ಸಕಲೇಶಪುರ : ಹೊಸದೊಂದು ಯೋಜನೆಯತ್ತ “ಜೈಕರ್ನಾಟಕ ಸಂಘ ಬೆಳ್ಳೇಕೆರೆ”ತಂಡ ಮುಂದಾಗಿದ್ದು ಸಾರ್ವಜನಿಕರಿಗೆ ಈ ಯೋಜನೆ ಅನುಕೂಲವಾಗಲಿದೆ ಎಂದು ಜೈ ಕರ್ನಾಟಕ ಸಂಘ ಬೆಳ್ಳೆಕೆರೆ ತಿಳಿಸಿದೆ.
ಸಕಲೇಶಪುರ : ನಿರಂತರ ರಂಗ ಚಟುವಟಿಕೆ, ಸಾಹಿತ್ಯ ಕಾರ್ಯಕ್ರಮಗಳು, ಪರಿಸರ ರಕ್ಷಣೆ, ಸಾಮಾಜಿಕ ಸೇವೆಗಳು ಮುಂತಾದ ಹಲವು ಕೆಲಸಗಳನ್ನು ಮಾಡುತ್ತ ಬಂದಿರುವ ಬೆಳ್ಳೇಕೆರೆ ಯ ಜೈಕರ್ನಾಟಕ ಸಂಘ…
ಮಧ್ಯ ಪ್ರೀಯರಿಗೆ ಬಿಗ್ ಶಾಕ್, ಜುಲೈ 1 ರಿಂದ ಹೆಚ್ಚಾಗಲಿದೆ ಈ ಬ್ರ್ಯಾಂಡ್ ಗಳ ಬೆಲೆ…..ಕಡಿಮೆಯಾಗಲಿದೆ ದುಬಾರಿ ಮಧ್ಯ.
ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಜುಲೈ ೧ ರಿಂದ ಅಗ್ಗದ ಮದ್ಯದ ಬೆಲೆಯಲ್ಲಿ ಹೆಚ್ಚಳ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ. ಉಚಿತ ಗ್ಯಾರಂಟಿ ಯೋಜನೆಗಳಿಗೆ…
ಹಾಸನ: ಕೆ.ಎ.ಐ.ಡಿ.ಬಿ ಕೈಗಾರಿಕಾ ಪ್ರದೇಶದಲ್ಲಿ ಉದ್ಯಮ ಸ್ನೇಹಿ ಯೋಜನೆಯ ಫಲಾನುಭವಿಗಳಿಗೆ ಸ್ಥಳೀಯರಿಂದ ಅಡ್ಡಿ ಆರೋಪ ವ್ಯಕ್ತವಾಗಿದ್ದು ಗುರುವಾರ ಉದ್ದಿಮೆದಾರರು ಹಾಗೂ ಸ್ಥಳೀಯರ ನಡುವೆ ಮಾತನಿನ ಚಕಮಕಿ ನಡೆದಿದೆ.
ಹಾಸನ: ಕೆ.ಎ.ಐ.ಡಿ.ಬಿ ಕೈಗಾರಿಕಾ ಪ್ರದೇಶದಲ್ಲಿ ಉದ್ಯಮ ಸ್ನೇಹಿ ಯೋಜನೆಯ ಫಲಾನುಭವಿಗಳಿಗೆ ಸ್ಥಳೀಯರಿಂದ ಅಡ್ಡಿ ಆರೋಪ ವ್ಯಕ್ತವಾಗಿದ್ದು ಗುರುವಾರ ಉದ್ದಿಮೆದಾರರು ಹಾಗೂ ಸ್ಥಳೀಯರ ನಡುವೆ ಮಾತನಿನ ಚಕಮಕಿ ನಡೆದಿದೆ.…
ಸಕಲೇಶಪುರ : ರಾಜ್ಯ ಕಾಂಗ್ರೆಸ್ ಸರ್ಕಾರವು ಇಂದು ಪೆಟ್ರೋಲ್ ದರವನ್ನು ಲೀಟರ್ಗೆ 3 ರೂ. ಹಾಗೂ ಡಿಸೇಲ್ ದರವನ್ನು 3.5 ಕ್ಕೆ ಏರಿಸಿರುವುದನ್ನು ವಿರೋದಿಸಿ ಸಕಲೇಶಪುರ ತಾಲೂಕು ಬಿಜೆಪಿ ಪಕ್ಷದ ವತಿಯಿಂದ ಎತ್ತಿನ ಗಾಡಿಯ ಮೂಲಕ ಕೆಲ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಸಕಲೇಶಪುರ : ಪಟ್ಟಣದಲ್ಲಿ ಇಂದು ಸಕಲೇಶಪುರ ಬಿಜೆಪಿ ವತಿಯಿಂದ ಕಾಂಗ್ರೆಸ್ ಸರ್ಕಾರ ತಮ್ಮ ಗ್ಯಾರೆಂಟಿಗಳನ್ನು ಈಡೇರಿಸಲು ಆಗದೇ ರಾಜ್ಯ ಕಾಂಗ್ರೆಸ್ ಸರ್ಕಾರವು ಇಂದು ಪೆಟ್ರೋಲ್ ದರವನ್ನು ಲೀಟರ್ಗೆ…
ಹಾಸನ : ಹಾಡಹಗಲೇ ನಡೆದ ಶೂಟೌಟ್ ಪ್ರಕರಣದಲ್ಲಿ ಮೊದಲು ಸ್ನೇಹಿತನನ್ನು ಶೂಟ್ ಮಾಡಿ ಕೊಲೆ ಮಾಡಿದ ನಂತರ ತಾನೂ ಆತ್ಮಹತ್ಯೆ
ಹಾಸನ : ಹಾಡಹಗಲೇ ನಡೆದ ಶೂಟೌಟ್ ಪ್ರಕರಣದಲ್ಲಿ ಮೊದಲು ಸ್ನೇಹಿತನನ್ನು ಶೂಟ್ ಮಾಡಿ ಕೊಲೆ ಮಾಡಿದ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ಮಟಮಟ ಮದ್ಯಾಹ್ನದಂದು…
ಹೆದ್ದುರ್ಗ ಕೂಡಿಗೆ ತಿರುವು ರಸ್ತೆ ಮುಚ್ಚದಂತೆ ರಾಷ್ಟ್ರೀಯ ಹೆದ್ದಾರಿ 75 ರ ರಸ್ತೆ ತಡೆದು ಗ್ರಾಮಸ್ಥರ ಪ್ರತಿಭಟನೆ
ಹೆದ್ದುರ್ಗ : ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತಿರುವು ರಸ್ತೆ ಮುಚ್ಚದಂತೆ ಹೆದ್ದುರ್ಗ ಕೂಡಿಗೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಸ್ಥಳೀಯರು ರಸ್ತೆ ತಡೆದು ಪ್ರತಿಭಟನೆ…
ನಟ ದರ್ಶನ್ ಸೇರಿ 6 ಜನ ಮತ್ತೆ ಪೊಲೀಸ್ ಕಸ್ಟಡಿಗೆ…..ಪವಿತ್ರಗೌಡ ಸೇರಿ ಉಳಿದ ಆರೋಪಿಗಳು ನ್ಯಾಯಾಲಯ ಬಂಧನಕ್ಕೆ…..
ನಟ ದರ್ಶನ್ & ಗ್ಯಾಂಗ್ನಿಂದ ಚಿತ್ರದುರ್ಗದ ರೇಣುಕಾಸ್ವಾಮಿಯ ಭೀಕರ ಕೊಲೆ ಕೇಸ್ ಆರೋಪ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಎಸಿಎಂಎಂ ಕೋರ್ಟ್ ದರ್ಶನ್ ಸೇರಿದಂತೆ 6…
ಬೇಲೂರು ಪಟ್ಟಣದಲ್ಲಿ ನಿರ್ಮಿಸಲು ಮುಂದಾಗಿರುವ ಬಸ್ ನಿಲ್ದಾಣದ ಸ್ಥಳವನ್ನು ಶಾಸಕರು ಮತ್ತು ಸಂಬಂಧ ಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಬೇಲೂರು.ಜೂನ್.೨೦“ಬೇಲೂರಿನಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ” ;-ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆಯಾದ ಬೇಲೂರಿನಲ್ಲಿ ಹೈಟಕ್ ಸ್ವರೂಪದಲ್ಲಿ ಬಸ್ ನಿಲ್ದಾಣ ನಿರ್ಮಿಸಲು ಶಾಸಕ ಹೆಚ್.ಕೆ.ಸುರೇಶ್ ನೇತೃತ್ವದಲ್ಲಿ…
ಬೇಲೂರು : ಸೋಲಾರ್ ಬೆಲಿಯಿಂದ ದೂರ ತೆರಳಿದ್ದ ಕಾಡಾನೆಗಳು …ಪುನಃ ಗ್ರಾಮದತ್ತ ಲಗ್ಗೆ ಇಡಲು ಪ್ರಯತ್ನ..ಆನೆ ನಡೆದಿದ್ದೇ ದಾರಿ…ನಿರ್ಮಾಣ ಹಂತದ ಕಟ್ಟಡಕ್ಕೆ ಹಾನಿ.
ಅರೇಹಳ್ಳಿ: ಬೇಲೂರು ತಾಲೂಕಿನ ಅರೇಹಳ್ಳಿ ಸುತ್ತಮುತ್ತ ದಿನ ನಿತ್ಯ ಕೃಷಿಕರ ಜಮೀನಿನಲ್ಲಿ ಬೆಳೆದಿರುವ ಬೆಳಗಳ ಹಾನಿಯ ಜೊತೆಗೆ ಮನುಷ್ಯನ ಜೀವಕ್ಕೆ ಅಪಾಯ ತರುವ ಕಾಡಾನೆಗಳ ಹಾವಳಿ ಹೇಳತೀರದು,ಕಳೆದ…
ಹಾಸನ ನಗರದ ಹೊಯ್ಸಳನಗರ ಬಡಾವಣೆ ಯಲ್ಲಿಹಾಡುಹಗಲೇ ಗುಂಡಿಕ್ಕಿ ಇಬ್ಬರ ಹತ್ಯೆ
ಹಾಸನ : ನಗರದ ಹೊಯ್ಸಳನಗರ ಬಡಾವಣೆ ಯಲ್ಲಿ ಹಾಡುಹಗಲೇ ಗುಂಡಿಕ್ಕಿ ಇಬ್ಬರನ್ನು ಹತ್ಯೆ ಮಾಡಲಾಗಿದ್ದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹೊಯ್ಸಳ ನಗರದ ಮುಖ್ಯ ರಸ್ತೆಯಲ್ಲಿಯೇ ನಿಸ್ಸಾನ್ ಟರಾನೋ ಕಾರ್…
