ಚನ್ನರಾಯಪಟ್ಟಣದಲ್ಲಿ ನಡೆದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಕುಂದೂರು ಮಠದಲ್ಲಿ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ರಥೋತ್ಸವ
ಚನ್ನರಾಯಪಟ್ಟಣ: ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಕುಂದೂರು ಮಠದಲ್ಲಿ ಸೋಮವಾರ ಸಂಜೆ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಆದಿಚುಂಚನಗಿರಿ ಕುಂದೂರು…
