Month: June 2023

ಅದ್ದೂರಿಯಾಗಿ ನೆಡೆದ ಹೆಗ್ಗೋವೆಯ ಇತಿಹಾಸ ಪ್ರಸಿದ್ದ ಶ್ರೀ ಸತ್ಯ ನಾರಾಯಣ ಸ್ವಾಮಿ 48 ನೇ ದಿವಸದ ಪೂಜಾ ಕಾರ್ಯಕ್ರಮ.

ಸಕಲೇಶಪುರ:- ಸಕಲೇಶಪುರ ತಾಲೂಕು ಬೆಳಗೋಡು ಹೋಬಳಿಯ ಕುಣಿಗನ ಹಳ್ಳಿ ಗ್ರಾಮಪಂಚಾಯಿತಿಯ ಹೆಗ್ಗೋವೆಯಲ್ಲಿ ಶ್ರೀ ಸತ್ಯ ನಾರಾಯಣ ಸ್ವಾಮಿಯ 48 ನೇ ಪೂಜಾ ಕಾರ್ಯಕ್ರಮ ಅದ್ದೂರಿಯಾಗಿ ಭಕ್ತಿ ಭಾವದ…

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಶೀಘ್ರ ಮುಗಿಸಿ ಅಪಘಾತ ತಪ್ಪಿಸುವಂತೆ ಕರವೇ ನಾರಾಯಣ ಗೌಡ ಬಣದ ವತಿಯಿಂದ ರಘು ಪಾಳ್ಯ ಶಾಸಕರಿಗೆ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವ ಬಗ್ಗೆ ಹಾಗೂ ಕಾಮಗಾರಿ ನಡೆಯುತ್ತಿರುವ ಜಾಗಗಳಲ್ಲಿ ಯಾವುದೇ ಸೂಚನ ಪಲಕಗಳಿಲ್ಲದೆ ಇರುವುದರಿಂದ ದಿನ ನಿತ್ಯ ಹತ್ತಾರು ಅಪಘಾತಗಳು , ಸಾವು…

ನಾರಾಯಣ ಗುರು ಸೇವಾ ಸಮಿತಿಯಿಂದ ನೂತನ ಶಾಸಕ ಸಿಮೆಂಟ್ ಮಂಜುನಾಥ್ ಅವರಿಗೆ ಸನ್ಮಾನ.

ಸಕಲೇಶಪುರ ತಾಲೂಕು ಶ್ರೀ ನಾರಾಯಣ ಗುರು ಸೇವಾ ಸಮಿತಿಯ ವತಿಯಿಂದ ಇಂದು ಪಟ್ಟಣದ ಓಂ ಮಂದಿರದಲ್ಲಿ ನೂತನ ಶಾಸಕರಾದ ಸಿಮೆಂಟ್ ಮಂಜುನಾಥ್ ಅವರಿಗೆ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.ಇದೆ…

ಸರ್ವರ್ ಪ್ರಾಬ್ಲಮ್ ಪಡಿತರ ಪಡೆಯಲು ಸಾಲುಗಟ್ಟಿ ನಿಂತ ಜನ.

ಸರ್ವರ್ ಪ್ರಾಬ್ಲಮ್ ಪಡಿತರ ಪಡೆಯಲು ಸಾಲುಗಟ್ಟಿ ನಿಂತ ಜನ.ಇಂದು ಬೆಳಗ್ಗೆಯಿಂದ ಪಡಿತರ ಪಡೆಯುವ ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಸಾಲುಗಟ್ಟಿ ಗಂಟೆಗಟ್ಟಲೆ ಜನ ಕಾಯುವ ಪರಿಸ್ಥಿತಿ ಉಂಟಾಯಿತು…

ತಡರಾತ್ರಿ ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಶಾಸಕರು.

ಸಕಲೇಶಪುರ : ನಗರದ ಕ್ರಾಫರ್ಡ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರಾದ ಸಿಮೆಂಟ್ ಮಂಜು ರೋಗಿಗಳ ಆರೋಗ್ಯ ವಿಚಾರಿಸಿ ಅವರಿಗೆ ಸೂಕ್ತವಾದ ಚಿಕಿತ್ಸೆ ನೀಡುವಂತೆ ಸಲಹೆ ನೀಡಿದರು ಮತ್ತು…

ಹಾಸನ ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡಬೇಕು ಶಾಸಕ ಸಿಮೆಂಟ್ ಮಂಜು.

ಸಕಲೇಶಪುರ: ಬೆಂಗಳೂರು ಹಾಸನ ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡಬೇಕು ಹಾಗೂ ಸುರಕ್ಷತಾ ಫಲಕಗಳನ್ನು ಹಾಕುವ ಮೂಲಕ ಅಪಘಾತ ತಪ್ಪಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ…

ಸಕಲೇಶಪುರ : ಕಾಡನೆಗಳಿವೆ ಎಚ್ಚರಿಕೆ!

ಕಾಡಾನೆಗಳು–ವಡೂರು ಫಾರೆಸ್ಟ್ –ಕಾಡಾನೆಗಳು–ಐಬಿಸಿ ಎಸ್ಟೇಟ್ ಮಠಸಾಗರ — ಕಾಡಾನೆಯೊಂದು –ರಂಗನಬೆಟ್ಟ– ಕಾಡಾನೆಗಳು–ಬರ್ಲಿಕೆರೆ (ಹೊಂಬೆಟ್ಟ) — ಕಾಡಾನೆಗಳು–ಇದ್ರಿಸ್ ಅವರ ತೋಟ ಬಾಳಗುಲಿ & ಅಣ್ಣಾಮಲೈ ಎಸ್ಟೇಟ್ ಬ್ಯಾದನೆ- ಕಾಡಾನೆಗಳು–ಒಸ್ಸೂರು…