ಸಕಲೇಶಪುರ ತಾಲೂಕು ಹಾನುಬಾಳು ಹೋಬಳಿ ,ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಮ್ಮಿಕೂಲ್ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆ ಯನ್ನು ಡಾ. ಬಿ.ಆರ್.ಅಂಬೇಡ್ಕರ್ ಯುವಕ ಸಂಘ ಮತ್ತು ಗ್ರಾಮದ ಎಲ್ಲಾ ನಾಗರೀಕರ ಸಂಯುಕ್ತ ಆಶ್ರಯದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.

ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನವನ್ನ ಬಹಳ ವಿಶಿಷ್ಟವಾಗಿ ಆಚರಿಸಿದ ಸಂಘದ ಅಧ್ಯಕ್ಷರಾದ ಸತೀಶ್. ಬಿ. ಇವರ ನೇತ್ರತ್ವದಲ್ಲಿ ಕಾರ್ಯಕಾರಿ ಸಮಿತಿಯ…

ಸಕಲೇಶಪುರ ಪಟ್ಟಣದಜಂಬೂದ್ವೀಪ ಬುದ್ಧ ವಿಹಾರ ದಲ್ಲಿ ಬುದ್ಧ ಜಯಂತಿ ಅಂಗವಾಗಿ 7 ದಿನಗಳ ಕಾಲ ಬೋಧಿ ಸಪ್ತಾಹ ಕಾರ್ಯಕ್ರಮ ವನ್ನು ಬುದ್ಧ ಪೂಜೆಯೊಂದಿಗೆ ಶ್ರದ್ದಾ ಭಕ್ತಿಯಿಂದ ಇಂದು ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಸಕಲೇಶಪುರ : ಬುದ್ದ ಜಯಂತಿಯ ಅಂಗವಾಗಿ ಪಟ್ಟಣದ ಜಂಬೂ ದ್ವೀಪ ಬುದ್ದವಿಹಾರದಲ್ಲಿ ಇಂದು ಶ್ರದ್ದಾ ಭಕ್ತಿಯಿಂದ ಸಾಮೂಹಿಕವಾಗಿ ಪ್ರಾರ್ಥನೆಯನ್ನು ಸಲ್ಲಿಸಲಾಯಿತು ಸುಮಾರು 7 ದಿನಗಳ ಕಾಲ ಬೋದಿ…

ಬೇಲೂರು : ಪೇಟೆ ಆರ್ಯವೈಶ್ಯ ಮಂಡಳಿ ವತಿಯಿಂದ ಹಾಗೂ ಕೋಟೆ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ವಾಸವಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಿದರು.

ಬೇಲೂರು : ಪಟ್ಟಣದ ಪೇಟೆ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ವಾಸವಿ ಜಯಂತಿ ಅಂಗವಾಗಿ ಇಂದು ಮುಂಜಾನೆಯಿಂದಲೇ ಆರ್ಯವೈಶ್ಯ ಮಂಡಳಿ, ವಾಸವಿ ವನಿತಾ ಸಂಘ,ಹಾಗೂ ವಾಸವಿ ಯುವಜನ…

ಸಕಲೇಶಪುರದ ರೈಲ್ವೆ ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ಅಣಕು ಕವಾಯತುವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌.ಡಿ.ಆರ್‌.ಎಫ್), ಅಗ್ನಿಶಾಮಕ ಇಲಾಖೆ ಮತ್ತು ಸ್ಥಳೀಯ ಆಡಳಿತದ ಸಹಯೋಗದೊಂದಿಗೆ ಪಟ್ಣದ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಲಾಗಿತ್ತು

ಸಕಲೇಶಪುರ : ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ವಾರ್ಷಿಕ ವಿಪತ್ತು ನಿರ್ವಹಣಾ ಅಣಕು ಕವಾಯತು ಕಾರ್ಯಕ್ರಮವನ್ನು ಇಂದು ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ರೈಲು ದುರಂತ ಸಂಭವಿಸಿದ ಸಂದರ್ಭದಲ್ಲಿ…

ಜಿ. ದೇವರಾಜೇಗೌಡ ಪೊಲೀಸ್ ಕಸ್ಟಡಿ ಅಂತ್ಯ, ಮತ್ತೆ ಜೈಲಿಗೆ

ಹಾಸನ : ಅತ್ಯಾಚಾರ ಪ್ರಕರಣ ವಿಚಾರವಾಗಿ ಆರೋಪ ಎದುರಿಸುತ್ತಿರುವ ವಕೀಲ ದೇವರಾಜೇಗೌಡರಿಂದ ಪೊಲೀಸ್ ಅಧಿಕಾರಿಗಳು ಮಹತ್ವದ ಮಾಹಿತಿ ಪಡೆದ ಬಳಿಕ ಪೊಲೀಸ್ ಕಸ್ಟಡಿ ಅಂತ್ಯಗೊಂಡು ಮತ್ತೆ ಹಾಸನ…

ಆಲೂರು : ಮೃತ ಮಕ್ಕಳ ಕುಟುಂಬಸ್ಥರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಹಾಸನ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ಹಾಗೂ ಕಾಂಗ್ರೆಸ್ ಮುಖಂಡ ಮುರಳಿ ಮೋಹನ್. ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಪರಿಹಾರ ಕೊಡಿಸುವುದಾಗಿ ಭರವಸೆ ಶ್ರೇಯಸ್ ಎಂ ಪಟೇಲ್

ಆಲೂರು : ನೆನ್ನೆ ತಾಲ್ಲೂಕಿನ ಮುತ್ತಿಗೆ ಗ್ರಾಮದ ನಾಲ್ವರು ಮಕ್ಕಳು ಕೆರೆಯಲ್ಲಿ ಈಜಲು ಹೋಗಿ ಸಾವನಪ್ಪಿರುವ ಮೃತ ಮಕ್ಕಳ ಮನೆಗೆ ಇಂದು ಭೇಟಿ ನೀಡಿ ಪೋಷಕರಿಗೆ ಸಾಂತ್ವನ…

ಸಕಲೇಶಪುರ ಪಟ್ಟಣದ ಕುಶಾನಗರದ ಹೌಸಿಂಗ್ ಬೋರ್ಡ್ ನಿವಾಸಿಯಾದ ಶೈಲಜಾ ರಾಜನ್ ಅವರ ಮನೆಯಲ್ಲಿ ಅರಳಿರುವ ಬ್ರಹ್ಮಕಮಲ ನೋಡುಗರ ಗಮನ ಸೆಳೆದಿದೆ.

ಸಕಲೇಶಪುರ : ಬ್ರಹ್ಮ ಕಮಲಕ್ಕೆ ವಿಶೇಷವಾದ ಸ್ಥಾನವಿದ್ದು ಇದು ಹಿಂದೂ ಧರ್ಮದಲ್ಲಿ ಬಹಳ ಮಹತ್ವದ ಹೂವು ಎಂದು ಗುರುತಿಸಲ್ಪಟ್ಟಿದ್ದು ವಿಶೇಷವಾಗಿ ಭಾರತದ ಉತ್ತರಾಖಂಡದ ಸ್ಥಳೀಯ ಹೂವು ಇದಾಗಿದೆ…

ಆಲೂರು : ಅಪ್ರಾಪ್ತ ಮಕ್ಕಳ ಜೀವಕ್ಕೆ ಮುಳುವಾಯಿತೇ ಈಜಲು ಹೋಗಿದ್ದ ಕೆರೆ

ಆಲೂರು : ಹೆತ್ತವರ ಮನ ಕಲಕುವಂತಿದೆ ಇಂದಿನ ಘಟನೆ. ಇನ್ನೂ ಎಳೆ ವಯಸ್ಸಿನ ಮಕ್ಕಳು,ಆಟ ಆಡಿಕೊಂಡು ತಂದೆ ತಾಯಿಗಳ ಜೊತೆ ಸ್ವಚ್ಛoಧವಾಗಿ ಬದುಕಿ ಬಾಳಬೇಕಾದ ಕಂದಮ್ಮಗಳು ಇಂದು…

ಆಲೂರು : ಕೆರೆಯಲ್ಲಿ ಈಜಲು ಹೋಗಿ ನಾಲ್ಕು ಬಾಲಕರು ನೀರುಪಾಲು.. ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಬೇಟಿ ನೀಡಿದ ಶಾಸಕ ಸಿಮೆಂಟ್ ಮಂಜುನಾಥ್

ಆಲೂರು : ಕೆರೆಯಲ್ಲಿ ಈಜಲು ಹೋಗಿದ್ದ ಐವರು ಬಾಲಕರ ಪೈಕಿ ನಾಲ್ವರು ಬಾಲಕರು ನೀರು ಪಾಲಾದ ಘಟನೆ ಆಲೂರು ತಾಲ್ಲೂಕಿನ ಕದಾಳು ಸಮೀಪದ ಮುತ್ತಿಗೆಯಲ್ಲಿ ನಡೆದಿದೆ. ವಿಷಯ…

ವಾರಣಾಸಿಯಿಂದ ಮೋದಿ ವಿರುದ್ಧ ಸ್ಪರ್ಧೆಗಿಳಿದಿದ್ದ ಹಾಸ್ಯನಟ ಶ್ಯಾಮ ರಂಗೀಲಾ ನಾಮಪತ್ರ ತಿರಸ್ಕಾರ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಹಾಸ್ಯನಟ ಶ್ಯಾಮ್ ರಂಗೀಲಾ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ನಾಮಪತ್ರಕ್ಕೆ ಅಗತ್ಯವಿದ್ದ ಅಪಿಢವಿಟ್…