Month: June 2023

ಇನ್ಮುಂದೆ ದೇವಸ್ಥಾನಗಳಲ್ಲಿ ಹಿರಿಯ ನಾಗರೀಕರಿಗೆ ‘ನೇರ ದರ್ಶನ’: ರಾಜ್ಯ ಸರ್ಕಾರ ಆದೇಶ

ಕರ್ನಾಟಕದ ಹಿಂದೂ ಧಾರ್ಮಿಕ ದೇವಾಲಯಗಳಾದ ಎ ವರ್ಗ ಹಾಗೂ ಬಿ ವರ್ಗ ಸಂಸ್ಥೆಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯವನ್ನು ಕಲ್ಪಿಸಿ…

ಸಕಲೇಶಪುರ ತಾಲ್ಲೂಕಿನ ಶುಕ್ರವಾರಸಂತೆ ಸರ್ಕಾರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ .

ಸಕಲೇಶಪುರ ತಾಲೂಕಿನ ಶುಕ್ರವಾರಸಂತೆ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ಅರ್ಥಪೂರ್ಣ ವಿಶ್ವ ಯೋಗ ದಿನಾಚರಣೆ ಆಚರಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು

ಸಕಲೇಶಪುರ ತಾಲ್ಲೂಕಿನ ಹೆತ್ತೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ .

ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 9ನೇ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಇಂದು ಪ್ರಾಥಮಿಕ ಹಾಗೂ ಪ್ರೌಢಶಾಲೆ ಕಾಲೇಜ್ ವಿಭಾಗದವತಿಯಿಂದ ಶಾಲಾ ಆವರಣದಲ್ಲಿ…

ಸಕಲೇಶಪುರದ ಕುರಭೂತ್ತೂರು ಗ್ರಾಮಪಂಚಾಯಿತಿ ಯ ಶುಕ್ರವಾರಸಂತೆ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ .

ಸಕಲೇಶಪುರ:- ಸಕಲೇಶಪುರ ತಾಲೂಕು ಕುರಬತ್ತೂರು ಗ್ರಾಮಪಂಚಾಯಿತಿಯ ಶುಕ್ರವಾರ ಸಂತೆಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ 9ನೇ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಇಂದು ಶಾಲಾ ಆವರಣದಲ್ಲಿ ಸಾಮೂಹಿಕವಾಗಿ…

ಹೆತ್ತೂರಿನ ಮುರಾರ್ಜಿದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಯೋಗ ದಿನಾಚರಣೆ….

ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ವಿದ್ಯಾರ್ಥಿಗಳು ಯೋಗ ಮಾಡುವುದರ ಮೂಲಕ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು.ಈ ವೇಳೆ ಪ್ರಾಂಶುಪಾಲರಾದ ಶಾಂತಿ…

ವಿಶ್ವ ಯೋಗ ದಿನಾಚರಣೆ ಶುಭಾಶಯಗಳು

ಅಂತಾರಾಷ್ಟ್ರೀಯ ಯೋಗ ದಿನವನ್ನು ಪ್ರತಿ ವರ್ಷ ಜೂನ್ 21 ರಂದು ಆಚರಿಸಲಾಗುತ್ತದೆ. ಈ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದರು. ಯೋಗಾಭ್ಯಾಸವು…

ನಮ್ಮ ದೇಶದ ಮಹಾತ್ಮರು ಹಾಗೂ ಆದರ್ಶ ಪುರುಷರ ಮೂರ್ತಿಗಳನ್ನು ಪ್ರತಿ ತಾಲೂಕು ಮಟ್ಟದಲ್ಲಿ ಸರ್ಕಾರದ ವೆಚ್ಚದಲ್ಲಿ ನಿರ್ಮಾಣ ಮಾಡಲು ಸರ್ಕಾರ ಕ್ರಮ ಕೈ ಗೊಳ್ಳಬೇಕು ಎಂದು ಮಾಜಿ ಎ ಪಿ ಎಂ ಸಿ ಅಧ್ಯಕ್ಷ ಕವನ್ ಗೌಡ..

ಸರ್ವಧರ್ಮ ಸಮಾನತೆ ಸಾರಿದ ಬಸವಣ್ಣನವರ ಹಾಗು ಸಾಮಜಿಕ ನ್ಯಾಯ ನೀಡಿದ ಕೆಂಪೇಗೌಡರ ಪ್ರತಿಮೆ ಸಕಲೇಶಪುರ ಪಟ್ಟಣದಲ್ಲಿ ನಿರ್ಮಿಸುವ ವಿಚಾರಕ್ಕೆ ಅಧಿಕಾರಿಗಳು ಪ್ರತಿರೋಧಿಸಿರುವುದು ಖಂಡನೀಯ.ವೀರಶೈವ ಹಾಗು ಒಕ್ಕಲಿಗ ಸಂಘಗಳು…