ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹಲವು ಪ್ರಶಸ್ತಿಗಳನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಬಾಳುಪೇಟೆಯ ಶ್ರೀ ರಂಗನಾಥ ಪ್ರೌಢಶಾಲೆ ವಿದ್ಯಾರ್ಥಿಗಳು.
ಸಕಲೇಶಪುರ : ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಶ್ರೀ ರಂಗನಾಥ ಪ್ರೌಢಶಾಲೆ ಬಾಳುಪೇಟೆ ವಿದ್ಯಾರ್ಥಿಗಳು ತಮ್ಮ ಗೆಲುವಿನೊಂದಿಗೆ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ನೆನ್ನೆ ನಡೆದ ಸಕಲೇಶಪುರ ತಾಲ್ಲೂಕು…
