ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗವು ಇಂದು ಬೆಂಗಳೂರಿನ ಕಾಫಿ ಮಂಡಳಿಯಲ್ಲಿ ಕಾಫಿ ಬೆಳೆಗಾರರ ವಿವಿಧ ಸಮಸ್ಯೆಗಳನ್ನು ಹಾಗೂ ಅದರ ಪರಿಹಾರದ ಬಗ್ಗೆ ಚರ್ಚಿಸಿದರು.
*ಮಾನ್ಯರೇ* ದಿನಾಂಕ 15.05.2024ನೇ ಬುಧವಾರದಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗವು ಬೆಂಗಳೂರಿನ ಕಾಫಿ ಮಂಡಳಿಯಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟದ ಮನವಿಯ ಮೇರೆಗೆ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಲಾಗಿತ್ತು. ಸಭೆಯಲ್ಲಿ…
ಹಾಸನ : ಬಸವ ಜಯಂತಿ ಆಚರಣಾ ಸಮಿತಿ ವತಿಯಿಂದ ದಿನಾಂಕ 8-06-24ರ ಶನಿವಾರ ಹಾಸನ ನಗರದಲ್ಲಿ ನೆಡೆಯಲಿರುವ ಶ್ರೀ ಜಗದ್ಗುರು ಬಸವೇಶ್ವರರ ಜಯಂತಿಯ ಅಂಗವಾಗಿ ಇಂದು ಸಂಗಮೇಶ್ವರ ದೇವಸ್ಥಾನದಲ್ಲಿ ಪೂರ್ವ ಬಾವಿ ಸಭೆ ನಡೆಯಿತು
ಹಾಸನ : ಬಸವ ಜಯಂತಿ ಆಚರಣಾ ಸಮಿತಿ ವತಿಯಿಂದ ದಿನಾಂಕ 8-06-24ರ ಶನಿವಾರ ಹಾಸನ ನಗರದಲ್ಲಿ ನೆಡೆಯಲಿರುವ ಶ್ರೀ ಜಗದ್ಗುರು ಬಸವೇಶ್ವರರ ಜಯಂತಿಯ ಅಂಗವಾಗಿ ಇಂದು ಸಂಗಮೇಶ್ವರ…
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಹಂಚಿಕೆ ಪ್ರಕರಣದ ಹಿನ್ನಲೆ ಪ್ರೀತಂಗೌಡ ಆಪ್ತ ಕ್ವಾಲಿಟಿ ಬಾರ್ ಕಿರಣ್ ಒಡೆತನದ ಹೋಟೆಲ್ ಮೇಲೆ ದಾಳಿ ನಡೆಸಿ ಸಾಕ್ಷಿ ಸಿಗದ ಕಾರಣ ವಾಪಸ್ಸಾದ ಎಸ್.ಐ.ಟಿ.ಅಧಿಕಾರಿಗಳು.
ಹಾಸನ: ಸಂಸದ ಪ್ರಜ್ವಲ್ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣದಲ್ಲಿ ದೂರಿನ ಹಿನ್ನಲೆ ಪ್ರೀತಂಗೌಡ್ರ ಆಪ್ತರ ಕ್ವಾಲಿಟಿ ಬಾರ್ ಶರತ್ ಒಡೆತನದ ಬಾರ್ ಹಾಗೂ ಕಿರಣ್…
ಸಕಲೇಶಪುರ : ಮಲೆನಾಡಿನಲ್ಲಿ “ದಿ ಗುಡ್ ಪೀಪಲ್ ಆಫ್ ಮಲೆಯಾದ್ರಿ ನಾಟಕ”
ಸಕಲೇಶಪುರ : ಕಳೆದ ಹದಿನೈದು ದಿನಗಳಿಂದ ಹಾಸನದ ಸಕಲೇಶಪುರ ತಾಲ್ಲೂಕಿನ ರಕ್ಷದಿ ಗ್ರಾಮದಲ್ಲಿ ಪ್ರಾಕೃತಿಕ ರಂಗ ಶಿಬಿರ ನಡೆಯುತ್ತಿದೆ. ಕರ್ನಾಟಕದ ಹಲವಾರು ಜಿಲ್ಲೆಗಳಿಂದ ಈ ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ.…
ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ವತಿಯಿಂದ ವಿಷೇಶ ಸಾಧನೆ ಮಾಡಿದವರಿಗೆ ಸನ್ಮಾನ ಮಾಡಲಾಯಿತು
ಹಾಸನ : ಅರಕಲಗೂಡು ದೊಡ್ಡ ಮಗ್ಗೆಯ ಹಿರಿಯ ಬೆಳೆಗಾರರೂ, ಇಸ್ರೇಲ್ ಮಾದರಿ ಹೈನುಗಾರಿಕೆ ಮಾಡುತ್ತಿರುವ,ಕೃಷಿಕರು ಹಾಗೂ ಬೆಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪಡೆದ ರಂಗಸ್ವಾಮಿ ರವರನ್ನು ಗೌರವಿಸಲಾಯಿತು.…
ಹಾಸನ : ವಿಚಾರಣೆಗಾಗಿ ಆರೋಪಿ ಜಿ. ದೇವರಾಜೇಗೌಡ ಜೈಲಿನಿಂದ ಪೊಲೀಸ್ ವಶಕ್ಕೆ
ಹಾಸನ: ಅತ್ಯಚಾರ ಪ್ರಕರಣದ ವಿಚಾರವಾಗಿ ಬಂಧಿಸಲಾಗಿದ್ದ ವಕೀಲರು ಹಾಗೂ ಬಿಜೆಪಿ ಮುಖಂಡರಾದ ಜಿ. ದೇವರಾಜೇಗೌಡರನ್ನು ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಮಂಗಳವಾರದಂದು ಬೆಳಿಗ್ಗೆ ಹಾಸನ ಜಿಲ್ಲಾ ಬಂದಿಖಾನೆಯಿಂದ ಕರೆದೊಯ್ದರು.…
HD ರೇವಣ್ಣಗೆ ಬಿಗ್ ರಿಲೀಫ್, ಕಿಡ್ನಾಪ್ ಕೇಸ್ ಗೆ ಷರತ್ತು ಬದ್ಧ ಜಾಮೀನು ಮಂಜೂರು.
ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು…
ಸಕಲೇಶಪುರ ತಾಲೂಕಿನ ಕೌಡಳ್ಳಿಯ ಎನ್.ಕೆ.ಗಣಪಯ್ಯ ರೋಟರಿ ಶ್ರವಣದೋಷವುಳ್ಳ ಮಕ್ಕಳ ಶಾಲೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ100 ರಷ್ಟು ಫಲಿತಾಂಶ.
ಸಕಲೇಶಪುರ : ತಾಲೂಕಿನ ಆನೆಮಹಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೌಡಳ್ಳಿಯ ಎನ್.ಕೆ.ಗಣಪಯ್ಯ ರೋಟರಿ ಶ್ರವಣದೋಷವುಳ್ಳ ಮಕ್ಕಳ ಶಾಲೆಯು 2023-2024 ನೇ ಸಾಲಿನಲ್ಲಿ **ಶೇಕಡ 100** ರಷ್ಟು ಫಲಿತಾಂಶ…
ಬೇಲೂರು ತಾಲೂಕಿನ ಅರೇಹಳ್ಳಿಯ ಲಯನ್ಸ್ ಕ್ಲಬ್ನಲ್ಲಿ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಅರೇಹಳ್ಳಿ: ಇಡೀ ವಿಶ್ವದಲ್ಲಿರುವ ಸಮಾಜ ಸೇವಾ ಸಂಸ್ಥೆಗಳಲ್ಲಿ ಲಯನ್ಸ್ ಸಂಸ್ಥೆ ಮುಂಚೂಣಿಯಲ್ಲಿರುವ ಸಂಸ್ಥೆಯಾಗಿದ್ದು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಲಯನ್ಸ್ ಸಂಸ್ಥೆಯ ಜಿಲ್ಲಾ ರಾಜ್ಯಪಾಲ ಲ. ಡಾ.ಮೆಲ್ವಿನ್ ಡಿಸೋಜಾ…
ಬೇಲೂರಿನ ಕೋಟೆ ಶೃಂಗೇರಿ ಮಠದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಬೇಲೂರು : ಪಟ್ಟಣದ ಕೋಟೆ ಶೃಂಗೇರಿ ಮಠದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ವೇದಬ್ರಹ್ಮ ಕೆ ಆರ್ ಮಂಜುನಾಥ್ ಮಾತನಾಡಿ…
