ರಾಜ್ಯದ ಹವಾಮಾನ ವರದಿ: 26-07-2023
ನೈರುತ್ಯ ಮುಂಗಾರು ಚುರುಕು ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 9 ದಿನಗಳ ಕಾಲ ಮಳೆಯಾಗಲಿದೆ. ಅದರಲ್ಲೂ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಉಳಿದ…
ನೈರುತ್ಯ ಮುಂಗಾರು ಚುರುಕು ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 9 ದಿನಗಳ ಕಾಲ ಮಳೆಯಾಗಲಿದೆ. ಅದರಲ್ಲೂ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಉಳಿದ…
ಚನ್ನರಾಯಪಟ್ಟಣ: ಪೂರ್ವ ಮುಂಗಾರಿನಲ್ಲಿ ವರುಣ ಕೈಕೊಟ್ಟು ಆಷಾಢ ಮುಗಿದ ಮೇಲೆ ಸೋನೆ ಮಳೆ ಸುರಿಯುತ್ತಿದೆ. ವಾತಾವರಣದಲ್ಲಿ ಆಗಿರುವ ಏರುಪೇರಿನಿಂದ ಗಣೇಶೋತ್ಸವ ಆಚರಣೆಗೂ ವಿಘ್ನ ಉಂಟಾಗುವ ಲಕ್ಷಣಗಳು ಗೋಚರವಾಗುತ್ತಿವೆ.…
ಸಕಲೇಶಪುರ: ಪುರಸಭಾ ವ್ಯಾಪ್ತಿಯಲ್ಲಿ ಗೃಹಲಕ್ಷ್ಮಿ ನೋಂದಣಿಗಾಗಿ ಅಗ್ರಹಾರ ಸರ್ಕಾರಿ ಪ್ರಾಥಮಿಕ ಶಾಲೆ, ಪುರಸಭಾ ಕಚೇರಿ ಹಾಗೂ ಸಂತ ಜೋಸೆಫರ ಪ್ರಾಥಮಿಕ ಶಾಲಾ ಆವರಣದಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ.…
ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಯಾವುದೇ ಮಾಧ್ಯಮದಗಳಿಂದ ಅವಹೇಳನಕಾರಿ ವರದಿ ಮಾಡದಂತೆ ಮತ್ತು ಈಗಾಗಲೇ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ…
ಬೇಲೂರು : ಬೇಲೂರು ತಾಲ್ಲೂಕಿನ ಅರೇಹಳ್ಳಿಯಲ್ಲಿ ಬಿಟ್ಟುಬಿಡದೇ ಸುರಿಯುತ್ತಿದ್ದ ಮಳೆಯ ನಡುವೆ ಕರೆಂಟ್ ಇರದಿದ್ದ ವೇಳೆ ಗ್ರಾಮದೊಳಗೆ ನುಗ್ಗಿದ ಕಾಡಾನೆಗಳ ಗುಂಪು ದಾಂಧಲೆ ನಡೆಸಿದ ಘಟನೆ ಸೋಮವಾರ…
ಸಕಲೇಶಪುರ.ತಾಲ್ಲೂಕಿನ ಬಿರಡ ಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಶೋಕನಗರದ ಗೀತಾ ಎಂಬವರ ಮನೆ ಇಂದು ಬೆಳಗ್ಗೆ ಕುಸಿದಿದೆ ಎಂದು ತಿಳಿಸಿದುಬಂದಿದೆ. ಅವರದ್ದು ಹಳೆ ಮನೆ ಆದ ಕಾರಣ…
ಸಕಲೇಶಪುರ.ತಾಲ್ಲೂಕಿನ ಆನೆಮಹಲ್ ನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡ ಕುಸಿತದಿಂದ ಕೆಲಕಾಲ ರಸ್ತೆ ಬಂದ್ ಆಗಿತ್ತು . ರಾಷ್ಟ್ರೀಯ ಹೆದ್ದಾರಿಯವರು 90 ಡಿಗ್ರಿ ಲಂಬವಾಗಿ ಕೊರೆದು…
ಸಕಲೇಶಪುರ.ತಾಲ್ಲೂಕಿನ ಹಾನುಬಾಳು ಹೋಬಳಿಯ ಅಗ್ನಿಕೂಡಿಗೆಯ ಮರಗಿಡಿ ಗ್ರಾಮದಲ್ಲಿ ವಿಪರೀತ ಮಳೆಯಿಂದಾಗಿ ಗ್ರಾಮದ ಗೌರಮ್ಮ ಮತ್ತು ಕಮಲಮ್ಮರವರ ಮನೆಯ ಮೇಲೆ ಗುಡ್ಡ ಕುಸಿತದಿಂದ ಮನೆ ಮೇಲೆ ಮಣ್ಣು ಬಿದ್ದು…