Month: September 2023

ವಿವಿದ ಬೇಡಿಕೆಗಳಿಗೆ ಆಗ್ರಹಿಸಿ ದಸಂಸ ಸಂಯೋಜಕ ಸಮಿತಿಯಿಂದ ಪ್ರತಿಭಟನೆ.

ಸಕಲೇಶಪುರ : ವಿವಿದ ಬೇಡಿಕೆಗಳಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಸಂಯೋಜಕ ಸಮಿತಿ ವತಿಯಿಂದ ಬುದವಾರ ತಾಲೂಕು ಮಿನಿ ವಿಧಾನಸೌದದ ಮುಂಭಾಗ ಪ್ರತಿಭಟನೆ ನಡೆಸಿದರು. ಭೂಮಿ, ವಸತಿ,…

ರಸ್ತೆ ದುರಸ್ತಿಗೆ ನೂತನ ಎಇಇ ಮುರುಗೇಶ್ ನಾಗರಾಜ್ ಬೇಟಿ ಮಾಡಿದ ಅವರೆಕಾಡು ಪೃಥ್ವಿ.

ಸಕಲೇಶಪುರ : ಪಿ.ಡಬ್ಲ್ಯೂ.ಡಿ ವಿಭಾಗದ ನೂತನ AEE ಮುರುಗೇಶ್ ನಾಗರಾಜ್ ಅವರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡ ಪೃಥ್ವಿ ಅವರೇಕಾಡು. ಸಕಲೇಶಪುರದಿಂದ ಮೂಡಿಗೆರೆ ಹೋಗುವ ರಾಜ್ಯ ಹೆದ್ದಾರಿಯ…

ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ಲೋಕಸಭೆ : ಮಹಿಳಾ ಮೀಸಲಾತಿ ಮಸೂದೆ ‘ನಾರಿ ಶಕ್ತಿ ವಂದನ ಅಧಿನಿಯಮ ಲೋಕಸಭೆಯಲ್ಲಿ ಬಹುಮತದಿಂದ ಅಂಗೀಕಾರವಾಗಿದೆ. ಮಸೂದೆಯ ಪರವಾಗಿ 454 ಮತಗಳು ಚಲಾವಣೆಯಾಗಿದ್ದು, ಮಸೂದೆ ವಿರುದ್ಧ 2…

ನಾಳೆ ಹಾನುಬಾಳು ಹೋಬಳಿ ಬೆಳೆಗಾರರ ಸಂಘದ ನೂತನ ಕಟ್ಟಡ ಉದ್ಘಾಟನೆ ಸಮಾರಂಭ .

ಸಕಲೇಶಪುರ : ಹಾನುಬಾಳು ಹೋಬಳಿ ಬೆಳೆಗಾರರ ಸಂಘವು ಬೆಳೆಗಾರರ ನೆರವಿನಿಂದ ನಿರ್ಮಿಸಿರುವ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆಯನ್ನು ಸಂಬಂಧಪಟ್ಟ ನಿರ್ದೇಶಕರ ಮುಖಾಂತರ ತಲುಪಿಸಿದ್ದೇವೆ.…

9ನೇ ಅಂತಾರಾಷ್ಟ್ರೀಯ ಕಾಫಿ ದಿನಾಚರಣೆಯ ಪೂರ್ವಭಾವಿ ಸಭೆ..

ಪ್ಲಾಂಟರ್ಸ್ ಸಂಘದ ಸದಸ್ಯರು ಭಾಗವಹಿಸಲು ಅಧ್ಯಕ್ಷರಾದ ಕೆ. ಏನ್. ಸುಬ್ರಮಣ್ಯ ಮನವಿ. ಹಾಸನ : 9ನೇ ಅಂತರಾಷ್ಟ್ರೀಯ ಕಾಫಿ ದಿನಾಚರಣೆಯ ಪೂರ್ವಭಾವಿ ಸಭೆಗೆ ಎಲ್ಲಾ ಪ್ಲಾಂಟರ್ಸ್ ಸಂಘದ…

ಸಕಲೇಶಪುರ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ 2022-2023ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ.

ಸಕಲೇಶಪುರ. ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ 2022-2023ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ದಿನಾಂಕ 21-09-2023ನೇ ಗುರುವಾರ ಬೆಳಗ್ಗೆ 11…

ಮಠಸಾಗರ ಗ್ರಾಮದಲ್ಲಿ ನೂತನ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ಮಾಡಿದ ಶಾಸಕ ಸಿಮೆಂಟ್ ಮಂಜು.

ಸಕಲೇಶಪುರ : ತಾಲ್ಲೂಕಿನ ಮಠಸಾಗರ ಗ್ರಾಮದಲ್ಲಿ ನೂತನ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು. ಈ…

ತೆಂಗಿನಕಾಯಿಯಲ್ಲಿ ಮೂಡಿರುವ ಗಣೇಶ ಮೂರ್ತಿ.. ಶ್ರೀ ವಿನಾಯಕ ಯುವಕ ಸಂಘ ನಾರ್ವೆ ಇವರ ವತಿಯಿಂದ ೫೮ ನೇ ವರ್ಷದ ಅದ್ದೂರಿ ಗಣೇಶೋತ್ಸವ.

ಬೇಲೂರು : ತಾಲ್ಲೂಕಿನ ಅರೇಹಳ್ಳಿ ಹೋಬಳಿ ನಾರ್ವೆ ಗ್ರಾಮದಲ್ಲಿ ವಿಶೇಷವಾಗಿ ತೆಂಗಿನಕಾಯಿಯಲ್ಲಿ ಮೂಡಿರುವ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರಾದ…

ನಾಳೆ ಹೆತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ..

ಸಕಲೇಶಪುರ :- ತಾಲೂಕಿನ ಹೆತ್ತೂರು ಹೋಬಳಿಯ ಹೆತ್ತೂರು ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2022ರಿಂದ 2023ರ ಸರ್ವ ಸದಸ್ಯರ ಮಹಾಸಭೆಯನ್ನು 21.09.2023ರಂದು ಗುರುವಾರ ಬೆಳಗ್ಗೆ 11…

ಕರಡಿಗಾಲ ಗ್ರಾಮದ ಶ್ರೀ ಗಣಪತಿಯ ವಿಸರ್ಜನೆ ಇಂದು 5ಗಂಟೆಗೆ ನೆಡೆಯಲಿದೆ.

ಸಕಲೇಶಪುರ :- ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗಾಲ ಗ್ರಾಮದಲ್ಲಿ ಪ್ರತಿಷ್ಠಾಪನೆ ಮಾಡಿರುವ ಶ್ರೀ ಸಿದ್ಧಿ ವಿನಾಯಕನ ವಿಸರ್ಜನಾ ಕಾರ್ಯಕ್ರಮ ಇಂದು ಸಂಜೆ 5:00…