Month: November 2023

ಹಾಸನ ಪತ್ರಕರ್ತರ ದಿ ಡಾರ್ಕ್ ವೆಬ್ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ ವಸಿಷ್ಠ ಸಿಂಹ.

ಸ್ಯಾಂಡಲ್‌ವುಡ್‌ನಲ್ಲಿ ಹೊಸ ರೀತಿಯ ಸಿನಿಮಾಗಳು ಹೊಸ ಕಾನ್ಸೆಪ್ಟ್‌ಗಳು ಆಗಾಗ ಬರ್ತಾನೆ ಇರುತ್ತವೆ. ಅದೇ ರೀತಿ ಪತ್ರಕರ್ತ ಮಂಜು ಬನವಾಸೆ ಹಾಗೂ ಹೆತ್ತೂರು ನಾಗರಾಜ್ ಎಂಎನ್ ತಮ್ಮ ಸಿನಿಮಾಸ್…

ಅರೇಹಳ್ಳಿ ಯಲ್ಲಿ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಿಚಾರ ವೇದಿಕೆ, ವತಿಯಿಂದ ಸಂವಿಧಾನ ದಿನಾಚರಣೆ..

ಬೇಲೂರು : ತಾಲ್ಲೂಕಿನ ಅರೇಹಳ್ಳಿ ಯಲ್ಲಿ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಿಚಾರ ವೇದಿಕೆ, ವತಿಯಿಂದ ಸಂವಿಧಾನ ದಿನಾಚರಣೆ ಅಂಗವಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ…

ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭಾ (ರಿ) ಹಾಸನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ – 2023..ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಕಾರ್ಯಕ್ರಮ.

ಸಕಲೇಶಪುರ : ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಇಂದು ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭಾ (ರಿ) ಹಾಸನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಪ್ರತಿಭಾ…

ನಾರ್ವೆಪೇಟೆ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಸಂವಿಧಾನ ಸಮರ್ಪಣ ದಿನಾಚರಣೆ

ಅರೇಹಳ್ಳಿ : ಹೋಬಳಿಯ ನಾರ್ವೆಪೇಟೆ ಗ್ರಾಮ ಪಂಚಾಯತ್ ಕಾರ್ಯಾಲಯ ದಲ್ಲಿ ಸಂವಿಧಾನ ಸಮರ್ಪಣ ದಿನಾಚರಣೆ ಆಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲಾಶ್ರೀ ಸೋಮಯ್ಯ,…

ಪಂಚಭೂತಗಳಲ್ಲಿ ಲೀನರಾದ ಕ್ಯಾಪ್ಟನ್ ಪ್ರಾಂಜಲ್.. ವೀರ ಯೋಧನಿಗೆ ಕನ್ನಡಿಗರ ಕಣ್ಣೀರ ವಿದಾಯ

ಉಗ್ರರ ಗುಂಡಿನ ಕಾಳಗದಲ್ಲಿ ವೀರಮರಣವನ್ನಪ್ಪಿದ ಕನ್ನಡಿಗ ಯೋಧ ಎಂ.ವಿ. ಪ್ರಾಂಜಲ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಸುಮಾರು 30 ಕಿಮೀ ಅಂತಿಮಯಾತ್ರೆ ನಡೆಸಿದ್ದು ದಾರಿಯುದ್ಧಕ್ಕೂ ಜನರು ಸಾಲಾಗಿ ನಿಂತು ವೀರಯೋಧನಿಗೆ…

ಎತ್ತಿನಹೊಳೆ ಯೋಜನೆಯ ನೀರಿನ ಹರಿವು ಪರೀಕ್ಷಾ ಸಂದರ್ಭದಲ್ಲಿ ಪೈಪ್ ಸೋರಿಕೆಯಿಂದ ರಸ್ತೆ ಕುಸಿತ..

ಸಕಲೇಶಪುರ : ತಾಲ್ಲೂಕಿನ ದೇಕ್ಲಾ ಗ್ರಾಮ ವ್ಯಾಪ್ತಿಯ ಶ್ರೀ ಶಿವಲಿಂಗೇಶ್ವರ ದೇವಸ್ಥಾನದ ಮುಖ್ಯ ರಸ್ತೆ ಕುಸಿದಿದ್ದು ವಾಹನ ಸಂಪರ್ಕ ಕಡಿತಗೊಂಡಿದೆ ಈ ಮಾರ್ಗವಾಗಿ ದಿಣ್ಣೆಕೆರೆ, ಕುಂಬ್ರಹಳ್ಳಿ, ಕಲ್ಲರಳ್ಳಿ,…

ಹಾಸನ : ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯನಿರತ ಸ್ಥಳಗಳಲ್ಲಿ ಮಹಿಳೆಯರಿಗೆ ಆಗುವ ಲೈಂಗಿಕ ದೌರ್ಜನ್ಯ ತಡೆಯುವ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ

ಉತ್ತಮ ಜೀವನಕ್ಕೆ ಕಾನೂನಿನ ಅರಿವು ಅಗತ್ಯಟಿ.ಎನ್. ಇನವಳ್ಳಿ ಹಾಸನ: ಕುಟುಂಬದಲ್ಲಿ ಆರ್ಥಿಕವಾಗಿ ಸದೃಢರಾಗಬೇಕಾದರೇ ಪ್ರಸ್ತುತದಲ್ಲಿ ಗಂಡು ಹೆಣ್ಣು ಇಬ್ಬರೂ ದುಡಿಯಬೇಕು. ಈವೇಳೆ ಮಹಿಳೆಗೆ ದೌರ್ಜನ್ಯ ತಡೆಗಟ್ಟಲು ಮತ್ತು…

ಹಾಸನಾಂಬೆ ದರ್ಶನ ಯಶಸ್ವಿಗೆ ಸಹಕರಿಸಿದ ಎಲ್ಲಾರಿಗೂ ಧನ್ಯವಾದ ಹೇಳಿದ ಶಾಸಕ ಹೆಚ್.ಪಿ. ಸ್ವರೂಪ್

ಹಾಸನ : ಈ ವರ್ಷದ ಶ್ರೀ ಹಾಸನಾಂಬ ಮತ್ತು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವು ಬಹಳ ಅಚ್ಚುಕಟ್ಟಾಗಿ ನಡೆದಿದ್ದು, ಯಶಸ್ವಿಯಾಗಿ ನಡೆಸಲು ಕಾರಣಕರ್ತರಾದ ಎಲ್ಲಾರಿಗೂ ಹೃದಯ ತುಂಬಿದ…

ಗಮನಸೆಳೆದ ಹಾಸನ ನಗರದ ಹೊಯ್ಸಳ ಪಬ್ಲಿಕ್ ಶಾಲೆಯ ವಿಜ್ಞಾನ ವಸ್ತು ಪ್ರದರ್ಶನ

ಹಾಸನ: ನಗರದ ತಣ್ಣೀರುಹಳ್ಳ, ಹಾಲುವಾಗಿಲು ರಸ್ತೆ ಬಳಿ ಇರುವ ಹೊಯ್ಸಳ ಪಬ್ಲಿಕ್ ಶಾಲೆ ಕಾರ್ಯದರ್ಶಿ ಶೋಭಾ ನಾಗರಾಜ್ ನಿರ್ದೇಶನದಲ್ಲಿ ಪುಟಾಣಿ ಮಕ್ಕಳೆ ತಯಾರಿಸಿದ ವಿವಿಧ ರೀತಿಯ ವಸ್ತು…

ಚನ್ನರಾಯಪಟ್ಟಣ ಟೈಮ್ಸ್ ಪದವಿ ಪೂರ್ವ ಕಾಲೇಜು ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ಸಾಂಪ್ರದಾಯಿಕ ದಿನ ಹಾಗೂ ಆಹಾರಮೇಳ ಆಯೋಜನೆ

ಚನ್ನರಾಯಪಟ್ಟಣ : ಟೈಮ್ಸ್ ಪದವಿ ಪೂರ್ವ ಕಾಲೇಜು ವತಿಯಿಂದ ಸಂಸ್ಥೆಯ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸಾಂಪ್ರದಾಯಿಕ ದಿನ ಹಾಗೂ ಆಹಾರಮೇಳವನ್ನು ಆಯೋಜನೆ ಮಾಡಲಾಯಿತು, ಈ ಕಾರ್ಯಕ್ರಮವನ್ನು…