Month: December 2023

ಗಂಡಸಿ ಹೋಬಳಿ ಹಿರಿಸಮುದ್ರ ಗ್ರಾಮದಲ್ಲಿ” ಕೃಷಿ ಯೋಜನೆಗಳ ” ಕಾರ್ಯಕ್ರಮ

ಅರಸೀಕೆರೆ ತಾಲೂಕು ಗಂಡಸಿ ಹೋಬಳಿ ಹಿರಿಸಮುದ್ರ ಗ್ರಾಮದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು, ಕೃಷಿ ಮಹಾವಿದ್ಯಾಲಯ ಕಾರೆಕೆರೆ ಹಾಸನದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳು ಹಾಗು ಆಹಾರ ತಂತ್ರಜ್ಞಾನ…

ಚಗಚಗೆರೆ ಗ್ರಾಮ ಪಂಚಾಯಿತಿಯ ಚಿಕ್ಕಯರಗನಾಳು ಗ್ರಾಮದಲ್ಲಿ ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ನಡೆಯಿತು

ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಚಗಚಗೆರೆ ಗ್ರಾಮ ಪಂಚಾಯಿತಿಯ ಚಿಕ್ಕಯರಗನಾಳು ಗ್ರಾಮದಲ್ಲಿ ಕೃಷಿ ಮಹಾವಿದ್ಯಾಲಯ ಹಾಸನದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ…

ಗಂಡಸಿ ಹೋಬಳಿಯ ಕುಡುಕುಂದಿ ಗ್ರಾಮದಲ್ಲಿ ಉತ್ತಮ ಆಹಾರ ಪದ್ಧತಿ ,BMI ಮತ್ತು ಉತ್ತಮ ಆರೋಗ್ಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು

*ಉತ್ತಮ ಆಹಾರ ಪದ್ಧತಿ , BMI ಹಾಗೂ ಉತ್ತಮ ಆರೋಗ್ಯ* ಹಾಸನದ ಕಾರೇಕೆರೆಯ ಕೃಷಿ ಮಹಾವಿದ್ಯಾಲಯದ ಅಂತಿಮ ಹಾಗೂ ವರ್ಷದ ಬಿ.ಟೆಕ್ ಆಹಾರ ತಂತ್ರಜ್ಞಾನ ವಿದ್ಯಾರ್ಥಿಗಳು ಹಾಗೂ…

ದೊಡ್ಡಯರಗನಾಳು ಗ್ರಾಮದಲ್ಲಿ ‘ಕೊಳವೆಬಾವಿ ಜಲ ಮರುಪೂರಣ’ ಕಾರ್ಯಕ್ರಮ.

ಹಾಸನ: ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಅಡಿಯಲ್ಲಿ ಬರುವ ಕೃಷಿ ಮಹಾವಿದ್ಯಾಲಯ, ಕಾರೇಕೆರೆ, ಹಾಸನದ ವತಿಯಿಂದ ಆಯೋಜಿಸಲಾದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2023-24ರ ಅಂಗವಾಗಿ ಅಂತಿಮ ವರ್ಷದ…

ದೊಡ್ಡಯರಗನಾಳು ಗ್ರಾಮದಲ್ಲಿ ” ಅಂಗಾಂಶ ಬಾಳೆ ಕೃಷಿ ಕುರಿತು ಅರಿವು ” ಕಾರ್ಯಕ್ರಮ .

ಅಂಗಾಂಶ ಬಾಳೆ ಕೃಷಿ ಕುರಿತು ಅರಿವು :- ಹಾಸನ : ಕೃಷಿ ವಿಶ್ವವಿದ್ಯಾಲಯ , ಬೆಂಗಳೂರು ಅಡಿಯಲ್ಲಿ ಬರುವ ಕೃಷಿ ಮಹಾವಿದ್ಯಾಲಯ , ಕಾರೇಕೆರೆ, ಹಾಸನದ ವತಿಯಿಂದ…

ಜನವರಿ ಒಂದರಂದು ನಡೆಯಲಿರುವ ಭೀಮಾ ಕೋರೆಂಗಾವ್ ವಿಜಯೋತ್ಸವಕ್ಕೆ ಎಲ್ಲಾ ದಲಿತ ಸಂಘಟನೆಗಳು ಆಗಮಿಸುವಂತೆ ಮನವಿ ಮಾಡಿದ ಡಿ ಎಸ್ ಎಸ್ ಸಂಯೋಜಕ ತಾಲ್ಲೂಕು ಅಧ್ಯಕ್ಷರಾದ ಧರ್ಮರಾಜ್.

ಸಕಲೇಶಪುರ : ತಾಲೂಕಿನ ಡಿಎಸ್ಎಸ್ ಸಂಯೋಜಕ ಶಾಖೆ ವತಿಯಿಂದ ದಿನಾಂಕ 1/1/2O24ನೇ ಸೋಮವಾರ ಪರಿಶಿಷ್ಟ ಜಾತಿ – ಪಂಗಡದ ಒಕ್ಕೂಟ ಮತ್ತು ಭೀಮಾ ಕೋರೆoಗಾವ್ ವಿಜಯೋತ್ಸವ ಸಮಿತಿ…

ಸಕಲೇಶಪುರ ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆದ ವಿಶ್ವಮಾನವ ಜಯಂತಿ

ಸಕಲೇಶಪುರ : ಪಟ್ಟಣದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಆಡಳಿತ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ 117ನೇ ಹುಟ್ಟು ಹಬ್ಬದ ಅಂಗವಾಗಿ,ವಿಶ್ವಮಾನವ…

ಅಯೋಧ್ಯೆಯಲ್ಲಿ ರಾಮ ಲಲ್ಲಾ ಮೂರ್ತಿ ಆಯ್ಕೆಗೆ ಮಹತ್ವದ ನಿರ್ಧಾರ; ಮೂರರಲ್ಲಿ ಯಾವುದು ಅಂತಿಮ?..ಜ. 22ರಂದು ಗರ್ಭಗೃಹದಲ್ಲಿ ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ..ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ಮೂರ್ತಿ ಆಯ್ಕೆ ಆಗುತ್ತಾ?

ಅಯೋಧ್ಯೆ: ರಾಮಮಂದಿರದ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. 2024 ಜನವರಿ 22ರಂದು ರಾಮಮಂದಿರದ ಗರ್ಭಗೃಹದಲ್ಲಿ ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ರಾಮಮಂದಿರದ ಉದ್ಘಾಟನೆ ಹಿನ್ನೆಲೆಯಲ್ಲಿ ಅಯೋಧ್ಯೆಯಂತೂ…

ಹೆಬ್ಬಾಸಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ನಡಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರು ಹಾಗೂ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯದ್ಯಕ್ಷರಾದ ಸಿಮೆಂಟ್ ಮಂಜುರವರು

ಸಕಲೇಶಪುರ : ಹೆಬ್ಬಾಸಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ನಡಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿದ ಸಕಲೇಶಪುರ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಬಿಜೆಪಿ…

ಹೆಗ್ಗದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌರಿ ಶಂಕರ ದೇವಸ್ಥಾನ ಎತ್ತಿನಹಳ್ಳ ತೋಟ, ಬ್ರಹ್ಮ ಕಲಶಾಭಿಷೇಕ ಮಂಗಳ ಮಂತ್ರಾಕ್ಷತೆ ಕಾರ್ಯ ಕ್ರಮದಲ್ಲಿ ಭಾಗಿಯಾದ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಸಕಲೇಶಪುರ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಬಿಜೆಪಿ ಎಸ್ಸಿ ಮೋರ್ಚಾದ ರಾಜ್ಯದ್ಯಕ್ಷರಾದ ಸಿಮೆಂಟ್ ಮಂಜು

ಸಕಲೇಶಪುರ :ಹೆಗ್ಗದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌರಿ ಶಂಕರ ದೇವಸ್ಥಾನ ಎತ್ತಿನಹಳ್ಳ ತೋಟ, ಬ್ರಹ್ಮ ಕಲಶಾಭಿಷೇಕ ಮಂಗಳ ಮಂತ್ರಾಕ್ಷತೆ ಕಾರ್ಯ ಕ್ರಮದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ…

You missed