ಸಕಲೇಶಪುರ : ಮಾಜಿ ಶಾಸಕ ಹೆಚ್.ಎಂ. ವಿಶ್ವನಾಥ್ ಅವರ ಬಂದೂಕು ಪರವಾನಗಿಯನ್ನು ರದ್ದು ಮಾಡಿರುವುದನ್ನು ವಿರೋದಿಸಿ ಇಂದು ಹೋಬಳಿ ಬೆಳೆಗಾರರ ಸಂಘದ ವತಿಯಿಂದ ಉಪವಿಭಾಗಾಧಿಕಾರಿಗಳ ಮುಖೇನ ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು
ಮಾಜಿ ಶಾಸಕ ಹೆಚ್.ಎಂ. ವಿಶ್ವನಾಥ್ ಅವರ ಬಂದೂಕು ಪರವಾನಗಿಯನ್ನು ರದ್ದು ಮಾಡಿರುವುದನ್ನು ವಿರೋದಿಸಿ ಇಂದು ಹೋಬಳಿ ಬೆಳೆಗಾರರ ಸಂಘದ ವತಿಯಿಂದ ಉಪವಿಭಾಗಾಧಿಕಾರಿಗಳ ಮುಖೇನ ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಮನವಿ…
