ಲಿಂಗಾಯುತರು, ಒಕ್ಕಲಿಗರು ಯಾರು ಭಿಕ್ಷುಕರಲ್ಲ; ಅದು ನಮಗೆ ಬೇಕಾಗಿಲ್ಲ; ಡಿ.ಕೆ ಶಿವಕುಮಾರ್
ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದವರು ಇಂದು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಎಲ್ಲಾ ಜನಾಂಗವನ್ನು ರಕ್ಷಿಸಬೇಕಾದವರು ಮೋಸ ಮಾಡಲು ಹೊರಟಿದ್ದಾರೆ. ಬಿಜೆಪಿ ನಡತೆಯಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ಹೇಳಿದ್ದಾರೆ.ಕಾಂಗ್ರೆಸ್…
