ಗ್ರಾಮಿಣ ಅಂಚೆ ನೌಕರರ ಖಾಯಂ, ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಾಸನದಲ್ಲಿ ಗ್ರಾಮೀಣ ಅಂಚೆ ನೌಕರರಿಂದ ಅನಿರ್ಧಿಷ್ಟವಧಿ ಧರಣಿ ಪ್ರಾರಂಭ
ಹಾಸನ: ಈ ಕೂಡಲೇ ಗ್ರಾಮೀಣ ಅಂಚೆ ನೌಕರರನ್ನು ಖಾಯಂ ಮಾಡುವಂತೆ ಹಾಗೂ ಕಮಲೇಶನ್ ಕಮಿಟಿ ಶಿಪಾರಸ್ಸು ಮಾಡಿರುವ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಗರದ ಸಿಟಿ ಬಸ್ ನಿಲ್ದಾಣ…
