ಇಂದು 14ನೇ ಬಜೆಟ್ ಮಂಡಿಸಲಿರುವ ಸಿಎಂ- ಗ್ಯಾರಂಟಿ ಮಧ್ಯೆ ಹೆಚ್ಚಿದ ನಿರೀಕ್ಷೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 14ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್‍ನಲ್ಲಿ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ನಡುವೆ ನಿರೀಕ್ಷೆಗಳು ಹೆಚ್ಚಿವೆ. ಸರ್ಕಾರ…
ಅರೇಹಳ್ಳಿ ಪೊಲೀಸ್ ಠಾಣೆ ದ್ವಿ-ಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ.
ಹಾಸನ ಜಿಲ್ಲಾ ಪೊಲೀಸ್ ಹಾಗೂ ಅರೇಹಳ್ಳಿ ಪೊಲೀಸ್ ಠಾಣೆಯಿಂದ ದ್ವಿ- ಚಕ್ರ ವಾಹನ ಸಾವರರು ಕಾನೂನು ಉಲ್ಲಂಘನೆ ಮಾಡಿದರೆ ದಂಡ . ಕಡ್ಡಾಯವಾಗಿ ಹೆಲ್ಮೆಟ್ ಧರಿಸಲು ಮನವಿ.…
ಸಕಲೇಶಪುರ : ಜಿಯೋ ಭಾರತ್ ಎಂಬ ಹೊಸ ಫೀಚರ್ ಫೋನ್ ಬಿಡುಗಡೆ.
ಸಕಲೇಶಪುರ : ಸ್ಮಾರ್ಟ್‌ಫೋನ್ ಖರೀದಿಸಲು ಸಾಧ್ಯವಾಗದವರಿಗೆ ನೆರವಾಗುವ ಉದ್ದೇಶದಿಂದ ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಇನ್ಫೋಕಾಮ್ ಕಂಪನಿಯು ಈಗ, ‘ಜಿಯೋ ಭಾರತ್’ ಎಂಬ 4ಜಿ ಫೀಚರ್…
ಜ್ಞಾನ ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುಕ್ರವಾರ ಸಂತೆ ಸರ್ಕಾರಿ ಪ್ರಾಥಮಿಕ ಹಿರಿಯ ಪಾಠಶಾಲೆ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಪೆನ್ನುಗಳನ್ನು ವಿತರಣೆ..
ಸಕಲೇಶಪುರ:- ಸಕಲೇಶಪುರ ತಾಲೂಕಿನ ಕುರಬತ್ತೂರು ಗ್ರಾಮಪಂಚಾಯಿತಿಯ ಶುಕ್ರವಾರಸಂತೆ ಶಾಲೆಯ 90 ವಿದ್ಯಾರ್ಥಿಗಳಿಗೆ ಸುಮಾರು 250ಕ್ಕೂ ಹೆಚ್ಚು ನೋಟ್ ಪುಸ್ತಕ ಹಾಗೂ ಪೆನ್ನುಗಳನ್ನು ವಿತರಿಸಲಾಯಿತು. ಕೇಂದ್ರ ಕನ್ನಡ ಸಾಹಿತ್ಯ…
ವಿಶ್ವ ಹಿಂದು ಪರಿಷತ್ತಿನ ಹಿರಿಯ ಮುಖಂಡ ಕೇಶವ ಹೆಗಡೆ ಹೃದಯಾಘಾತದಿಂದ ನಿಧನ
ವಿಶ್ವ ಹಿಂದು ಪರಿಷತ್ತಿನ ಹಿರಿಯ ಮುಖಂಡ, ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ (63) ಬುಧವಾರ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಶಂಕರಪುರದಲ್ಲಿರುವ ವಿಶ್ವ ಹಿಂದು…
ಸಕಲೇಶಪುರ ಸರ್ಕಾರಿ ಕ್ರಾಫರ್ಡ್ ಆಸ್ಪತ್ರೆಗೆ ಲಯನ್ಸ್ ಸೇವಾ ಸಂಸ್ಥೆ ವತಿಯಿಂದ 10 ICU ಬೆಡ್ ನ್ನು ಕೊಡುಗೆ..
ಸಕಲೇಶಪುರ: ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಜನಸಾಮಾನ್ಯರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ಲಭ್ಯವಾಗಬೇಕೆಂಬ ನಿಟ್ಟಿನಲ್ಲಿ ಲಯನ್ಸ್ ಸಂಸ್ಥೆ ವತಿಯಿಂದ ಸುಮಾರು 1೦ ಲಕ್ಷ ರೂ ವೆಚ್ಚದಲ್ಲಿ 10 ಐ.ಸಿ.ಯು…
ಭಜರಂಗದಳ ರಘು ಮನೆಗೆ ಭೇಟಿ ನೀಡಿದ ಪುತ್ತೂರುನ ಹಿಂದೂ ಮುಖಂಡ ಅರುಣ್ ಪುತ್ತಿಲ
ದ್ವೇಷ ಭಾಷಣ ಪ್ರಕರಣದಲ್ಲಿ ಪೋಲಿಸರು ಪ್ರಕರಣ ದಾಖಲಿಸಿಕೊಂಡ ಹಿನ್ನೆಲೆಯಲ್ಲಿ ಭಜರಂಗದಳ ಮುಖಂಡ ರಘುರವರ ಮನೆಗೆ ಹಿಂದೂ ಮುಖಂಡ ಅರುಣ್ ಪುತ್ತಿಲ ಭೇಟಿ ನೀಡಿ ಅವರ ತಂದೆ ತಾಯಿಗೆ…
