ಸಕಲೇಶಪುರ ತಾಲ್ಲೂಕು ಪಂಚಾಯಿತಿಯಿಂದ ತಾಲ್ಲೂಕಿನಾದ್ಯಂತ ಮತದಾರರ ಜಾಗೃತಿ ಅಭಿಯಾನ
ಸಕಲೇಶಪುರ ತಾಲ್ಲೂಕು ಪಂಚಾಯಿತಿಯಿಂದ ತಾಲ್ಲೂಕಿನಾದ್ಯಂತ ಮತದಾರರ ಜಾಗೃತಿ ಅಭಿಯಾನದ ಅಂಗವಾಗಿ ತಾಲ್ಲೂಕು ಪಂಚಾಯಿತಿಯ ಆವರಣದಲ್ಲಿ ಸೆಲ್ಫಿ ಬೂತ್ ನಿರ್ಮಿಸಿ, ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು…ಈ ಸಂದರ್ಭದಲ್ಲಿ ಮತದಾರರು…