Month: May 2023

ಸಕಲೇಶಪುರ : ಕಾಡನೆಗಳಿವೆ ಎಚ್ಚರಿಕೆ!

ಕಾಡಾನೆಗಳು–ಕಲ್ಲಾರೆ ಫಾರೆಸ್ಟ್ ಕಿರುಹುಣಸೆಹಾಗೂ ವಡೂರುಕಾಡಾನೆಗಳು–ನಂದಿವನ ಎಸ್ಟೇಟ್ ಕೊಲ್ಲಹಳ್ಳಿಕಾಡಾನೆಗಳು–ದೇವರಾಜ್ ತೋಟ ಕಬ್ಬಿನಗದ್ದೆಕಾಡಾನೆಗಳು–ರಂಗನಬೆಟ್ಟಕಾಡಾನೆಯೊಂದು –ಅಬ್ಬನಕೊಪ್ಪಲು ಕಾಡಾನೆಗಳು–ಮಾಗಡಿ ಎಸ್ಟೇಟ್ ಕಿರೇಹಳ್ಳಿ ಹಾಗೂಗುಡ್ಬೆಟ್ಟ ಎಸ್ಟೇಟ್ ಉದೇವಾರಕಾಡಾನೆಗಳು–ಚಂದ್ರೆಗೌಡ್ರು ತೋಟ ಹಾಗೂರಾಮೇನಹಳ್ಳಿ ದಿಣ್ಣೆಕಾಡಾನೆಯೊಂದು –ಯಜಮಾನ್ ಗೌಡ್ರು…

ಮೈಸೂರು ಜಿಲ್ಲೆಯ ಟೀನರಸೀಪುರ ಬಳಿ ಭೀಕರ ರಸ್ತೆ ಅಪಘಾತ 10 ಜನ ಸಾವು .ಮೃತರ ಕುಟುಂಬಕ್ಕೆ ಸಿಎಂ ಪರಿಹಾರ ಘೋಷಣೆ…….

ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾಗಿದ್ದು, ಸಿಎಂ ಸಿದ್ಧರಾಮಯ್ಯ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ.ಅಪಘಾತದಲ್ಲಿ 10 ಮಂದಿ ಸಾವಿನ ಸುದ್ದಿ ಕೇಳಿ…

ಮಾಜಿ ಶಾಸಕರಾದ ಹೆಚ್ ಕೆ ಕುಮಾರಸ್ವಾಮಿ ದಂಪತಿಗಳಿಗೆ ಮದುವೆ ವಾರ್ಷಿಕೋತ್ಸವದ ಶುಭಾಶಯಗಳು 💐💐💐💐💐.

ಸರಳ ಸಜ್ಜನಿಕೆಯ ಸೌಮ್ಯ ಸ್ವಭಾವದ ಮಾಜಿ ಮಂತ್ರಿಗಳು ಒಂಬತ್ತು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಆರು ಬಾರಿ ಗೆಲುವು ಕಂಡು ಮೂರು ಬಾರಿ ಸೋಲು ಅನುಭವಿಸಿ ಗೆಲುವು…

ಆಲೂರು ತಾಲ್ಲೂಕು ತಾಳೂರು ಗ್ರಾಮ ಪಂಚಾಯತಿಯ ಹುಣಸೆ ಗ್ರಾಮಕ್ಕೆ ಶಾಸಕ ಸಿಮೆಂಟ್ ಮಂಜು ಬೇಟಿ…..

ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಸಿಮೆಂಟ್ ಮಂಜುರವರು ಆಲೂರು ತಾಲ್ಲೂಕು ತಾಳೂರು ಗ್ರಾಮ ಪಂಚಾಯತಿಯ ಹುಣಸೆ ಗ್ರಾಮದ ಮೊದಲನೇ ವರ್ಷದ ಈಶ್ವರ ದೇವಸ್ಥಾನ…

ಕೆಂಚಮ್ಮ ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ನೂತನ ಶಾಸಕರಿಗೆ ಸನ್ಮಾನ……

ಆಲೂರು ತಾಲ್ಲೂಕಿನ ಕೆಂಚಮ್ಮ ಹೊಸಕೋಟೆ ಗ್ರಾಮ ಪಂಚಾಯತಿಯಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಸಿಮೆಂಟ್ ಮಂಜುರವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ…

ಸಕಲೇಶಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಂತಿಮ ವರ್ಷದ ಬಿ ಎ, ಬಿಬಿಎ, ಬಿಕಾಂ ವಿದ್ಯಾರ್ಥಿಗಳ ಫಲಿತಾಂಶ ಹೊರ ಬಂದಿದ್ದು ಬಿಕಾಂ – 97 .30 %ಬಿಬಿಎ-83.33%ಬಿ ಎ-96.07 % ಬಂದಿದೆ..

ಸಕಲೇಶಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಂತಿಮ ವರ್ಷದ ಬಿ ಎ, ಬಿಬಿಎ, ಬಿಕಾಂ ವಿದ್ಯಾರ್ಥಿಗಳ ಫಲಿತಾಂಶ ಹೊರ ಬಂದಿದ್ದು ಬಿಕಾಂ – 97 .30 %ಬಿಬಿಎ-83.33%ಬಿ…

Congress Guarantee : ಮನೆಯಿಂದ 50 K.M ವರೆಗೆ ಮಾತ್ರ ಉಚಿತ ಬಸ್ ಪ್ರಯಾಣ, ಕಂಡೀಷನ್ಸ್ ಅಪ್ಲೈ?

ರಾಜ್ಯ ವಿಧಾನಸಭಾ ಚುನಾಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಕಾಂಗ್ರೆಸ್ ಸರ್ಕಾರವು ಸಿದ್ಧತೆ ನಡೆಸಿದ್ದು, ಇದರ ನಡುವೆ ಯೋಜನೆಗಳಿಗೆ ಷರತ್ತು…

ರಾಜ್ಯ ಸರ್ಕಾರದಿಂದ ಶಾಲಾರಂಭಕ್ಕೆ ಮಾರ್ಗಸೂಚಿ ಪ್ರಕಟ : ಮಧ್ಯಾಹ್ನದ ಊಟದ ಜೊತೆಗೆ ಮಕ್ಕಳಿಗೆ ಸಿಹಿ ಹಂಚಿಕೆ!

2023-24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಮೇ. 31 ರಿಂದ ರಾಜ್ಯಾದ್ಯಂತ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪುನಾರಂಭಗೊಳ್ಳಲಿವೆ. ಇದಕ್ಕೆ ಪೂರಕವಾಗಿ ಮೇ. 29 ಮತ್ತು 30…

ಸಕಲೇಶಪುರ : ಸಂಸ್ಕೃತಿ ಇಂಟರ್ ನ್ಯಾಷನಲ್ ಸ್ಕೂಲ್ ಗೆ ಚಾಲನೆ ನೀಡಿದ ಶಾಸಕ ಸಿಮೆಂಟ್ ಮಂಜುನಾಥ್

ಸಕಲೇಶಪುರ : ಸಂಸ್ಕೃತಿ ಇಂಟರ್ ನ್ಯಾಷನಲ್ ಸ್ಕೂಲ್ ಗೆ ಚಾಲನೆ ನೀಡಿದ ಶಾಸಕ ಸಿಮೆಂಟ್ ಮಂಜುನಾಥ್.ಪಟ್ಟಣದ ಚಂಪಕನಗರ ಬಡಾವಣೆಯಲ್ಲಿ ಹೊಸದಾಗಿ ಆರಂಭಗೊಂಡಿರುವ ಸಂಸ್ಕೃತಿ ಇಂಟರ್ ನ್ಯಾಷನಲ್ ಸ್ಕೂಲ್…