Month: September 2023

ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು!

ಹರೇ ಕೃಷ್ಣ, ಹರೇ ಕೃಷ್ಣ… ಕೃಷ್ಣ ಕೃಷ್ಣ, ಹರೇ ಹರೇ… ಶ್ರೀ ಕೃಷ್ಣ ಜನ್ಮಾಷ್ಟಮಿಯ ಈ ಪವಿತ್ರ ಸಂದರ್ಭದಲ್ಲಿ, ಶ್ರೀ ಕೃಷ್ಣನ ಆಶೀರ್ವಾದವು ಯಾವಾಗಲೂ ನಿಮ್ಮೊಂದಿಗೆ ಇರಲಿ…

ಕಾಡಾನೆ ದಾಳಿಗೆ ಮೃತಪಟ್ಟ ವೆಂಕಟೇಶ್ ಮನೆಗೆ ನಾಳೆ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಭೇಟಿ ನೀಡಲಿದ್ದಾರೆ.

ಸಕಲೇಶಪುರ.ನಾಳೆ ಸಕಲೇಶಪುರಕ್ಕೆ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆಯವರು ಆಗಮಿಸಲಿದ್ದಾರೆ. ಬುಧವಾರ ಬೆಳಗ್ಗೆ 11:30ಕ್ಕೆ ಆಲೂರು ತಾಲೂಕು ಹೆಮ್ಮಿಗೆ ಹೊನ್ನವಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಕಾಡಾನೆ ದಾಳಿಯಿಂದ ಮೃತಪಟ್ಟ…

ಸಕಲೇಶಪುರ ರಾಮಧೂತ ಹಿಂದೂ ಮಹಾಗಣಪತಿಯ ಪ್ರತಿಷ್ಠಾಪನೆಯ ನಿಮಿತ್ತ ಭೂಮಿ ಪೂಜೆ, ಗೋ ಪೂಜೆ ಹಾಗೂ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಸಕಲೇಶಪುರ : ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದ ಮೈದಾನದ ಆವರಣದಲ್ಲಿ ಶ್ರೀ ರಾಮಧೂತ ಹಿಂದೂ ಮಹಾಗಣಪತಿ ವತಿಯಿಂದ 7’ನೇ ವರ್ಷದ ಗಣಪತಿ ಪ್ರತಿಷ್ಠಾಪನೆ ನಿಮಿತ್ತ ಪೂರ್ವ ಬಾವಿಯಾಗಿ…

ತಾಲ್ಲೂಕಿನ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾದ ಶೋಭ ಎಂ.ಎ.ಹೆತ್ತೊರು

ಹೆತ್ತೂರು : 2023-24 ನೇ ಸಾಲಿನ ಸಕಲೇಶಪುರ ತಾಲ್ಲೂಕಿನ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಹೆತ್ತೂರು ಕರ್ನಾಟಕ ಪಬ್ಲಿಕ್ ಶಾಲೆ (ಹಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ) ಶಿಕ್ಷಕಿ…

ಸನಾತನ ಧರ್ಮದ ವಿವಾದ: ಬಸವಣ್ಣನ ವಚನದ ಮೂಲಕ ಬಿಎಲ್ ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಸನಾತನ ಧರ್ಮ ಕೊನೆಗಾಣಿಸುವ ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ಪ್ರಿಯಾಂಕ್ ಖರ್ಗೆ ಬೆಂಬಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ…

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ 3 ಬಾರಿ ವಾರ್ಷಿಕ ಪರೀಕ್ಷೆಗೆ ಅವಕಾಶ.

ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಶಿಕ್ಷಣ ಮಂಡಳಿಯು ಎಸ್‌ಎಸ್‌ಎಲ್‌ಸಿ (10 ನೇ ತರಗತಿ) ಮತ್ತು ಪಿಯುಸಿ (12 ನೇ ತರಗತಿ) ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷಗಳನ್ನು ರದ್ದು ಮಾಡಲು ಸಿದ್ದತೆ…

ಶಿಕ್ಷಕರ ದಿನಾಚರಣೆಯ ಅಂಗವಾಗಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಸಕಲೇಶಪುರ ವತಿಯಿಂದ ಶಿಕ್ಷಕರಿಗೆ ಮತ್ತು ಮಕ್ಕಳಿಗೆ ಸಿಹಿ ಹಂಚುವ ಮೂಲಕ ಕಾರ್ಯಕ್ರಮ ಆಚರಣೆ ಮಾಡಲಾಯಿತು.

ಸಕಲೇಶಪುರ : ಪಟ್ಟಣದ ಬಾಳೆಗದ್ದೆಯಲ್ಲಿರುವ ಯುರೋ ಕಿಡ್ಸ್ ಶಾಲೆಯಲ್ಲಿ ಮಾನವ ಹಕ್ಕುಗಳ ರಕ್ಷಣಾ ಸಮಿತಿಯ ಜಿಲ್ಲಾಧ್ಯಕ್ಷ ಜೀವನ್ ಗೌಡ ತಾಲೂಕು ಅಧ್ಯಕ್ಷ ವಿಜಯ್ ಅವರ ನೇತೃತ್ವದಲ್ಲಿ ಶಾಲಾ…

ಅರೆಹಳ್ಳದ ಕೊಪ್ಪಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾದ ನಾಗಮ್ಮ ಜಗದೀಶ್ ರವರಿಗೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ.

ಆಲೂರು. ತಾಲ್ಲೂಕಿನ ಪಾಳ್ಯ ಹೋಬಳಿಯ ಅರೆಹಳ್ಳದ ಕೊಪ್ಪಲುನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾದ ನಾಗಮ್ಮ ಜಗದೀಶ್ ರವರು ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕಿಯಾಗಿ ಆಲೂರು ತಾಲ್ಲೂಕಿನಿಂದ…

ಎಚ್ಚರಿಕೆ! ಈ ಭಾಗದಲ್ಲಿ ಕಾಡನೆಗಳು ಸಂಚರಿಸುತ್ತಿವೆ

ಕಾಡಾನೆಗಳು–ಸಾಸಲು ಬಾರೆ ನಿಡನೂರು ಕಾಡಾನೆಗಳು–ಕಿತ್ತಳೆ ಪಟ್ಟೆ ಹೊಸೂರ್ ಎಸ್ಟೇಟ್ ಮಠಸಾಗರ ಕಾಡಾನೆಗಳು–ಶಾಂತರಾಜ್ ತೋಟ ಮಳಲಿ ಹಾಗೂ ಪಾಲಾಕ್ಷ ಅವರ ತೋಟ ರಾಮೇನಹಳ್ಳಿ ಕಾಡಾನೆಗಳು–ಇಬ್ಬಡಿ ಕೊಣ್ಣೂರು ಕಾಡಾನೆಗಳು–ಸಣ್ಣಪ್ಪ ಅವರ…

ನಾಡಿನ ಸಮಸ್ತ ಶಿಕ್ಷಕರಿಗೆ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆಯ ಶುಭಾಷಯಗಳು.

ರಾಧಾಕೃಷ್ಣನ್ ಅವರನ್ನು 1936 ರಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ಪೂರ್ವ ಧರ್ಮಗಳು ಮತ್ತು ನೀತಿಶಾಸ್ತ್ರದ ಸ್ಪಲ್ಡಿಂಗ್ ಪ್ರೊಫೆಸರ್ ಎಂದು ಹೆಸರಿಸಲಾಯಿತು. ಅವರು ಆಲ್ ಸೋಲ್ಸ್ ಕಾಲೇಜಿನ ಫೆಲೋ ಆಗಿ…