Month: November 2023

ಹಾಸನ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ೧೩ನೇ ವರ್ಷದ ಇಂಜಿನಿಯರಿಂಗ್ ಪದವಿ ಪಡೆದ ಪದವಿ ಪ್ರದಾನ ಸಮಾರಂಭ..ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗಿ : ವಿದ್ಯಾರ್ಥಿಗಳಿಗೆ ಅಶೋಕ ಹಾರನಹಳ್ಳಿ ಸಲಹೆ

ಹಾಸನ: ಇಂಜಿನಿಯರಿಂಗ್ ಪದವಿ ಪಡೆದ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸಮಾಜದ ಅಭಿವೃದ್ದಿಗೆ ಸಹಕಾರಿಯಾಗಬೇಕು ಎಂದು ಹಾಸನ ಎಂಟಿಇಎಸ್ ಅಧ್ಯಕ್ಷರಾದ ಅಶೋಕ ಹಾರನಹಳ್ಳಿ ಸಲಹೆ ನೀಡಿದರು. ನಗರದ…

ಚನ್ನರಾಯಪಟ್ಟಣ ಪೂರ್ಣಚಂದ್ರ ಪಬ್ಲಿಕ್ ಸ್ಕೂಲ್ ನಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯ ಸಮಾರಂಭವು ತುಂಬಾ ಸಡಗರದಿಂದ ಜರುಗಿತು.

ಚನ್ನರಾಯಪಟ್ಟಣದ ಕುವೆಂಪು ನಗರದಲ್ಲಿರುವ ಪೂರ್ಣಚಂದ್ರ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ನಾಡಪ್ರಭು ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಕಾಳನಹಳ್ಳಿ ಆನಂದ್…

ಆಲೂರು ಬಿಕ್ಕೊಡು ಮುಖ್ಯ ರಸ್ತೆಯಲ್ಲಿ ಗುಂಡಿ: ದುರಸ್ತಿಗೆ ಸಾರ್ವಜನಿಕರ ಒತ್ತಾಯ

ಆಲೂರು : ಆಲೂರು ಬಿಕ್ಕೊಡು ಮುಖ್ಯ ರಸ್ತೆ ಮೂಲಕ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ದೊಡ್ಡ ಗಾತ್ರದ ತಗ್ಗುಗುಂಡಿಗಳು ಬಿದ್ದಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ ದಿನನಿತ್ಯ ಸಾವಿರಾರು…

ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ನಿನ್ನೆಯಿಂದಲೇ ಕಾರ್ಯಾಚರಣೆ ಆರಂಭ.

ನ.24 ರಿಂದ ಡಿ.15 ರವರೆಗೆ ಕಾರ್ಯಾಚರಣೆ ನಡೆಸಿ ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲು ಅರಣ್ಯ ಇಲಾಖೆ ಮುಂದಾಗಿದೆ. ಕಳೆದ ಐದು ತಿಂಗಳ ಹಿಂದೆ ಪುಂಡಾನೆಗಳಿಗೆ ರೇಡಿಯೋ…

*ಹಿರಿಸಮುದ್ರ ಗ್ರಾಮದಲ್ಲಿ ಕೃಷಿ ಪರ್ವ ಮಾಹಿತಿ ಕೇಂದ್ರದ ಉದ್ಘಾಟನೆ*

ಅರಸೀಕೆರೆ ತಾಲ್ಲೂಕು ಗಂಡಸಿ ಹೋಬಳಿ, ಹಿರಿಸಮುದ್ರ ಗ್ರಾಮದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಕೃಷಿ ಮಹಾವಿದ್ಯಾಲಯ ಕಾರೆಕೆರೆ ಹಾಸನದ ಅಂತಿಮ ವರ್ಷದ ಕೃಷಿ ಹಾಗೂ ಜೈವಿಕ ತಂತ್ರಜ್ಞಾನ ವಿದ್ಯಾರ್ಥಿಗಳು…

ಅರಸೀಕೆರೆ ತಾಲ್ಲೂಕು ಗಂಡಸಿ ಹೋಬಳಿಯ ಕುಡುಕುಂದಿ ಗ್ರಾಮದಲ್ಲಿ *ರಾಗಿ ಮತ್ತು ಜೋಳದ ತಳಿಗಳ* ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

*ರಾಗಿ ಮತ್ತು ಮೆಕ್ಕೆಜೋಳ ತಳಿಗಳ ಕುರಿತು ಮಾಹಿತಿ* ಹಾಸನದ ಕಾರೇಕೆರೆಯ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ. ಎಸ್. ಸಿ (ಆನರ್ಸ್)ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ…

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕೌಶಲ್ಯಾಭಿವೃದ್ಧಿ ಇಲಾಖೆಯ ಸಿಡಾಕ್ ಸಂಸ್ಥೆಯ ಮೂಲಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯಮಶೀಲತೆಯ ಬಗ್ಗೆ ಹತ್ತು ದಿನಗಳ ಉಚಿತ ತರಬೇತಿ ಕಾರ್ಯಕ್ರಮ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕೌಶಲ್ಯಾಭಿವೃದ್ಧಿ ಇಲಾಖೆಯ ಸಿಡಾಕ್ ಸಂಸ್ಥೆಯ ಮೂಲಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯಮಶೀಲತೆಯ ಬಗ್ಗೆ ಹತ್ತು ದಿನಗಳ ಉಚಿತ ತರಬೇತಿ ಕಾರ್ಯಕ್ರಮವನ್ನು…

ಹೆತ್ತೂರು: ಅನಿಮಿಯಾ ಮುಕ್ತ ಕರ್ನಾಟಕ ಜಾಗೃತಿ ಶಿಬಿರ

ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಸಕಲೇಶಪುರ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯ ನೇತೃತ್ವದಲ್ಲಿ ಅನಿಮಿಯಾ ಕುರಿತು ಅರಿವು,…

ಪ್ರಪ್ರಥಮ ಬಾರಿಗೆ ಹಾಸನದಲ್ಲಿ ಗಮನಸೆಳೆದ ಕೋಣಗಳ ಪ್ರದರ್ಶನ

ಹಾಸನ: ಪ್ರಪ್ರಥಮ ಬಾರಿಗೆ ಹಾಸನಕ್ಕೆ ಆಗಮಿಸಿರುವ ನೂರಾರು ಕೋಣಗಳ ಪ್ರದರ್ಶನ ವೀಕ್ಷಣೆ ಮಾಡಲು ಗುಂಪು ಗುಂಪಾಗಿ ಸಾರ್ವಜನಿಕರು ಆಗಮಿಸಿದರು. ಮಾಜಿ ಸಚಿವ ಹೆಚ್.ಡಿ. ರೇವಣ್ಣನವರು ಉದ್ಘಾಟಿಸಿ ಚಾಲನೆ…