ಮರಕ್ಕೆ ಬಸ್ ಡಿಕ್ಕಿ…..20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಬಾಳೆಹೊನ್ನೂರು ಸಮೀಪದ ಮುದುಗುಣಿ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಎನ್.ಆರ್.ಪುರದಿಂದ ಚಿಕ್ಕಮಗಳೂರು ಮಾರ್ಗವಾಗಿ ಮೈಸೂರಿಗೆ ಹೊರಟಿದ್ದ…
