Month: November 2023

ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ; ಆಸ್ಪತ್ರೆ ಮುಂದೆ ಕುಳಿತು ಪ್ರತಿಭಟನೆಗೆ ಮುಂದಾದ ಕುಟುಂಬಸ್ಥರು

ಝೀರೋ ಟ್ರಾಫಿಕ್​ನಲ್ಲಿ ಬರ್ತಿದ್ದ ಹಿನ್ನಲೆ ಬೆಡ್ ಕಾಯ್ದಿರಿಸುವಿಕೆಗಾಗಿ ನಿಮಾನ್ಸ್ ಆಡಳಿತ ಮಂಡಳಿಗೆ ತಿಳಿಸಿದ್ದ ಹಾಸನ ಸರ್ಕಾರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಅದರಂತೆ ಹಾಸನದಿಂದ ನಿಮಾನ್ಸ್​ಗೆ ಕೇವಲ 1ಘಂಟೆ…

ಹಾಸನ : ಭೂಮಿ ವಾಪಸ್ ನೀಡುವಂತೆ ಸಾವಂತನಹಳ್ಳಿ ಗ್ರಾಮಸ್ಥರ ಪ್ರತಿಭಟನೆ..ಪೊಲೀಸ್ ತಂಡದೊಡನೆ ಸ್ಥಳಕ್ಕೆ ತಹಸೀಲ್ದಾರ್ ಭೇಟಿ

ಹಾಸನ: ತಾಲೂಕಿನ ಸಾವಂತನಹಳ್ಳಿ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಗೋಮಾಳ ಜಮೀನಿನಲ್ಲಿ ಸಾಗುವಳಿ ಮಾಡಲಾಗುತ್ತಿದ್ದು, ಆದರೇ ಕಾನೂನು ಬಾಹಿರವಾಗಿ ಹೆಚ್.ಆರ್.ಪಿ. ಹೆಸರಿನಲ್ಲಿ ಬೇರೆಯವರಿಗೆ ಮಂಜೂರು ಮಾಡಲು ಮುಂದಾಗಿದ್ದು,…

2023-24 ನೇ ಸಾಲಿನ ಶೈಕ್ಷಣಿಕ ಕಾರ್ಯಾಗಾರ ಮತ್ತು ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ..ಉಪನ್ಯಾಸಕರ ಪರಿಶ್ರಮದಲ್ಲಿ ವಿದ್ಯಾರ್ಥಿಗಳಿಂದ ಜಿಲ್ಲೆಗೆ ಉತ್ತಮ ಪಲಿತಾಂಶ ಶಾಸಕ ಹೆಚ್.ಪಿ. ಸ್ವರೂಪ್ ಕರೆ

ಹಾಸನ : ಶೈಕ್ಷಣಿಕ ಕಾರ್ಯಾಗಾರದ ಮೂಲಕ ಉಪನ್ಯಾಸಕರು ಹೆಚ್ಚಿನ ಜ್ಞಾನ ಪಡೆದು ಅವರ ಪರಿಶ್ರಮದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಜ್ಞಾನದಲ್ಲಿ ಜಿಲ್ಲೆಗೆ ಉತ್ತಮ ಪಲಿತಾಂಶ ತರುತ್ತಿದ್ದಾರೆ ಎಂದು ಕ್ಷೇತ್ರದ…

ಹೆಬ್ಬಸಾಲೆಗ್ರಾಮದ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಬೈಕ್ ಸವಾರ ಗಂಭೀರ

ಸಕಲೇಶಪುರ : ತಾಲೂಕಿನ ಹೆಬ್ಬಸಾಲೆ ಗ್ರಾಮದ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ನುಜ್ಜುಗುಜ್ಜಾಗಿ, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದ ಪರಿಣಾಮ ಸಕಲೇಶಪುರದ ಸರ್ಕಾರಿ…

ಸಕಲೇಶಪುರದ ಸಂತ ಜೋಸೆಫ್ ಶಾಲೆಯಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟದ ಕಾರ್ಯಕ್ರಮ.ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕರು.

ಸಕಲೇಶಪುರ : ನಗರದ ಸಂತ ಜೋಸೆಫ್ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟ ನಡೆಯಿತು ಈ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಸಕಲೇಶಪುರ ವಿಧಾನ ಸಭಾ…

ಪಾಳ್ಯ ಗ್ರಾಮ ಪಂಚಾಯಿತಿಯ ಗ್ರಾಮ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಶಾಸಕರಾದ ಸಿಮೆಂಟ್ ಮಂಜುನಾಥ್

ಆಲೂರು : ಇಂದು ಪಾಳ್ಯ ಗ್ರಾಮ ಪಂಚಾಯಿತಿಯ ಗ್ರಾಮ ಸಭೆಗೆ ಆಲೂರು ಸಕಲೇಶಪುರ ಕಟ್ಟಾಯ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುನಾಥ್ ರವರು ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

ಹೆತ್ತೂರು ಶ್ರೀನಿವಾಸ ಕಾಫಿ ತೋಟದಲ್ಲಿ ಕಾಣಿಸಿಕೊಂಡ ಕಾಳಿಂಗ ಸರ್ಪ.

ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಶ್ರೀನಿವಾಸ್ ರವರ ಕಾಫಿ ತೋಟದಲ್ಲಿ ಇಂದು 15 ಅಡ್ಡಿ ಉದ್ದ ಹಾಗೂ 14 ಕೆಜಿ ತೂಕದ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು, ತಕ್ಷಣ…

ರೈತರ ಸಾಲಮನ್ನಾ ಮತ್ತು ಜಿಲ್ಲೆಯ ರೈತರ ಸಮಸ್ಯೆಯನ್ನು ಏಳು ದಿನಗಳ ಒಳಗೆ ಬಗೆಹರಿಸದಿದ್ದರೇ ಜಿಲ್ಲಾಧಿಕಾರಿ ಕಛೇರಿ ಮುಂದೆ ಹೋರಾಟ..ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಡಳಿತಕ್ಕೆ ಮನವಿ

ಹಾಸನ: ರೈತರ ಸಾಲಮನ್ನಾ ಮತ್ತು ಜಿಲ್ಲೆಯ ರೈತರ ಸಮಸ್ಯೆಯನ್ನು ಏಳು ದಿನಗಳ ಒಳಗೆ ಬಗೆಹರಿಸದಿದ್ದರೇ ಜಿಲ್ಲಾಧಿಕಾರಿ ಕಛೇರಿ ಮುಂದೆ ಹೋರಾಟ ಮುಂದುವರೆಸುವುದಾಗಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ…

ಚನ್ನರಾಯಪಟ್ಟಣ ತಾಲ್ಲೂಕಿನ ಮಾದಿಹಳ್ಳಿ ಗ್ರಾಮದಲ್ಲಿ ಆಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ ಮತ್ತು ಪ್ರತಿಷ್ಠಾಪನಾ ಕಾರ್ಯಕ್ರಮ

ಚನ್ನರಾಯಪಟ್ಟಣ : ತಾಲೂಕಿನ ನುಗ್ಗೆಹಳ್ಳಿ ಹೋಬಳಿಯ ಮಾದಿಹಳ್ಳಿ ಗ್ರಾಮದಲ್ಲಿ ಆಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ ಮತ್ತು ಪ್ರತಿಷ್ಠಾಪನಾ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ನುಗ್ಗೆಹಳ್ಳಿ ಶಾಖ…

ಅರಕಲಗೂಡುನಲ್ಲಿ ಸಂಭ್ರಮದ ವಿಷ್ಣು ದೀಪೋತ್ಸವ.

ಅರಕಲಗೂಡು: ಪಟ್ಟಣದ ಐತಿಹಾಸಿಕ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಷ್ಣು ದೀಪೋತ್ಸವವನ್ನು ಸಡಗರ ಸಂಭ್ರಮಗಳಿಂದ ಆಚರಿಸಲಾಯಿತು. ದೇವಾಲಯದಲ್ಲಿ ಪೂಜೆ ನಡೆಸಿ ಅಲಂಕರಿಸಿದ ಉತ್ಸವ ಮೂರ್ತಿಗಳನ್ನು ರಥ…

You missed