ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಎರಡನೇ ಬಾರಿಗೆ ಪರೀಕ್ಷೆ ಬರೆಯಲು ಅವಕಾಶ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ 2023ನೇ ಸೆಪ್ಟೆಂಬರ್ ತಿಂಗಳಲ್ಲಿ ಪೂರಕ ಪರೀಕ್ಷೆಯನ್ನು ಎರಡನೇ ಬಾರಿಗೆ ಬರೆಯಲು ಇಲಾಖೆ ಅವಕಾಶ ಮಾಡಿರುತ್ತದೆ. ಈ ಪರೀಕ್ಷೆಗೆ ದಾಖಲಾಗಲು 10/08/2023ರಂದು…
