ಹಾಸನ ನಗರದ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಆವರಣದಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಶಕ್ತಿ ವಂದನಾ ಅಭಿಯಾನ ಕಾರ್ಯಕ್ರಮ ನೆರವೇರಿತು
ಹಾಸನ:ಸ್ವ-ಸಹಾಯದ ಗುಂಪುಗಳ ಮೂಲಕ ಎಲ್ಲಾ ಮಹಿಳೆಯರು ಲಕ್ಷಾಧಿಪತಿಗಳಾಗಲಿ ಎಂಬುದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಗುರಿಯಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಮಂಜೂಳಾ ತಿಳಿಸಿದರು. ನಗರದ…
