Month: August 2023

ಬರಪೀಡಿತ ಪಟ್ಟಿಗೆ ಬೇಲೂರು ತಾಲ್ಲೂಕು ಸೇರಿಸಲು ಒತ್ತಾಯ. ಶಾಸಕ ಎಚ್ ಕೆ ಸುರೇಶ್.

ಬೇಲೂರು ತಾಲ್ಲೂಕನ್ನು ಬರಪಿಡಿತ ತಾಲ್ಲೂಕನ್ನಾಗಿ ಘೋಷಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ’ ಎಂದು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು. ತಾಲ್ಲೂಕಿನ ಸೋಂಪುರ ಗ್ರಾಮದಲ್ಲಿ ಒಣಗಿದ ಬೆಳೆಗಳನ್ನು ಸೋಮವಾರ ವೀಕ್ಷಿಸಿ ಅವರು…

ಹೆತ್ತೂರು ಆರೋಗ್ಯ ಇಲಾಖೆಯಿಂದ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ.

ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಹೋಬಳಿಯ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ಸಕಲೇಶಪುರದ ವತಿಯಿಂದ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಿಗೆ…

ಅರಣ್ಯ ಇಲಾಖೆ ಅಪಾರ ಮುಖ್ಯ ಕಾರ್ಯದರ್ಶಿ ಜಾವೆದ್ ಅಖ್ತರ್ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿ ವಸತಿ ಇಲಾಖೆ ನವೀನ್ ರಾಜ್ ಸಿಂಗ್ ರವರನ್ನು ಬೇಟಿ ಮಾಡಿ ಚರ್ಚಿಸಿದ ಶಾಸಕರಾದ ಸಿಮೆಂಟ್ ಮಂಜು.

ಬೆಂಗಳೂರು : ಅರಣ್ಯ ಇಲಾಖೆ ಅಪಾರ ಮುಖ್ಯ ಕಾರ್ಯದರ್ಶಿ ಜಾವೆದ್ ಅಖ್ತರ್ ಇವರನ್ನು ಭೇಟಿ ಮಾಡಿದ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುರವರು ಸಕಲೇಶಪುರ ತಾಲ್ಲೂಕು…

ಶ್ರೀ ಸಕಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಶ್ರೀ ನಂದೀಶ್ವರರಿಗೆ ದೀಕ್ಷೆ ಹಾಗೂ ಪಟ್ಟಾಭಿಷೇಕ ಕಾರ್ಯಕ್ರಮ ನಡೆಯಿತು.

ಸಕಲೇಶಪುರ ಗ್ರಾಮ ದೇವತೆಯಾದ ಶ್ರೀ ಸಕಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು ಶ್ರೀ ನಂದೀಶ್ವರರಿಗೆ ದೀಕ್ಷೆ ಹಾಗೂ ಪಟ್ಟಾಭಿಷೇಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವು ಶ್ರೀ ಶ್ರೀ ಶ್ರೀ…

ಭೀಮಾ ಕಾಡಾನೆ ಪಯಣ ಇನ್ನೆತ್ತ…?!! ಸತ್ಯ ಹರಿಹಳ್ಳಿ .

ಒಬ್ಬ ರೋಗಿ ಮನೆಯಲ್ಲಿದ್ದರೆ ಅವರ ಶ್ರುಶ್ರೂಷೆ, ಪಥ್ಯೋಪಚಾರ, ಕಾಲಕಾಲಕ್ಕೆ ಔಷಧ, ತಕ್ಕಷ್ಟು ಶುಚಿತ್ವ ಎಲ್ಲವೂ ಇದ್ದರೆ ರೋಗಿಯು ಬೇಗ ಗುಣಮುಖನಾಗಿ ತನ್ನ ದೈನಂದಿನ ಕೆಲಸಗಳಲ್ಲಿ ತೊಡಗಲು ಸಹಕಾರಿ,…

ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಕ್ರೀಡಾಕೂಟದಲ್ಲಿ ಸಾನ್ವಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಮುಡಿಗೆರಿಸಿಕೊಂಡಿದ್ದಾರೆ.

ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಹೋಬಳಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 2023-24 ನೇ ಕ್ರೀಡಾಕೂಟ ನೆಡೆಯಿತ್ತು, ಈ ಕ್ರೀಡಾಕೂಟದಲ್ಲಿ ಸಾನ್ವಿ ಪಬ್ಲಿಕ್ ಶಾಲೆಯ ಮಕ್ಕಳು ಪ್ರಶಸ್ತಿಗಳನ್ನು…

ಎಲ್ಲಾ 28 ಕ್ಷೇತ್ರಗಳಲ್ಲಿ ನಾವು ಗೆದ್ದುಬಿಡ್ತಿವಿ ಅಂತ ನಾನು ಹೇಳಲ್ಲ…..ಎಚ್ ಡಿ ಕುಮಾರಸ್ವಾಮಿ.

ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ನಿಂದ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ನಿಲ್ಲಿಸಲಾಗುವುದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

ಎಚ್ಚರಿಕೆ ಈ ಭಾಗದಲ್ಲಿ ಕಾಡನೆಗಳು ಸಂಚರಿಸುತ್ತಿವೆ.

ಕಾಡಾನೆಗಳು–ರಾಮಚಂದ್ರ ಅವರ ಮನೆಯ ಹತ್ತಿರದ ತೋಟ ಕೊಣ್ಣೂರು (ಇಬ್ಬಡಿ ) ಕಾಡಾನೆಗಳು–ಅಕೇಶಿಯಾ ನಡುತೋಪು ಹಾಚಗೋಡನ ಹಳ್ಳಿ ಕಾಡಾನೆಯೊಂದು –ಬಿಕ್ಕೆ ಹಿತ್ತಲು ಹೆಗ್ಗೋವೆ ಕಾಡಾನೆಗಳು–ಮಾಗಡಿ ಎಸ್ಟೇಟ್ ಕಿರೇಹಳ್ಳಿ ಕಾಡಾನೆಗಳು–ಕೊರಗಪ್ಪ…

ಗಗನಯಾನ ಮಿಷನ್‌ನಲ್ಲಿ ಬಾಹ್ಯಾಕಾಶಕ್ಕೆ ಹೋಗಲಿದ್ದಾಳೆ ʼವ್ಯೋಮಿತ್ರ’..ಮಹಿಳಾ ರೋಬೋಟ್‌ ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿಕೆ

ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಮಿಷನ್‌ನಲ್ಲಿ ವ್ಯೋಮಿತ್ರ ಹೆಸರಿನ ಮಹಿಳಾ ರೋಬೋಟ್‌ ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ…

SSLC ಪರೀಕ್ಷೆಯಲ್ಲಿ ನಕಲು ತಡೆಯಲು ಕ್ರಮ: ಮೇಲ್ವಿಚಾರಕರಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧಾರ

ಕರ್ನಾಟಕ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಹಲವು ಕ್ರಮಗಳನ್ನು ಜಾರಿಗೆ ತರಲು ಮುಂದಾಗಿದ್ದು, ಪರೀಕ್ಷಾ ಕೇಂದ್ರಗಳ…