ಆಲೂರು : ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ನೇತೃತ್ವದಲ್ಲಿ ನಡೆದ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ

ಆಲೂರು : ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಕರ್ನಾಟಕ ಸರ್ಕಾರ ಹಾಸನ ಜಿಲ್ಲಾಡಳಿತದ ವತಿಯಿಂದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸತ್ಯಭಾಮ ಹಾಗೂ ಜಿಲ್ಲಾಮಟ್ಟದ ಅಧಿಕಾರಿ…

ಹಾಸನ: ಕಳೆದ ಒಂದು ದಿನಗಳಹಿಂದೆ ನಾಪತ್ತೆ ಆಗಿದ್ದ ೧೨ ವರ್ಷದ ಬಾಲಕನನ್ನು ದುಷ್ಕರ್ಮಿಗಳು ಕೊಲೆಮಾಡಿ ನಂತರ ರೈಲು ಅಪಘಾತವೆಂದು ರೈಲ್ವೆ ಟ್ರ್ಯಾಕ್ ಬಳಿ ಎಸೆದು ಹೋಗಿರುವ ಘಟನೆ ನಗರದ ಹೊರ ವಲಯ ಬಸವನಹಳ್ಳಿ ಬಳಿ ನಡೆದಿದೆ.

ಹಾಸನ : ತಾಲೂಕಿನ ಬಸವನಹಳ್ಳಿ ಬಳಿ ಆಟವಾಡುತ್ತಿದ್ದ ವೇಳೆ ಮಂಗಳವಾರ ಸಂಜೆ ನಾಪತ್ತೆ ಆಗಿದ್ದ ೧೨ ವರ್ಷದ ಬಾಲಕ ಬುಧವಾರ ಮಧ್ಯಾಹ್ನ ಗ್ರಾಮದ ಹೋರ ವಲಯದ ರೈಲ್ವೆ…

ಆಲೂರು ಭಾಗದ ಜನತೆಯ ಬಹುದಿನದ ಬೇಡಿಕೆಯಾಗಿದ್ದ ಡಯಲೀಸಿಸ್ ಕೇಂದ್ರವನ್ನು ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ರವರು ಉದ್ಘಾಟಿಸಿದರು.

ಆಲೂರು: ತಾಲೂಕಿನ ಜನತೆಗೆ ಸದ್ಯಕ್ಕೆ ಸಾರ್ಥಕತೆಯ ಭಾವ, ಬಹುದಿನದ ಸಾರ್ವಜನಿಕ ಹಿತಾಸಕ್ತಿ ಇಂದು ನೆರವೇರಿದೆ. ಆಲೂರು ಭಾಗದ ಜನತೆಯ ಬಹುದಿನದ ಬೇಡಿಕೆಯಾಗಿದ್ದ ಡಯಲೀಸಿಸ್ ಕೇಂದ್ರವನ್ನು ಆಲೂರು ಕಟ್ಟಾಯ…

ಹಾಸನ : ಶ್ರೀ ಸಾಯಿಬಾಬ ದೇವಸ್ಥಾನದಲ್ಲಿ ಟೈಮ್ಸ್ ಗುರುಕುಲ ಮಕ್ಕಳಿಗೆ ಅಕ್ಷರಭ್ಯಾಸ

ಹಾಸನ: ನಗರದ ಸತ್ಯಮಂಗಲ ಸಮೀಪ ಇರುವ ಟೈಮ್ಸ್ ಗುರುಕುಲ ಸಿ.ಬಿ.ಎಸ್.ಇ. ಶಾಲೆಯಲ್ಲಿ ಬುಧವಾರದಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಅಕ್ಷರಭ್ಯಾಸವನ್ನು ನಗರದ ಸಾಲಗಾಮೆ ರಸ್ತೆ ಬಳಿ ಇರುವ ಶ್ರೀ…

ಬೆಂಗಳೂರು: ಮನೆಯಿಂದ ಊಟ, ಬಟ್ಟೆ, ಚಮಚ, ಪುಸ್ತಕಗಳನ್ನು ನಿರೀಕ್ಷೆ ಮಾಡಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್​ಗೆ ನಿರಾಸೆಯಾಗಿದೆ.

ಕೊಲೆ ಕೇಸ್​ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್, ತನಗೆ ಮನೆಯಿಂದ ಊಟ, ಹಾಸಿಗೆ, ದಿಂಬು, ಪುಸ್ತಕ ನೀಡುವಂತೆ ಹೈಕೋರ್ಟ್​​ನಲ್ಲಿ ಮನವಿ ಮಾಡಿಕೊಂಡಿದ್ದರು. ಇದರ ವಿಚಾರಣೆಯು ಹೈಕೋರ್ಟ್​ನ ಏಕಸದಸ್ಯ ಪೀಠದಲ್ಲಿ…

ಅಚಿವರ್ಸ್ ಮತ್ತು ಪ್ರಜ್ಞಾ ಆಂಗ್ಲ ಶಾಲೆ ವಿದ್ಯಾರ್ಥಿಗಳಿಗೆ ಅಗ್ನಿಶಾಮಕ ದಳದ ವತಿಯಿಂದ ನಡೆದ ಅಗ್ನಿ ಅವಘಡದ ಬಗ್ಗೆ ಅಣುಕು ನೋಟ ಪ್ರದರ್ಶನ

ಸಕಲೇಶಪುರ : ಪಟ್ಟಣದ ಅಚಿವರ್ಸ್ ಮತ್ತು ಪ್ರಜ್ಞಾ ಆಂಗ್ಲ ಶಾಲೆ ವಿದ್ಯಾರ್ಥಿಗಳಿಗೆ ಆಕಸ್ಮಿಕವಾಗಿ ಯಾವುದೇ ಸಂದರ್ಭದಲ್ಲಿ ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಬೆಂಕಿಯನ್ನು ಆರಿಸುವ ಮತ್ತು ಅವಘಡದ…

ಹಾಸನ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಡಿಸಿ ಕಛೇರಿ ಮುಂದೆ ಪ್ರತಿಭಟನೆ

ಹಾಸನ: ವಿವಿಧ ಬೇಡಿಕೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈಡೇರಿಸುವ ಮೂಲಕ ಅಗತ್ಯ ಕ್ರಮವಹಿಸಿ ನ್ಯಾಯ ಒದಗಿಸುವಂತೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೇತೃತ್ವದಲ್ಲಿ…

ಅಖಿಲ ಭಾರತ ವೀರಶೈವ ಮಹಾಸಭಾದ ಹಾಸನ ಜಿಲ್ಲೆಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆದ ಚನ್ನರಾಯಪಟ್ಟಣದ ಶ್ರೀಯುತ ಎನ್ ಪರಮೇಶ್ ರವರಿಗೆ ಅಭಿನಂದನೆಗಳು : ವೀರಶೈವ ಲಿಂಗಾಯತ ಯುವ ಸೇನೆ ಹಾಸನ

ಅಖಿಲ ಭಾರತ ವೀರಶೈವ ಮಹಾಸಭಾದ 2024-2029 ರ ವರೆಗಿನ ಹಾಸನ ಜಿಲ್ಲೆಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆದ ಚನ್ನರಾಯಪಟ್ಟಣದ ಶ್ರೀಯುತ ಎನ್ ಪರಮೇಶ್ ರವರಿಗೆ ಅಭಿನಂದನೆಗಳು ಶುಭಕೋರುವವರು:…

ಕಾರ್ಯನಿರ್ವಹಿಸದ ಬಾಗೆ ಮತ್ತು ಬೆಳಗೋಡಿನ ಆನೆ ಮಾಹಿತಿಯ ಎಲೆಕ್ಟ್ರಿಕ್ ಬೋರ್ಡ್.. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸರಿಪಡಿಸಬೇಕೆಂದು ನಾಗೇಂದ್ರ ಹೊಸಕೊಪ್ಪಲು ಮನವಿ

ಸಕಲೇಶಪುರ : ಕಾಡಾನೆ ಉಪಟಳದಿಂದ ರೈತರು ಕಾರ್ಮಿಕರು ಕೃಷಿಕರು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಮಕ್ಕಳು ಪ್ರತಿನಿತ್ಯ ಒಂದಲ್ಲ ಒಂದು ಸಮಸ್ಯೆಯಿಂದ ಮನೆ ಬಿಟ್ಟು ಹೊರಗಡೆ ಹೋಗುವುದಕ್ಕೆ…

ಬೇಲೂರು : ಸ್ಕೂಟಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಪ್ರಾಣಾಪಾಯದಿಂದ ಪಾರು..ಸಿಟ್ಟಗೆದ್ದ ಗ್ರಾಮಸ್ಥರು ರಸ್ತೆ ತಡೆ ಮೂಲಕ ಬಸ್ ತಡೆದು ಪ್ರತಿಭಟನೆ.

ಬೇಲೂರು : ಸ್ಕೂಟಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದು, ಸಿಟ್ಟಗೆದ್ದ ಗ್ರಾಮಸ್ಥರು ರಸ್ತೆ ತಡೆ ಮೂಲಕ ಬಸ್…