ವಿಶ್ವ ವಿಖ್ಯಾತ ಬೇಲೂರು ಚನ್ನಕೇಶವಸ್ವಾಮಿ ರಥೋತ್ಸವದ ಬಳಿಕ ನಡೆಯುವ ತೆಪ್ಪೋತ್ಸವವನ್ನು ವಿಷ್ಣು ಕಲ್ಯಾಣಿಯಲ್ಲಿ ನಡೆಸಲಾಯಿತು.

ಬೇಲೂರು ;-ಪ್ರವಾಸಿ ತಾಣ ಬೇಲೂರು ಚನ್ನಕೇಶವಸ್ವಾಮಿ ಬ್ರಹ್ಮ ರಥೋತ್ಸವ ಹಾಗೂ ನಾಡ ರಥೋತ್ಸವ ಮುಕ್ತಾಯವಾದ ಮರುದಿನ ಐತಿಹಾಸಿಕ ಪ್ರಸಿದ್ದ ವಿಷ್ಣು ಕಲ್ಯಾಣಿಯಲ್ಲಿ ನಡೆಯುವ ತೆಪ್ಪೋತ್ಸವ ಅತ್ಯಂತ ಭಕ್ತಿ…

ಬೇಲೂರು ತಾಲೂಕಿನ ಅರೇಹಳ್ಳಿ ಗ್ರಾ.ಪಂ.ಯಲ್ಲಿ ನಮ್ಮ ನಡೆ ಮತದಾನದ ಕಡೆ ಎಂಬ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಯಿತು.

ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮ ಅರೇಹಳ್ಳಿ: ಬೇಲೂರು ತಾಲೂಕಿನ ಅರೇಹಳ್ಳಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಮ್ಮಮ ನಡೆ ಮತಗಟ್ಟೆಯ ಕಡೆ ಎಂಬ ವಿನೂತನ ಕಾರ್ಯಕ್ರಮದ ಮೂಲಕ…

ಹಾಸನ : ನೇಹಾ ಹತ್ಯೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆಮೆರವಣಿಗೆ ಹೊರಟ ಪ್ರತಿಭಟನಗಾರರು ಅರೆಸ್ಟ್

ಹಾಸನ : ರಾಜ್ಯದಲ್ಲಿ ಇತ್ತಿಚಿಗೆ ನಡೆದಂತಹ ನೇಹಾ ಅವರ ಹತ್ಯೆಯನ್ನು ಖಂಡಿಸಿ ಬಿಜೆಪಿ ಮುಖಂಡರು, ವಿಶ್ವಹಿಂದೂ ಪರಿಷತ್ತು ಸೇರಿದಂತೆ ಹಲವಾರು ಸಂಘಟನೆಗಳು ಖಂಡಿಸಿ ನಗರದ ಹೇಮಾವತಿ ಪ್ರತಿಮೆ…

ಬೇಲೂರು : ನಾಡ ರಥೋತ್ಸವದ ಬಳಿಕ ರಾತ್ರಿ ಹನುಮಂತೋತ್ಸವ ಕೈ ಅಡ್ಡೆಯ ಉತ್ಸವ ಭಕ್ತಿ ಭಾವದಿಂದ ನೆರವೇರಿತು

ಬೇಲೂರು : ವಿಶ್ವವಿಖ್ಯಾತ ಬೇಲೂರು ಚನ್ನಕೇಶವ ಸ್ವಾಮಿಯ ದಿವ್ಯ ಬ್ರಹ್ಮ ರಥೋತ್ಸವ ಮತ್ತು ನಾಡ ರಥೋತ್ಸವ 2 ದಿನಗಳ ಕಾಲ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು.…

ಚನ್ನರಾಯಪಟ್ಟಣ: ನಮ್ಮ ನಡೆಗೆ ಮತಗಟ್ಟೆ ಕಡೆಗೆ ಎಂಬ ಕಾರ್ಯಕ್ರಮವನ್ನು ಧ್ವಜಾರೋಹಣ ಮಾಡುವ ಮೂಲಕ ಸಹಾಯಕ ಚುನಾವಣಾ ಅಧಿಕಾರಿ ಲಿಂಗರಾಜು ಮೂಲಕ ಚಾಲನೆ ನೀಡಿದರು.

ಚನ್ನರಾಯಪಟ್ಟಣ : ತಾಲೂಕು ಪಂಚಾಯತಿ ಆವರಣದಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಆ ಯೋಜನೆ ಮಾಡಿದ ನಮ್ಮ ನಡೆಗೆ ಮತಗಟ್ಟೆ ಕಡೆಗೆ ಎಂಬ ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು…

ಸಕಲೇಶಪುರ : ಪಟ್ಟಣದ ಕುಶಾಲನಗರ ಬಡಾವಣೆಯ ವಾರ್ಡ್ ನಂ 9 ಹಾಗೂ 10 ನೇ ವಾರ್ಡ್ ಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ಅವರ ಪರವಾಗಿ ಮನೆ ಮನೆಗೆ ತೆರಳಿ ಪ್ರಚಾರ ಮಾಡಲಾಯಿತು.

ಪಟ್ಟಣದ ಕುಶಾಲನಗರ ಬಡಾವಣೆಯ ವಾರ್ಡ್ ನಂ 9 ಹಾಗೂ 10 ನೇ ವಾರ್ಡ್ ಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ಅವರ ಪರವಾಗಿ…

ಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾ ಕರ್ತವ್ಯದಲ್ಲಿ ನಿಯೋಜನೆಗೊಂಡಿರುವ ಅಧಿಕಾರಿ/ಸಿಬ್ಬಂದಿಗಳಿಗೆ ಮತದಾನ ಮಾಡಲು ದಿನಾಂಕ 23-4-24 ಹಾಗೂ 24 ರಂದು ತಾಲೂಕು ಕಛೇರಿಯಲ್ಲಿ 12 ಎ ಸಲ್ಲಿಸಿರುವ ಸಿಬ್ಬಂದಿಗಳು ಬೆಳಗ್ಗೆ 10 ಘಂಟೆಗೆ ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದ ಅನುಸಾರ 16-ಹಾಸನ ಲೋಕಸಭಾ ಕ್ಷೇತ್ರದ 199-ಸಕಲೇಶಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಚುನಾವಣಾ ಕರ್ತವ್ಯದಲ್ಲಿ ನಿಯೋಜನೆಗೊಂಡಿರುವ ಅಧಿಕಾರಿ ಸಿಬ್ಬಂದಿಗಳಿಗೆ ಮತದಾನ ಮಾಡಲು ಮತಗಟ್ಟೆಗೆ…

ಬಾಳ್ಳುಪೇಟೆ, ಬನವಾಸೆ ಹಾಗೂ ಅಂಬೇಡ್ಕರ್ ನಗರದಲ್ಲಿ ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೇಯಸ್ ಪಟೇಲ್ ಪರವಾಗಿ ಮತಯಾಚನೆ.

ಸಕಲೇಶಪುರ. ತಾಲ್ಲೂಕಿನ ಬಾಳ್ಳುಪೇಟೆ, ಬನವಾಸೆ ಹಾಗೂ ಅಂಬೇಡ್ಕರ್ ನಗರದಲ್ಲಿ ಲೋಕಸಭಾ ಅಭ್ಯರ್ಥಿಯಾದ ಶ್ರೇಯಸ್ ಪಟೇಲ್ ಪರವಾಗಿ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾಗಿರುವ ಹಾನುಬಾಳು ಭಾಸ್ಕರ್,…

ಚನ್ನರಾಯಪಟ್ಟಣ : ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಭೂಮಿ ದಿನಾಚರಣೆ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಚಾಲನೆ ನೀಡಲಾಯಿತು.

ಚನ್ನರಾಯಪಟ್ಟಣ: ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್, ಸರ್ಕಾರಿ ಆಸ್ಪತ್ರೆ, ತಾಲೂಕು ಕಾನೂನು ಸೇವಾ ಸಮಿತಿ, ಲಯನ್ಸ್ ಕ್ಲಬ್,,ಶಾಲಿನಿ ವಿದ್ಯಾ ಶಾಲೆ ಇವರ ಸಹಯೋಗದಲ್ಲಿ…

ಭಾನುವಾರ ಸಂಜೆ ಬೇಲೂರು ತಾಲೂಕಿನ ಅರೇಹಳ್ಳಿಯ ಕೇಶವನಗರ ಗ್ರಾಮದ ಕಿರಿದಾದ ಕಾಲುದಾರಿಯಲ್ಲಿ ಒಂದರ ಹಿಂದೆ ಮತ್ತೊಂದು ಸಂಚರಿಸುತ್ತಿರುವ ಎರಡು ಕಾಡಾನೆಗಳು.

ಅರೇಹಳ್ಳಿ: ಬೇಲೂರು ತಾಲೂಕಿನ ಅರೇಹಳ್ಳಿಯ ಕೇಶವನಗರ ಗ್ರಾಮದಲ್ಲಿರುವ ಸಾರ್ವಜನಿಕರು ತಿರುಗಾಡುವ ಕಿರಿದಾದ ಕಾಲುದಾರಿಯಲ್ಲಿ ಒಂದರ ಹಿಂದೆ ಮತ್ತೊಂದು ಎಂಬಂತೆ ಎರಡು ದೈತ್ಯ ಕಾಡಾನೆಗಳು ಭಾನುವಾರ ಸಂಜೆ ಕಾಣಿಸಿಕೊಂಡು…