೋಟಕ್ಕೆ ಕಾಡಾನೆಗಳ ಲಗ್ಗೆ

ಸಕಲೇಶಪುರ :- ತಾಲೂಕಿನ ಹೆತ್ತೂರು ಹೋಬಳಿಯ ಹೊಸಳ್ಳಿ ಸುಧಾಕರ್ ಅವರ ಕಾಫಿ ತೋಟಕ್ಕೆ ಬಂದ ಕಾಡಾನೆಗಳು ಕಾಫಿ ತೋಟ ಹಾಗೂ ಏಲಕ್ಕಿ ತೋಟದಲ್ಲಿ ಅಪಾರ ಪ್ರಮಾಣದ ನಷ್ಟ…

ಜಿಲ್ಲಾಧಿಕಾರಿಗಳು, ಹಾಸನ ಜಿಲ್ಲೆ, ಹಾಸನ ರವರ ಜನಸ್ಪಂದನಾ ಕಾರ್ಯಕ್ರಮವನ್ನು ಸಕಲೇಶಪುರ ಪಟ್ಟಣದ ಶ್ರೀ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ದಿನಾಂಕ: 12.07.2024 ಶುಕ್ರವಾರದಂದು ಬೆಳಗ್ಗೆ 11.00 ಗಂಟೆಯಿಂದ ಹಮ್ಮಿಕೊಳ್ಳಲಾಗಿದೆ

ಸಕಲೇಶಪುರ : ಮಾನ್ಯ ಜಿಲ್ಲಾಧಿಕಾರಿಗಳು, ಹಾಸನ ಜಿಲ್ಲೆ, ಹಾಸನ ರವರ ಜನಸ್ಪಂದನಾ ಕಾರ್ಯಕ್ರಮವನ್ನು ಸಕಲೇಶಪುರ ಪಟ್ಟಣದ ಶ್ರೀ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ದಿನಾಂಕ: 12.07.2024 ಶುಕ್ರವಾರದಂದು ಬೆಳಗ್ಗೆ…

ರಾಜ್ಯದಾದ್ಯಂತ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ..9 ಜಿಲ್ಲೆಗಳಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು.

ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಒಟ್ಟು 11 ಪ್ರಕರಣಗಳಲ್ಲಿ 9 ಜಿಲ್ಲೆಗಳ 56 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. ದಾಳಿಯಲ್ಲಿ ಸುಮಾರು…

ಡಿವೋರ್ಸ್​​ ನಂತರ ಮಹಿಳೆಯರು ಗಂಡನಿಂದ ಜೀವನಾಂಶ ಕೇಳಲು ಅರ್ಹರು.. ಯಾವ ಧರ್ಮಕ್ಕೆ ಸೇರಿದವರಾದ್ರೂ ಜೀವನಾಂಶ ಕೇಳಬಹುದು ಎಂದ ಸುಪ್ರೀಂ!.. ಕ್ರಿಮಿನಲ್ ಪ್ರೊಸೀಜರ್ ಕೋಡ್‌ ಸೆಕ್ಷನ್​ 125ರ ಅಡಿ ಅರ್ಹರು ಎಂದ ಕೋರ್ಟ್​​

ನವದೆಹಲಿ: ಡಿವೋರ್ಸ್​​ ನಂತರ ಮುಸ್ಲಿಮ್​ ಮಹಿಳೆಯರು ಗಂಡನಿಂದ ಜೀವನಾಂಶ ಕೇಳಲು ಅರ್ಹರು ಎಂದು ಸುಪ್ರೀಂ ಕೋರ್ಟ್​​ ಮಹತ್ವದ ತೀರ್ಪು ನೀಡಿದೆ. ಕ್ರಿಮಿನಲ್ ಪ್ರೊಸೀಜರ್ ಕೋಡ್‌ ಸೆಕ್ಷನ್​ 125ರ…

ಹಾಸನ: ಮಕ್ಕಳಲ್ಲಿ ಶಿಸ್ತಿನ ಮನೋಭಾವ ಬೆಳೆಸಲು ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜದ ಮಹತ್ವವನ್ನು ತಿಳಿಸುವ ಮೂಲಕ ಭಾರತ್ ಸೇವಾದಳ ಉತ್ತಮವಾದ ಕೆಲಸ ನಿರ್ವಹಿಸುತಿದ್ದೆ : ಪದವಿ ಪೂರ್ವ ಕಾಲೇಜು ಉಪನಿರ್ದೇಶಕರಾದ ಸಿ.ಎಂ. ಮಹಾಲಿಂಗಯ್ಯ

ಹಾಸನ: ಮಕ್ಕಳಲ್ಲಿ ಶಿಸ್ತಿನ ಮನೋಭಾವ ಬೆಳೆಸಲು ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜದ ಮಹತ್ವವನ್ನು ತಿಳಿಸುವ ಮೂಲಕ ಭಾರತ್ ಸೇವಾದಳ ಉತ್ತಮವಾದ ಕೆಲಸ ನಿರ್ವಹಿಸುತ್ತಾ ಬರುತ್ತಿದೆ ಎಂದು ಪದವಿ ಪೂರ್ವ…