ಬೇಲೂರು : ತಾಲೂಕು ಒಕ್ಕಲಿಗರ ಸಂಘದ ಕಚೇರಿಯನ್ನ ಪೊಲೀಸರ ನೆರವಿನೊಂದಿಗೆ ತಮ್ಮ ಸುಪರ್ದಿಗೆ ಪಡೆದ ಹಾಸನ ಸಹಕಾರ ನಿಬಂಧಕರ ಅಧಿಕಾರಿಗಳು.

ಬೇಲೂರು : ಪಟ್ಟಣದಲ್ಲಿರುವ ತಾಲೂಕು ಒಕ್ಕಲಿಗರ ಸಂಘದಲ್ಲಿ ಕಳೆದ 2 ವರ್ಷಗಳಿಂದ ಆಡಳಿತ ಮಂಡಳಿ ಮತ್ತು ಒಕ್ಕಲಿಗರ ಸಂಘದ ಸದಸ್ಯರ ನಡುವೆ ನಡೆಯುತ್ತಿದ್ದ ಆಂತರಿಕ ಗುದ್ದಾಟದಿಂದ ಜಿಲ್ಲಾ…

ಆಲೂರು : ಕಾಡ್ಲೂರು ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿದ ಶ್ರೀ ಕೆಂಚಾಂಬಿಕೆ ಅಮ್ಮನವರ ಸುಗ್ಗಿ ಕೆಂಡೋತ್ಸವ,: ಸಾವಿರಾರು ಮಂದಿ ಕೆಂಡೋತ್ಸವದಲ್ಲಿ ಭಾಗಿ

ಆಲೂರು: ತಾಲೂಕಿನ ಕೆ. ಹೊಸಕೋಟೆ ಹೋಬಳಿ ಕಾಡ್ಲೂರು ಗ್ರಾಮದಲ್ಲಿ ಶ್ರೀ ಕೆಂಚಾಂಬಿಕೆ ದೇವಿಯವರ ಸುಗ್ಗಿ ಮತ್ತು ಕೆಂಡೋತ್ಸವ ಅದ್ದೂರಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಶ್ರೀ ಕೆಂಚಂಬಾ ದೇವಸ್ಥಾನದ…

ಬೇಲೂರು : ತಾಲ್ಲೂಕಿನ ಬಿಕ್ಕೋಡು ಹೋಬಳಿ ಮುಚ್ಚಿನಮನೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಶಿವಲಿಂಗೇಶ್ವರಸ್ವಾಮಿ ದೇವಾಲಯ ಲೋಕಾರ್ಪಣೆ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಸಲಾಯಿತು.

ಮುಚ್ಚಿನಮನೆ ಶ್ರೀಶಿವಲಿಂಗೇಶ್ವರ ನೂತನ ದೇಗುಲ ಲೋಕಾರ್ಪಣೆ ಬೇಲೂರು : ತಾಲ್ಲೂಕಿನ ಬಿಕ್ಕೋಡು ಹೋಬಳಿ ವ್ಯಾಪ್ತಿಯಲ್ಲಿ ಬರುವ ಮುಚ್ಚಿನಮನೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಶಿವಲಿಂಗೇಶ್ವರಸ್ವಾಮಿ ದೇವಾಲಯ ಪ್ರವೇಶ…

ಹಾಸನದಲ್ಲಿ ವೈಭವತವಾಗಿ ಸಂಪನ್ನಗೊಂಡ ಜಗದ್ಗುರು ಶ್ರೀಶಂಕರರ ಉತ್ಸವ

ಹಾಸನ: ಮನೆ ಮನೆಯಲ್ಲಿ ಶ್ರೀ ಶಂಕರ ತತ್ತ್ವ ಪ್ರಸಾರ ಪ್ರತಿಷ್ಠಾನದ ವತಿಯಿಂದ ಜಗದ್ಗುರು ಶ್ರೀ ಶಂಕರ ಭಗವತ್ಪಾದರ ಜಯಂತಿ – ೨೦೨೪ರ ಅಂಗವಾಗಿ ನಡೆದ ಜಗದ್ಗುರು ಶ್ರೀ…

ಹಾಸನ : ಪೊಲೀಸ್ ಕಸ್ಟಡಿ ವೇಳೆ ನ್ಯಾಯಾಲಯದ ಅನುಮತಿ ಇಲ್ಲದೇ ಡಿಕೆಶಿ ವಿರುದ್ಧ ಸುಳ್ಳು ಹೇಳಿಕೆ..ದೇವರಾಜೇಗೌಡ ವಿರುದ್ಧ ಕ್ರಮ, ತನಿಖೆಗಾಗಿ ಕಾಂಗ್ರೆಸ್ ಎಸ್ಪಿಗೆ ಮನವಿ

ಹಾಸನ: ದೇವರಾಜೇಗೌಡ ಇವರು ಪೊಲೀಸ್ ಕಸ್ಟಡಿಯಲ್ಲಿದ್ದ ಸಂದರ್ಭದಲ್ಲಿ ನ್ಯಾಯಾಲಯದ ಅನುಮತಿ ಇಲ್ಲದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸುಖಸುಮನೆ ಸುಳ್ಳು ಹೇಳಿಕೆ ನೀಡಿರುವ ಬಗ್ಗೆ ಕ್ರಮಕೈಗೊಂಡು ತನಿಖೆ…

ಸಕಲೇಶಪುರ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮೇ 23 ಮತ್ತು 24 ರಂದು ನಡೆಯಲಿದೆ ಎಂದು ನೌಕರರ ಸಂಘದ ತಾಲೂಕು ಅದ್ಯಕ್ಷ ಹೆಚ್.ಎನ್.ಕೃಷ್ಣಮೂರ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ದಿ:23.05.20204 ಹಾಗೂ 24.05.2024 ರಂದು ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕ್ರೀಡಾಕೂಟವನ್ನು…

ಹಾಸನ : ಎಂಸಿಇ ಕಾಲೇಜಿನ ಆವರಣದಲ್ಲಿ ಗಮನ ಸೆಳೆದ ಕಾರ್ ಜೀಪ್ ಬ್ಯೆಕ್ ಗಳ ಪ್ರದರ್ಶನ

ಹಾಸನ : ಮಲೆನಾಡು ಇಂಜಿನೀಯರಿಂಗ್ ಕಾಲೇಜಿನ ರೋಟ್ರೇಕ್ಟ ಕ್ಲಬ್ ವತಿಯಿಂದ ಕಾಲೇಜಿನ ಆವರಣದಲ್ಲಿ ಇದೆ ಮೊದಲನೆ ಬಾರಿಗೆ ಮಲೆನಾಡು ಇಂಜಿನೀಯರಿಂಗ್ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಕಾರ್ ಜೀಪ್ ಬ್ಯೆಕ್…

ಹಾಸನ : ಬೈಕ್ ಅಪಘಾತದಲ್ಲಿ ಶಿಕ್ಷಕ ಅಂಕಪುರ ಕೃಷ್ಣೇಗೌಡ ನಿಧನ, ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಂತಾಪ

ಹಾಸನ : ನಗರದ ಚನ್ನಪಟ್ಟಣ ನಿವಾಸಿ ಶಿಕ್ಷಕ ಕೃಷ್ಣೇಗೌಡ ಅವರು ಅಂಕಪುರದಿಂದ ಹಾಸನಕ್ಕೆ ಬುಲೆಟ್ ಬೈಕಿನಲ್ಲಿ ಬರುವಾಗ ಹೊಳೆನರಸೀಪುರ ರಸ್ತೆಯ ಚನ್ನಪಟ್ಟಣ ಬಳಿ ಹಾಸನ ಹಾಲು ಒಕ್ಕೂಟದ…

ಹಾಸನ : ಹಳ್ಳಿಗಳಲ್ಲಿ ಜಾತಿ ಎನ್ನುವ ಶನಿ-ಪಾಳೇಗಾರಿಕೆ ಬಿಟ್ರೆ ಮೌಲ್ಯಗಳಿಗೆ ಕೊರತೆ ಇಲ್ಲ..ರಾಜಕೀಯದಲ್ಲಿ ಬದಲಾವಣೆ ಆಗಬೇಕಾದ್ರೆ ಗ್ರಾಮೀಣ ಜನರಿಂದ ಮಾತ್ರ ಸಾಧ್ಯ: ಹಿ.ಶಿ. ರಾಮಚಂದ್ರೇಗೌಡ

ಹಾಸನ: ಹಳ್ಳಿಗಳಲ್ಲಿ ಜಾತಿ ಎನ್ನುವ ಶನಿ ಮತ್ತು ಪಾಳೇಗಾರಿಕೆ ಬಿಟ್ಟರೇ ಮೌಲ್ಯಗಳಿಗೆ ಯಾವ ಕೊರತೆ ಇಲ್ಲ. ರಾಜಕೀಯ ಬದಲಾವಣೆ ಕೂಡ ಆಗಬೇಕಾದರೇ ಅದು ಗ್ರಾಮೀಣ ಜನರಿಂದ ಮಾತ್ರ…

ಹೆಚ್.ಡಿ. ದೇವೇಗೌಡರ ೯೨ನೇ ವರ್ಷದ ಹುಟ್ಟುಹಬ್ಬ ಅಂಗವಾಗಿ ಶ್ರೀ ಆದಿಚುಂಚನಗಿರಿ ಮಠದ ಆವರಣದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಹಾಗೂ ಅಭಿಮಾನಿಗಳಿಂದ ವಿಶೇಷ ಪೂಜೆ.

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ೯೨ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ನಗರದ ಶ್ರೀ ಆದಿಚುಂಚನಗಿರಿ ಮಠದ ಆವರಣದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಜೆಡಿಎಸ್ ಕಾರ್ಯಕರ್ತರು…