ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್ ರಾಕೇಶ್ ಪೂಜಾರಿ ಇನ್ನಿಲ್ಲ
ಉಡುಪಿ: ‘ಕಾಮಿಡಿ ಕಿಲಾಡಿಗಳು ಸೀಸನ್ -3’ ವಿನ್ನರ್ ಆಗಿದ್ದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ ಕಾಮಿಡಿ ಕಿಲಾಡಿಗಳು ಸೀಸನ್ 3ರಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಮನರಂಜನೆ…
ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಮಾಜಿ ಸಂಘಟನಾ ಕಾರ್ಯದರ್ಶಿ ಕೆ. ಪಿ ಕೃಷ್ಣೆಗೌಡರ ಮೇಲೆ ಮಾರಣಾಂತಿಕ ಹಲ್ಲೆ. ಸರ್ಕಾರಿ ಆಸ್ಪತ್ರೆಗೆ ದಾಖಲು.
ಸಕಲೇಶಪುರ :- ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಮಾಜಿ ಸಂಘಟನಾ ಕಾರ್ಯದರ್ಶಿ ಹಾಗೂ ಸಕಲೇಶಪುರ ತಾಲ್ಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಕರಡಿಗಾಲ ಕೆ.ಪಿ ಕೃಷ್ಣೆಗೌಡ ಮಾರಣಾಂತಿಕ ಹಲ್ಲೆಗೊಳಗಾಗಿ…
ಕದನವಿರಾಮ ಘೋಷಣೆಯ ನಂತರವೂ ಕಾಶ್ಮೀರದಲ್ಲಿ ಸ್ಫೋಟದ ಸದ್ದು: CM ಒಮರ್ ಕಿಡಿ
ಕಾಶ್ಮೀರ: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷಕ್ಕೆ ವಿರಾಮ ಘೋಷಣೆಯ ನಂತರವೂ ಕಾಶ್ಮೀರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ಈ ಕುರಿತು ಸಾಮಾಜಿಕ ಮಾದ್ಯಮ ಎಕ್ಸ್‌ನಲ್ಲಿ ವಿಷಯ ಹಂಚಿಕೊಂಡಿರುವ…
BREAKING: ಭಾರತ -ಪಾಕಿಸ್ತಾನ ನಡುವೆ ಕದನ ವಿರಾಮ.. ಅಮೆರಿಕ ಅಧ್ಯಕ್ಷ ಹೇಳಿದ್ದು ಏನು?
ಭಾರತ ಹಾಗೂ ಪಾಕಿಸ್ತಾನ ಎರಡೂ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಿಳಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ…
ಮಲೆನಾಡು ರಕ್ಷಣಾ ಸೇನೆಯ ತಾಲ್ಲೂಕು ಯುವ ಘಟಕದ ಅದ್ಯಕ್ಷರಾಗಿ ಮುಯಿನ್ ಆಯ್ಕೆ
ಸಕಲೇಶಪುರ : ಮಲೆನಾಡು ರಕ್ಷಣಾ ಸೇನೆಯ ಸಕಲೇಶಪುರ ತಾಲ್ಲೂಕು ಅಧ್ಯಕ್ಷರಾದ ಮಂಜುದೇವ್ ಹುಲ್ಲಹಳ್ಳಿ ಯವರು ರಾಜ್ಯಾದ್ಯಕ್ಷರಾದ ಡಾ॥ಸಾಗರ್ ಜಾನೇಕೆರೆ ಯವರ ಅನುಮತಿ ಮೇರೆಗೆ ತಾಲ್ಲೂಕು ಕಛೇರಿಯಲ್ಲಿ ತಾಲ್ಲೂಕು…
ಭಾರತ-ಪಾಕ್ ನಡುವೆ ಹೆಚ್ಚಿದ ಸಂಘರ್ಷ: 400ಕ್ಕೂ ಹೆಚ್ಚು ವಿಮಾನ ರದ್ದು, 27 ಏರ್ಪೋರ್ಟ್ ಬಂದ್
ನವದೆಹಲಿ : ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಉತ್ತರ, ಪಶ್ಚಿಮ ಮತ್ತು ಮಧ್ಯ ಭಾರತದಾದ್ಯಂತ 27 ವಿಮಾನ ನಿಲ್ದಾಣಗಳನ್ನು ಮೇ 10ರ ಬೆಳಿಗ್ಗೆ…
ಭಾರತ ಕೊಡ್ತಿರುವ ಪೆಟ್ಟುಗಳ ಮಧ್ಯೆ ಪಾಕ್‌ಗೆ ಮತ್ತೊಂದು ಆಘಾತಅಫ್ಘಾನಿಸ್ತಾನ-ಇರಾನ್ ಪಕ್ಕದ ಪ್ರದೇಶವನ್ನು ವಶಕ್ಕೆ ಪಡೆದ ಬಲೂಚ್ ಲಿಬರೇಶನ್ ಆರ್ಮಿ (BLA)
ಬಲೂಚಿಸ್ತಾನದ ಮೂರನೇ ಒಂದು ಭಾಗವನ್ನು ವಶಪಡಿಸಿಕೊಂಡಿರುವುದಾಗಿ ಬಲೂಚ್ ಲಿಬರೇಶನ್ ಆರ್ಮಿ (BLA) ಹೇಳಿಕೊಂಡಿದೆ. ಪಾಕಿಸ್ತಾನಿ ಸೇನೆಯು ತನ್ನ ನೆಲೆಯನ್ನು ತ್ಯಜಿಸಿ ಪಲಾಯನ ಮಾಡಿದೆ ಎಂದು ಬಿಎಲ್‌ಎ ಹೇಳಿದೆ.…
ಕ್ವೆಟ್ವಾ ವಶಕ್ಕೆ ಪಡೆದ ಬಲೂಚ್ ಆರ್ಮಿ, ಸ್ಥಳದಿಂದ ಕಾಲ್ಕಿತ್ತ ಪಾಕಿಸ್ತಾನ ಸೇನೆ.
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾವನ್ನು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ಘೋಷಿಸಿದೆ. ಭಾರತದೊಂದಿಗೆ ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ…
ಇಬ್ಬರು ಪಾಕ್ ಪೈಲಟ್‌ಗಳನ್ನು ವಶಕ್ಕೆ ಪಡೆದ ಭಾರತ; F-16, JF-17 ಎರಡು ಫೈಟರ್ ಜೆಟ್ ಪೀಸ್, ಪೀಸ್!.ಪಾಕಿಸ್ತಾನದ ವಿರುದ್ಧ ಭಾರತ ಸೇನೆಯಿಂದ ರಣಭೀಕರ ಯುದ್ಧF-16 ಹೊಡೆದುರುಳಿಸಿದಾಗ ಪಾಕ್ ಪೈಲಟ್ ವಶಕ್ಕೆ ಪಡೆದ ಭಾರತಜೈಸರ್‌ನಲ್ಲಿ 30 ಮಿಸೈಲ್‌ಗಳನ್ನು ಪೀಸ್, ಪೀಸ್ ಮಾಡಿದ ಭಾರತ
ಪಾಕಿಸ್ತಾನದ ದಾಳಿಗೆ ಪ್ರತ್ಯುತ್ತರ ನೀಡಿರುವ ಭಾರತ ರಣಭೀಕರ ಯುದ್ಧ ಸಾರಿದೆ. ಆ ಕಡೆಯಿಂದ ಒಂದು ಕ್ಷಿಪಣಿ ಬಂದ್ರೆ ಭಾರತದ ಕಡೆಯಿಂದ 10ಕ್ಕೂ ಹೆಚ್ಚು ಕ್ಷಿಪಣಿಗಳು ದಾಳಿ ಮಾಡಿವೆ.…
BREAKING: ಪಾಕಿಸ್ತಾನದ ಕರಾಚಿ ಬಂದರು ಧ್ವಂಸ; INS ವಿಕ್ರಾಂತ್ ಪರಾಕ್ರಮ!ಪಾಕಿಸ್ತಾನದ ಕರಾಚಿ ಬಂದರಿನ ಮೇಲೆ ಭಾರತದ ಅಟ್ಯಾಕ್!ಐಎನ್‌ಎಸ್ ವಿಕ್ರಾಂತ್ 10ಕ್ಕೂ ಹೆಚ್ಚು ಕ್ಷಿಪಣಿಗಳಿಂದ ದಾಳಿINS ವಿಕ್ರಾಂತ್ ಮೂಲಕ ಭಾರತದ ನೌಕಾಪಡೆ ಅಟ್ಯಾಕ್
ಪಾಕಿಸ್ತಾನದ ಕರಾಚಿ ಬಂದರನ್ನು ಭಾರತ ಸರ್ವನಾಶ ಮಾಡಿದೆ. ಐಎನ್‌ಎಸ್ ವಿಕ್ರಾಂತ್ 10ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಕರಾಚಿ ಬಂದರನ್ನು ಧ್ವಂಸಗೊಳಿಸಿದೆ.
