ಪುಂಡಾನೆ ದಾಳಿಗೆ ಎಂಟು ಭಾರಿ ಅಂಬಾರಿ ಹೊತ್ತಿದ್ದ ಅರ್ಜುನ ಸಾವು ಅತ್ಯಂತ ದುರದೃಷ್ಟಕರ ಸಂಗತಿ ಅರಣ್ಯ ಸಚಿವ ಈಶ್ವರ ಖಂಡ್ರೆ.
ಬೆಳಗಾವಿ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ವಲಯದಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆ ಸಂದರ್ಭದಲ್ಲಿ ಮದಗಜವೊಂದು ‘ಅರ್ಜುನ’ನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿರುವುದು ಅತ್ಯಂತ ದುರದೃಷ್ಟಕರ…
