Month: November 2023

ಮಾನವ ಹಕ್ಕುಗಳ ರಕ್ಷಣಾ ಸಮಿತಿ ವತಿಯಿಂದ ಸಕಲೇಶಪುರ ಉಪವಿಭಾಗಾಧಿಕಾರಿ ಹಾಗೂ ಆಸ್ಪತ್ರೆ ಮುಖ್ಯಾಧಿಕಾರಿಗಳಿಗೆ ಮನವಿ.

ಸಕಲೇಶಪುರ : ಪಟ್ಟಣದಲ್ಲಿ ಇಂದು ಮಾನವ ಹಕ್ಕುಗಳ ರಕ್ಷಣಾ ಸಮಿತಿಯ ವತಿಯಿಂದ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಹಾಗು ಆಕ್ಸಿಜನ್ ವ್ಯವಸ್ಥೆ ಯನ್ನು ಮಾಡಿಸಿ ಸಾರ್ವಜನಿಕರಿಗೆ ಉಪಯೋಗ…

ಕರ್ನಾಟಕ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ನೇಮಕ

ಕರ್ನಾಟಕ : ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ಅವರನ್ನು ನೇಮಕ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಹಾಲಿ…

ಕ್ಯಾನಹಳ್ಳಿ ಗ್ರಾಮದಲ್ಲಿ 20 ಅಡಿ ಉದ್ದದ ಹೆಬ್ಬಾವು ಪ್ರತ್ಯಕ್ಷ ಗ್ರಾಮಸ್ಥರಲ್ಲಿ ಆತಂಕ.

ಸಕಲೇಶಪುರ : ತಾಲ್ಲೂಕಿನ ಕ್ಯಾನಹಳ್ಳಿ ಗ್ರಾಮದ ಕಾಂಕ್ರೀಟ್ ರಸ್ತೆಯಲ್ಲಿ ಇಂದು ರಾತ್ರಿ 8 ಗಂಟೆಗೆ ಸುಮಾರಿಗೆ 20 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿದ್ದು ಈ ಹೆಬ್ಬಾವು ನೆನ್ನೆಯ…

ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ವಾರ್ಷಿಕ ಮಹಾಸಭೆಯ ಪೂರ್ವಭಾವಿ ಸಭೆ.. ಸಕಲೇಶಪುರ

ಸಕಲೇಶಪುರ :- ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘವು ವಾರ್ಷಿಕ ಮಹಾಸಭೆಯನ್ನು ನಡೆಸುವ ನಿಟ್ಟಿನಲ್ಲಿ ಪೂರ್ವಭಾವಿ ಸಿದ್ಧತೆಗಳಿಗಾಗಿ ಚರ್ಚಿಸಲು ಕೆ ಎನ್ ಸುಬ್ರಹ್ಮಣ್ಯ ಅವರ ಅಧ್ಯಕ್ಷತೆಯಲ್ಲಿ ಹೆಚ್. ಡಿ.…

ಭೌತಿಕ ಚಿಕಿತ್ಸಾ ಕೇಂದ್ರಕ್ಕೆ ಬಾಳ್ಳುಪೇಟೆ ಗ್ರಾಮ ಪಂಚಾಯಿತಿ ವತಿಯಿಂದ ಬೆಡ್ ಮತ್ತೆ ಕಾಟ್ ನೀಡಲಾಯಿತು

ಸಕಲೇಶಪುರ : ತಾಲ್ಲೂಕಿನ ಬಾಳ್ಳುಪೇಟೆ ಗ್ರಾಮದ ಬಿ ಸಿದ್ದಣ್ಣಯ್ಯ ಪ್ರೌಢಶಾಲೆಯಲ್ಲಿ ವಾರಕ್ಕೊಮ್ಮೆ ವಿಕಲಚೇತನರಿಗೆ ನಡೆಯುವ ಫಿಸೋಗ್ರಫಿ ಭೌತಿಕ ಚಿಕಿತ್ಸಾ ಕೇಂದ್ರಕ್ಕೆ ಬಾಳ್ಳುಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾದ ಗೌರಮ್ಮ…

ಹಾಸನ ನಗರದ ಬಿ. ಕಾಟಿಹಳ್ಳಿಯಲ್ಲಿ ಬೈಕ್‌ಗೆ ಕ್ಯಾಂಟರ್ ಡಿಕ್ಕಿ ಹೊಡೆದು ತಾಯಿ ಮಗ ಇಬ್ಬರು ಸ್ಥಳದಲ್ಲೇ ಸಾವು

ಹಾಸನ ನಗರದ ಬಿ. ಕಾಟಿಹಳ್ಳಿಯಲ್ಲಿ ಬೈಕ್‌ಗೆ ಕ್ಯಾಂಟರ್ ಡಿಕ್ಕಿ ಹೊಡೆದು ತಾಯಿ ಮಗ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ವಕೀಲ ಸತೀಶ್ (42), ಕಮಲಮ್ಮ (71) ಮೃತರು. ಸತೀಶ್…

ಸಂಸದ ಪ್ರಜ್ವಲ್ ರೇವಣ್ಣ, ಮತ್ತು ಹಾಸನ ಶಾಸಕ ಸ್ವರೂಪ್ ಪ್ರಕಾಶ್ ಅವರಿಂದ ಹಾಸನ ನಗರದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ.

ಹಾಸನ : ಇಂದು ಸಂಸದ ಪ್ರಜ್ವಲ್ ರೇವಣ್ಣ, ಮತ್ತು ಹಾಸನ ಶಾಸಕ ಸ್ವರೂಪ್ ಪ್ರಕಾಶ್ ಹಾಸನ ನಗರದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದರು, ಪರಿಶೀಲನೆ ನಂತರ ಇನ್ನೂ…

ಅರಸೀಕೆರೆ ತಾಲ್ಲೂಕು ಗಂಡಸಿ ಹೋಬಳಿಯ ಕುಡುಕುಂದಿ ಗ್ರಾಮದಲ್ಲಿ *ಎರೆಹುಳು ಗೊಬ್ಬರ* ತಯಾರಿಸುವ ವಿಧಾನದ ಬಗ್ಗೆ ಪದ್ಧತಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ

*ಪದ್ಧತಿ ಪ್ರಾತ್ಯಕ್ಷಿಕೆ ಎರೆಹುಳು ಗೊಬ್ಬರ ತಯಾರಿಕೆ* ಹಾಸನದ ಕಾರೇಕೆರೆಯ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ. ಎಸ್. ಸಿ (ಆನರ್ಸ್)ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2023-24…