ಆಲೂರು ತಾಲ್ಲೂಕಿನ ಹರಿಹಳ್ಳಿಯಲ್ಲಿ ಶ್ರೀ ಹರಿಹರೇಶ್ವರರಿಗೆ(ಮಲ್ಲೇಶ್ವರ) ದೇವಸ್ಥಾನದಲ್ಲಿ ಕಾರ್ತಿಕೋತ್ಸವ ನೆರವೇರಿಸಲಾಯಿತು.
ಆಲೂರು : ತಾಲೂಕಿನ ಹರಿಹಳ್ಳಿಯಲ್ಲಿ ಶ್ರೀ ಹರಿಹರೇಶ್ವರರಿಗೆ(ಮಲ್ಲೇಶ್ವರ) ಕಾರ್ತಿಕೋತ್ಸವ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ದೇವರಿಗೆ ರುದ್ರಾಭಿಷೇಕ, ಪೂಜೆ, ಮಹಾಮಂಗಳಾರತಿ ನೆರವೇರಿತು. ಕೆಲವು ವರ್ಷಗಳ ಹಿಂದೆ ಈ ದೇವಾಲಯ…
