ಯಾರೋ ಗಿರಾಕಿ ಲಂಚ ಪಡೆದಿರುವ ಆರೋಪಿ ಯಾರೆಂದು ಬಹಿರಂಗ ಪಡಿಸಲಿಹೆಚ್.ಡಿ. ರೇವಣ್ಣಗೆ ಸವಾಲು ಹಾಕಿದ ಶ್ರೇಯಸ್ ಪಟೇಲ್
ಹಾಸನ ; ಯಾರೋ ಗಿರಾಕಿಗಳು ಅಧಿಕಾರಿಗಳಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿರುವ ಹೆಚ್.ಡಿ. ರೇವಣ್ಣನವರು ಆರೋಪಿ ಯಾರೆಂದು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ತು…
