Month: August 2023

🐘🐘🐘 ಕಾಡಾನೆಗಳಿವೆ ಎಚ್ಚರಿಕೆ 🐘🐘🐘 👉👉👉 ಇಂದು ಕಾಡಾನೆಗಳ ಸಂಚಾರ ಕಂಡು ಬಂದಿದ್ದು ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕು.

ಕಾಡಾನೆಗಳು–ವಡೂರ್ ಫಾರೆಸ್ಟ್ ಹಾಗೂ ಕೊಟ್ಟಾರ್ ಗಂಡಿ ಫಾರೆಸ್ಟ್ ಕಿರುಹುಣಸೆ – ಕಾಡಾನೆಯೊಂದು –ರಾಮೇನಹಳ್ಳಿ ದೀಣೆ ಹಾಗೂ ಚಂದ್ರೆ ಗೌಡ್ರು ತೋಟ ಕಾಡಾನೆಗಳು–ಟಾಟಾ ಎಸ್ಟೇಟ್ ಗಣಪತಿ ಪಟ್ಟೆ ಕಾಗನೂರು…

ಬಾಳ್ಳುಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡಿದ ಶಾಸಕ ಸಿಮೆಂಟ್ ಮಂಜು.

ಸಕಲೇಶಪುರ : ಬಾಳ್ಳುಪೇಟೆ : ನಗರದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಪಶು ಚಿಕಿತ್ಸಾಲಯ ಕೇಂದ್ರಕ್ಕೆ ದಿಡೀರ್ ಭೇಟಿ ನೀಡಿದ ಶಾಸಕರಾದ ಸಿಮೆಂಟ್ ಮಂಜು ಅವರು ಆಸ್ಪತ್ರೆಯ…

ಭೂಮಿಯಿಂದ ಹಾರಿದ 22 ದಿನಗಳ ಬಳಿಕ ಚಂದ್ರನ ಕಕ್ಷೆ ಸೇರಿದ ಚಂದ್ರಯಾನ-3 ನೌಕೆ

ಬೆಂಗಳೂರು: ಚಂದ್ರಯಾನ-3 (Chandrayaan-3) ಬಾಹ್ಯಾಕಾಶ ನೌಕೆಯು ಶನಿವಾರ ಸಂಜೆ ವೇಳೆಗೆ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ತಿಳಿಸಿದೆ. ಭೂಮಿಯಿಂದ…

ಇಳಗಲ್ ಜೀವನ್ ರವರ ಏಲಕ್ಕಿ ತೋಟವನ್ನು ಹಾಳು ಮಾಡಿದ ಕಾಡಾನೆಗಳು…..

ಸಕಲೇಶಪುರ.ತಾಲ್ಲೂಕಿನ ಹೆತ್ತೂರು ಹೋಬಳಿಯ ಹೊಂಗಡಹಳ್ಳ ಪಂಚಾಯತಿಯ ಕೊಂತನಹಳ್ಳಿಯ ಪಕ್ಕ ಇರುವ ಇಳಗಲ್ ಜೀವನ್ ರವರ ತೋಟದಲ್ಲಿ ಕಾಡನೆಗಳ ದಾಳಿಯಿಂದ ಇದ್ದ ಎಲಕ್ಕಿ ಗಿಡಗಳು ಸಂಪೂರ್ಣ ಹಾಳಾಗಿದ್ದು ಇದರ…

ಸಕಲೇಶಪುರ ಉಪವಿಭಾಗಾಧಿಕಾರಿ ಅನ್ಮೋಲ್ ಜೈನ್ ವರ್ಗಾವಣೆ.

ಸಕಲೇಶಪುರ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿ ಕಳೆದ ಹಲವು ತಿಂಗಳುಗಳಿಂದ ಸೇವೆ ಸಲ್ಲಿಸುತ್ತಿದ್ದ ಅನ್ಮೋಲ್ ಜೈನ್ ಅವರು ವರ್ಗಾವಣೆಗೊಂಡಿದ್ದು ಕೋಲಾರದ ಡಾ. ಶೃತಿ ಅವರು ನೂತನ ಉಪವಿಭಾಗಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.

👉👉👉 ಆಲೂರು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಸುಬ್ಬಶೆಟ್ಟಿ ನಿಧನ…👉👉👉 ಮೃತರಿಗೆ ಸಂತಾಪ ಸೂಚಿಸಿದ ಕರಾವೇ ರಘು ಪಾಳ್ಯ, ಆಲೂರು ತಾಲ್ಲೂಕು ಕರಾವೇ ಅಧ್ಯಕ್ಷ ನಟರಾಜ್.

ಆಲೂರು.ಆಲೂರು ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಗೋಪಾಲ ಕೃಷ್ಣ ರವರ ತಂದೆಯಾವಾರಾದ ಶ್ರೀಯುತ ಸುಬ್ಬಶೆಟ್ಟಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಜನಮನ್ನೆಣೆ ಗಳುಹಿಸಿದಂತವರು ಇಂದು ದೈವಾದೀನರಾಗಿದ್ದಾರೆ…

ವಳಲಹಳ್ಳಿ ಗ್ರಾಮ ಪಂಚಾಯಿತಿಗೆ ಒಂದು ಪ್ರತ್ಯೇಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಿಕೊಡುವಂತೆ ಮನವಿ ಮಾಡಿದ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಸ್ಥರು.

ಸಕಲೇಶಪುರ : ತಾಲ್ಲೂಕಿನ ಹೆತ್ತೂರಿನಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ವಳಲಹಳ್ಳಿ ಗ್ರಾಮ ಪಂಚಾಯಿತಿಯಿಂದ ಸುಮಾರು ಹತ್ತು ಕಿಲೋಮೀಟರ್ ದೂರದಲ್ಲಿದ್ದು ಈ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ…

ಚಿಕ್ಕಮಗಳೂರು ದೇವಿರಮ್ಮನ ದೇಗುಲಕ್ಕೆ ಡ್ರೆಸ್ ಕೋಡ್… ದೇವಾಲಯದ ಆವರಣದಲ್ಲಿ ಪ್ರೀ ವೆಡ್ಡಿಂಗ್ ಶೂಟ್, ರೀಲ್ಸ್ ಗೆ ಇಲ್ಲಾ ಅವಕಾಶ.

ಚಿಕ್ಕಮಗಳೂರು : ದೇವೀರಮ್ಮನ ದೇಗುಲಕ್ಕೆ ಡ್ರೆಸ್ ಕೋಡ್ ಆದೇಶ ಜಾರಿ ಮಾಡಲಾಗಿದೆ. ಸಾಂಪ್ರಾದಾಯಿಕ ಉಡುಗೆಯಲ್ಲಿ ಆಗಮಿಸಲು ಸೂಚನೆ ನೀಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿ ಈ ಬ್ಗಗೆ ಸೂಚನೆಯನ್ನು…

ಹೊಸ ರೂಪಾಂತರದಲ್ಲಿ ಮತ್ತೆ ಎಂಟ್ರಿ ಕೊಟ್ಟ ಕೊರೊನಾ…..EC 5.1 ಬಗ್ಗೆ WHO ಎಚ್ಚರಿಕೆ.

ಜನರ ನೆಮ್ಮದಿ ಕಸಿದ ಮಹಾಮಾರಿ ಕೊರೊನಾ ಹೊಸ ವೇಷದಲ್ಲಿ ಎಂಟ್ರಿ ಕೊಟ್ಟಿದ್ದು, ಜನರಲ್ಲಿ ಮತ್ತೆ ಆತಂಕ ಮನೆ ಮಾಡಿದೆ. ಹೌದು, ಕೊರೊನಾ ಮಹಾಮಾರಿ ಹೊಸ ರೂಪಾಂತರದಲ್ಲಿ ಮತ್ತೆ…