Month: December 2023

ಚಂಗಡಹಳ್ಳಿ ಹಾಗೂ ಕೂಡುರಸ್ತೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಆವರಣದಲ್ಲಿ ದಿನಾಂಕ 9.12.2023ನೇ ಶನಿವಾರ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಮತ್ತು ರಕ್ತದ ಒತ್ತಡ ಹಾಗೂ ಮಧುಮೇಹಕ್ಕೆ ಸಂಬಂಧ ಪಟ್ಟ ಉಚಿತ ಶಿಬಿರ.

ಸಕಲೇಶಪುರ :- ತಾಲೂಕಿನ ಚಂಗಡಹಳ್ಳಿ ಹಾಗೂ ವಣಗೂರು ಕೂಡುರಸ್ತೆ ಗ್ರಾಮಪಂಚಾಯಿತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ, ಆವರಣದಲ್ಲಿ ದಿನಾಂಕ 9.12.2023ನೇ ಶನಿವಾರ ಜ್ಞಾನ ಸಮೃದ್ಧಿ ಚಾರಿಟೇಬಲ್ ಟ್ರಸ್ಟ್…

ಮುರುಘಾಶ್ರೀ ಕೈಗೆ ಮರಳಿದ ಮುರುಘಾ ಮಠದ ಅಧಿಕಾರ; ಹೈಕೋರ್ಟ್​ ಆದೇಶ..ಮುರುಘಾ ಶರಣರ ಕೈಗೆ ಮುರುಘಾಮಠದ ಅಧಿಕಾರ ದೊರೆತಿದೆ. ಇಷ್ಟು ದಿನ ಚಿತ್ರದುರ್ಗ ಪಿಡಿಜೆ, ಮಠದ ಆಡಳಿತಾಧಿಕಾರಿ ಆಗಿದ್ದರು. ನವೆಂಬರ್ 16ರಂದು ಜಾಮೀನಿನ ಮೇಲೆ ಮುರುಘಾಶ್ರೀ ಬಿಡುಗಡೆಯಾದ ಹಿನ್ನಲೆ ಮಠದ ಆಧಿಕಾರ ಹಿಂದಿರುಗಿಸುವಂತೆ ಮುರುಘಾಶ್ರೀ ಕೋರ್ಟ್ ಮೊರೆ ಹೋಗಿದ್ದರು.

ಚಿತ್ರದುರ್ಗ, ಡಿ.07: ಡಾ.ಶಿವಮೂರ್ತಿ ಮುರುಘಾ ಶರಣರ ಕೈಗೆ ಮುರುಘಾಮಠದ ಅಧಿಕಾರ ದೊರೆತಿದೆ. 2022ರ ಸೆ.1ರಂದು ಪೋಕ್ಸೋ ಕೇಸ್​ನಲ್ಲಿ ಮುರುಘಾ ಶ್ರೀ(Muruga shree) ಬಂಧನವಾಗಿತ್ತು. ಈ ಹಿನ್ನಲೆ ಮುರುಘಾ…

1000 ಕಿ.ಮೀ ದೂರದಿಂದ ರಾಮಜನ್ಮಭೂಮಿಗೆ ಬಂತು 600 ಕೆಜಿ ಶುದ್ಧ ತುಪ್ಪ; ಏನಿದರ ವಿಶೇಷ?..ಈ ತುಪ್ಪದಿಂದಲೇ ಅಯೋಧ್ಯೆಯಲ್ಲಿ ಶ್ರೀರಾಮನ ಮೊದಲ ಆರತಿ

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದ ಲೋಕಾರ್ಪಣೆಗೆ ಸಿದ್ಧತೆಗಳು ಜೋರಾಗಿದೆ. 2024ರ ಜನವರಿ 22ರಂದು ರಾಮಮಂದಿರ ಲೋಕಾರ್ಪಣೆ ಆಗುತ್ತಿದ್ದು, ಪೂರ್ವಭಾವಿ ಕಾರ್ಯಗಳು ಈಗಾಗಲೇ ಶುರುವಾಗಿದೆ. ಅದ್ಧೂರಿ ಸಿದ್ಧತೆಗಳು ಆರಂಭವಾಗಿರುವಾಗಲೇ…

ಹಿರಿಸಮುದ್ರ ಗ್ರಾಮದಲ್ಲಿ ಅಂಗಾಂಶ ಕೃಷಿ ಬಾಳೆ ಪರಿಚಯ ಮತ್ತು ಅಂಗಾಂಶ ಬಾಳೆ ಸಸಿ ಹಂಚುವಿಕೆ ಕಾರ್ಯಕ್ರಮ

ಅರಸೀಕೆರೆ : ತಾಲ್ಲೂಕು ಗಂಡಸಿ ಹೋಬಳಿ ಹಿರಿಸಮುದ್ರ ಗ್ರಾಮದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು, ಕೃಷಿ ಮಹಾವಿದ್ಯಾಲಯ ಕಾರೇಕೆರೆ ಹಾಸನದ ಅಂತಿಮ ವರ್ಷದ ಕೃಷಿ ಮತ್ತು ಜೈವಿಕ ತಂತ್ರಜ್ಞಾನದ…

ನಾರ್ವೆ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದುಮನಹಳ್ಳಿಯಲ್ಲಿ ಒಳಚರಂಡಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು

ಅರೇಹಳ್ಳಿ : ನಾರ್ವೆ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದುಮನಹಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಮೂರು ಲಕ್ಷ ರೂ ಅಂದಾಜು ವೆಚ್ಚದಲ್ಲಿ ಕಾಂಕ್ರೆಟ್ ಒಳಚರಂಡಿ ಕಾಮಗಾರಿಯ…

ಸಕಲೇಶಪುರ ಕ್ಯಾಪ್ಟನ್ ಅರ್ಜುನ ವೀರಮರಣ ಪ್ರಕರಣ ಆಡಿಯೋ ಸಂಭಾಷಣೆ ಪೂರ್ತಿ ಓದಿ

ಅರ್ಜುನ ಸಾವಿನ ವಿಚಾರದ ಬಗ್ಗೆ ಮಾವುತ ವಿನು ಬಾಮೈದ ರಾಜು ಮಾತನಾಡಿರುವ ಆಡಿಯೋ ವೈರಲ್ ಅರ್ಜುನನ ಸಾವಿನ ಬಗ್ಗೆ ಎಳೆಎಳೆಯಾಗಿ ಮಾತನಾಡಿರುವ ರಾಜು ಅರ್ಜುನನಿಗೆ ಆಹಾರ ನೀಡುತ್ತಿದ್ದ…

ಪಟ್ಟದ ಆನೆ ಅರ್ಜುನನ ಸಮಾದಿಗೆ ಇಂದು ಮೈಸೂರು ಅರಮನೆಯ ರಾಜರಾದ ಯದುವೀರ್ ಒಡೆಯರ್ ಹಾಗೂ ಮಹಾರಾಣಿ ತ್ರಿಶಿಕಾ ಕುಮಾರಿ ಒಡೆಯರ್ ರವರು ಸಮಾದಿಗೆ ಪೂಜೆ ಸಲ್ಲಿಸಿ ಶ್ರದ್ದಾಂಜಲಿ ಸಲ್ಲಿಸಿದರು

ಸಕಲೇಶಪುರ :ಮೈಸೂರು ಅರಮನೆಯ ಪಟ್ಟದ ಆನೆ ಅರ್ಜುನನ ಸಮಾದಿಗೆ ಇಂದು ಮೈಸೂರು ಅರಮನೆಯ ರಾಜರಾದ ಯದುವೀರ್ ಒಡೆಯರ್ ಹಾಗೂ ಮಹಾರಾಣಿ ತ್ರಿಶಿಕಾ ಕುಮಾರಿ ಒಡೆಯರ್ ಅವರು ಪೂಜೆ…

ರಾಮಮಂದಿರದ ಪ್ರತಿಷ್ಠಾಪನೆಗೆ ಟಾಟಾ, ವಿರಾಟ್, ಸಚಿನ್‌, ಅಮಿತಾಬ್, ಅಂಬಾನಿ ಸೇರಿದಂತೆ 7000 ಗಣ್ಯರಿಗೆ ಆಹ್ವಾನ!

ನವದೆಹಲಿ: 2024ರ ಜನವರಿ 22ರಂದು ಅಯೋಧ್ಯೆಯ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇದರಲ್ಲಿ ಭಾಗವಹಿಸಲಿದ್ದಾರೆ.…

ಸಕಲೇಶಪುರ ಪ್ರೇಮನಗರ ಕಪ್ಪಿನಕೋಡಿ ಶ್ರೀ ಚೌಡೇಶ್ವರಿ ಅಮ್ಮನವರ ಕಾರ್ತಿಕ ಪೂಜಾ ಮಹೋತ್ಸವ 08-12-2023ನೇ ಶುಕ್ರವಾರದಿಂದ 10-12-2023ನೇ ಭಾನುವಾರದ ವರೆಗೆ

|| ಶ್ರೀ ಚೌಡೇಶ್ವರಿ ದೇವಿ ಕೃಪೆ | ಶ್ರೀ ಕಪ್ಪಿನಕೋಡಿ ಚೌಡೇಶ್ವರಿ ಸೇವಾ ಟ್ರಸ್ಟ್ (ರಿ)ಪ್ರೇಮನಗರ, ಸಕಲೇಶಪುರ ಕಪ್ಪಿನಕೋಡಿ ಶ್ರೀ ಚೌಡೇಶ್ವರಿ ಅಮ್ಮನವರ ಕಾರ್ತಿಕ ಪೂಜಾ ಮಹೋತ್ಸವವು…

ಹುತಾತ್ಮ ಅರ್ಜುನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬೆಳಗೂಡು ಕಾಫಿ ಬೆಳೆಗಾರರ ಸಂಘ.

ಸಕಲೇಶಪುರ.ತಾಲ್ಲೂಕಿನ ಬೆಳಗೂಡು ಹೋಬಳಿಯ ಕಾಫಿ ಬೆಳೆಗಾರರ ಸಂಘದ ವತಿಯಿಂದ ಇಂದು ಮೈಸೂರು ದಸರಾದಲ್ಲಿ ಎಂಟು ಭಾರಿ ಅಂಬಾರಿ ಹೊತ್ತಿದ್ದ ಹುತಾತ್ಮ ಅರ್ಜುನನಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಶ್ರದ್ಧಾಂಜಲಿ…