Month: September 2023

ಹಾನುಬಾಳು ಗ್ರಾಮ ಪಂಚಾಯಿತಿ 2023 -24 ನೇ ಸಾಲಿನ ಮೊದಲ ಹಂತದ ಗ್ರಾಮ ಸಭೆ ಗ್ರಾಮ ಪಂಚಾಯಿತಿ ಅದ್ಯಕ್ಷ ಸಂತೋಷ್ ಕೆ.ಆರ್.ಅವರ ಅದ್ಯಕ್ಷತೆಯಲ್ಲಿ ನಡೆಯಿತು.

ಸಕಲೇಶಪುರ :- ಹಾನುಬಾಳು ಗ್ರಾಮ ಪಂಚಾಯಿತಿಯ 2023-24 ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಸಂತೋಷ್ ಕೆ. ಆರ್ .ಅವರ ಅಧ್ಯಕ್ಷತೆಯಲ್ಲಿ…

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಕಾರ್ಯಕ್ರಮಕ್ಕೆ ಮಹಿಳಾ ಬೆಳೆಗಾರರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಗಾರರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ. ಕೆ.ಪಿ ಕೃಷ್ಣೇಗೌಡ, ಸಂಘಟನಾ ಕಾರ್ಯದರ್ಶಿ, HDPA

ಸಕಲೇಶಪುರ :- ಅಂತಾರಾಷ್ಟ್ರೀಯ ಕಾಫಿ ದಿನಾಚರಣೆಯ ಕಾರ್ಯಕ್ರಮವನ್ನು ನಾಳೆ ಭಾನುವಾರ ಸಕಲೇಶಪುರದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 9 ಗಂಟೆಗೆ ಆರಂಭವಾಗಲಿದ್ದು, ಇದರಲ್ಲಿ ದೇಶದ ವಿವಿಧ ರಾಜ್ಯಗಳ…

2000 ನೋಟು ಬದಲಾವಣೆಗೆ ಗಡುವು ವಿಸ್ತರಣೆ, ಅಕ್ಟೋಬರ್ 7 ರವರೆಗೆ ಅವಕಾಶ.

ಬ್ಯಾಂಕುಗಳಲ್ಲಿ 2,000 ರೂಪಾಯಿ ನೋಟುಗಳನ್ನ ವಿನಿಮಯ ಮಾಡಿಕೊಳ್ಳುವ ಕೊನೆಯ ದಿನಾಂಕವನ್ನ ಅಕ್ಟೋಬರ್ 7 ರವರೆಗೆ ವಿಸ್ತರಿಸಲಾಗಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಹೇಳಿದೆ. ಈ…

ವೃದ್ಧಾಪ್ಯವೇತನ, ವಿಧವಾವೇತನ ಹಾಗೂ ನಿವೇಶನ ಹಕ್ಕುಪತ್ರಗಳನ್ನು ವಿತರಿಸಿದ ಶಾಸಕರು.

ಸಕಲೇಶಪುರ :-ತಾಲ್ಲೂಕಿನ ಹಾನುಬಾಳು ಗ್ರಾಮ ಸಭೆಯಲ್ಲಿ ಭಾಗಿಯಾದ ಸಕಲೇಶಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಗ್ರಾಮ ಸಭೆಯಲ್ಲಿ…

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಗಾರರು ಭಾಗವಹಿಸಿ ಉಪಯೋಗ ಪಡೆದುಕೊಳ್ಳಿ. ಕಾಮನಹಳ್ಳಿ ತೀರ್ಥನಂದ (ಕೀರ್ತಿ )

ಸಕಲೇಶಪುರ :-ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಕಾರ್ಯಕ್ರಮವನ್ನು ನಾಳೆ ಭಾನುವಾರ ಸಕಲೇಶಪುರದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಅದ್ದೂರಿಯಾಗಿ ಹಾಸನ ಜಿಲ್ಲಾ ಪ್ಲಾಂಟರ್ ಸಂಘ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ದೇಶದ…

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿಘಾಟಿ ರಸ್ತೆಗೆ ಉರುಳಿ ಬಿದ್ದ ಮರ.ಮೂರು ಗಂಟೆಗಳ ಕಾಲ ಟ್ರಾಫಿಕ್ ಜಾಮ್, ಸಂಚಾರ ಅಸ್ತವ್ಯಸ್ತ.

ಚಿಕ್ಕಮಗಳೂರು : ಮಲೆನಾಡಲ್ಲಿ ಭಾರೀ ಮಳೆ ಹಿನ್ನೆಲೆ ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಉರುಳಿದ ಮರಗಳು ಮೂರು ಮರಗಳು ರಸ್ತೆಗುರುಳಿದ ಪರಿಣಾಮ ಸಂಚಾರ ಅಸ್ತವ್ಯಸ್ತ ಚಾರ್ಮಾಡಿ ಘಾಟಿಯಲ್ಲಿ ಕಿ.ಮೀ.ಗಟ್ಟಲೇ…

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ ,ಸಾರ್ವಜನಿಕರಿಗೆ ಪ್ರತಿನಿತ್ಯ ಟ್ರಾಫಿಕ್ ತೊಂದರೆ .ಬೇಸರ ವ್ಯಕ್ತಪಡಿಸಿದ ರಘು ಪಾಳ್ಯ ಕರಾವೇ ಜಿಲ್ಲಾ ಕಾರ್ಯದರ್ಶಿ

ಸಕಲೇಶಪುರ : ತಾಲ್ಲೂಕಿನ ಪಟ್ಟಣದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 75 ರ ಕಾಮಗಾರಿ ಸಂಪೂರ್ಣವಾಗದೆ , ಈ ರಸ್ತೆಯಲ್ಲಿ ತಿರುಗಾಡುವ ಪ್ರಯಾಣಿಕರು ಪ್ರತಿದಿನ ಹಿಡಿ…

ಬಂದ್ ಗೆ ಸಹಕಾರ ನೀಡಿದ ಸಕಲೇಶಪುರ ಜನತೆಗೆ ಕೃತಜ್ಞತೆ ಸಲ್ಲಿಸಿದ ಕರವೇ ಅದ್ಯಕ್ಷ ರಮೇಶ್ ಪೂಜಾರಿ.

ಸಕಲೇಶಪುರ :- ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋದಿಸಿ ಕರ್ನಾಟಕ ಬಂದ್ ಗೆ ಕರೆಕೊಟ್ಟ ಹಿನ್ನಲೆಯಲ್ಲಿ ಸಕಲೇಶಪುರ ತಾಲೂಕು ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಸಕಲೇಶಪುರ ಬಂದ್…

ಏಷ್ಯನ್ ಗೇಮ್ಸ್‌: ಚಿನ್ನ ಗೆದ್ದ ಕನ್ನಡಿಗ ಭೋಪಣ್ಣ-ರುತುಜಾ ಜೋಡಿ

ಚೈನಾದಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನ ಟೆನ್ನಿಸ್ ಮಿಶ್ರ ಡಬಲ್ಸ್‌ನಲ್ಲಿ ಕನ್ನಡಿಗ ರೋಹನ್‌ ಭೋಪಣ್ಣ ಮತ್ತು ರುತುಜಾ ಬೋಸಲೆ ಜೋಡಿ ಚಿನ್ನದ ಪದಕಕ್ಕೆ ಮುತ್ತಿಟ್ಟುಕೊಂಡಿದೆ. ಹ್ಯಾಂಗ್‌ಝೌ ಒಲಿಂಪಿಕ್…

ಬಾಚಿಹಳ್ಳಿ ಗ್ರಾಮದಲ್ಲಿ ಕಾಡನೆಗಳಿಂದ ಬೆಳೆ ಹಾನಿಯದ ಸ್ಥಳಕ್ಕೆ ಉಪ ಅರಣ್ಯ ಸಂಕ್ಷಣಾಧಿಕಾರಿಗಳು ಭೇಟಿ ನೀಡಿದರು.

ಸಕಲೇಶಪುರ :- ಹೆತ್ತೂರು ಹೋಬಳಿ ವ್ಯಾಪ್ತಿಯಲ್ಲಿ ಪ್ರತಿದಿನ ಕಾಡನೆ ಸಮಸ್ಯೆ ಹೆಚ್ಚಾಗುತ್ತಿದ್ದು ಇದರಿಂದ ರೈತರು ತಾವು ಬೆಳೆದ ಬೆಳೆಗಳನ್ನು ಕಾಡು ಪ್ರಾಣಿಗಳಿಂದ ಉಳಿಸಿಕೊಳ್ಳಲು ಹರಾಸಾಹಸ ಪಡಬೇಕಾಗಿದೆ. ಬಾಚಿಹಳ್ಳಿ…

You missed