Month: February 2024

ಕಾರೆಕೆರೆ ಹಾಸನದ ಅಂತಿಮ ವರ್ಷದ ಬಿಎಸ್ಸಿ(ಹಾನರ್ಸ್) ಕೃಷಿ ವಿದ್ಯಾರ್ಥಿಗಳು ಸ್ಟೂಡೆಂಟ್ ರೆಡಿ ಕಾರ್ಯಕ್ರಮದಡಿಯಲ್ಲಿ ಒಟ್ಟು 9 ಕೃಷಿ ಸಂಬಂಧಿತ ವ್ಯವಹಾರ ಕೇಂದ್ರಗಳಿಗೆ ನಿಯೋಜನೆಗೊಂಡಿದ್ದು ಆರು (6) ವಿದ್ಯಾರ್ಥಿಗಳು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ನಿವಾಸಿಗಳಾದ ರೋಹನ್ ಎಂಬ ರೈತರೊಂದಿಗೆ ತರಬೇತಿಯನ್ನು ಪಡೆಯುತ್ತಿದ್ದಾರೆ

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಕೃಷಿ ಮಹಾವಿದ್ಯಾಲಯ ಕಾರೆಕೆರೆ ಹಾಸನದ ಅಂತಿಮ ವರ್ಷದ ಬಿಎಸ್ಸಿ(ಹಾನರ್ಸ್) ಕೃಷಿ ವಿದ್ಯಾರ್ಥಿಗಳು ಸ್ಟೂಡೆಂಟ್ ರೆಡಿ ಕಾರ್ಯಕ್ರಮದಡಿಯಲ್ಲಿ ಒಟ್ಟು 9 ಕೃಷಿ ಸಂಬಂಧಿತ ವ್ಯವಹಾರ…

ಭಾರತ ಸೇವಾದಳದ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಜಿಲ್ಲಾ ಭಾರತ ಸೇವಾದಳ ಅರಕಲಗೂಡು, ಆಲೂರು, ಹೊಳೆನರಸೀಪುರ, ಚೆನ್ನರಾಯಪಟ್ಟಣ ತಾಲ್ಲೂಕುಗಳ ಹೊಸದಾಗಿ ನೇಮಕವಾಗಿರುವ ಜಿಪಿಟಿ ಶಿಕ್ಷಕರಿಗೆ ಭಾರತ ಸೇವಾದಳ ಸಹಾಯಕ ಶಿಕ್ಷಣ ತರಬೇತಿ ಶಿಬಿರ ನೆರವೇರಿತು

ಅರಕಲಗೂಡು: ವಿದ್ಯಾರ್ಥಿಗಳಲ್ಲಿ ಶಿಸ್ತು, ರಾಷ್ಟ್ರಧ್ವಜದ ಬಗ್ಗೆ ಗೌರವ ಹಾಗೂ ದೇಶಪ್ರೇಮ ಕಲಿಸಿ ಅವರನ್ನು ಉತ್ತಮ ವ್ಯಕ್ತಿಗಳಾಗಿ ರೂಪಿಸಲು ಜಿಪಿಟಿ ಶಿಕ್ಷಕರು ಹೆಚ್ಚಿನ ಗಮನ ನೀಡುವಂತೆ ಶಾಸಕ ಎ.ಮಂಜು…

ಆಲೂರಿನಲ್ಲಿ ರೈಲ್ವೆ ನಿಲುಗಡೆ ಹೋರಾಟಕ್ಕೆ ರೇವಣ್ಣರವರ ಪಾತ್ರ ದೊಡ್ಡದು ಸಂಸದ ಪ್ರಜ್ವಲ್ ರೇವಣ್ಣ ಸ್ಪಷ್ಟನೆ..ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ ರೈಲ್ವೆ ನಿಲುಗಡೆಗೆ ಕೆಲದಿನಗಳ ಕಾಲಅವಕಾಶ ಬೇಕು

ಆಲೂರು : ಆಲೂರಿನ ಹಂತನಮನೆ ಗ್ರಾಮಕ್ಕೆ ಭಾನುವಾರ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ಮುಖಂಡರು ಭೇಟಿ ನೀಡಿ ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು ನಂತರ ಮಾಧ್ಯಮದವರೊಂದಿಗೆ…

ಬೇಲೂರು : ಹೆಬ್ಬಾಳಿನಲ್ಲಿ ಜನಮನ ಸೆಳೆದ ಜೋಡು ಎತ್ತಿನ ಓಟದ ಸ್ಪರ್ಧೆ

ಬೇಲೂರು : ಶಿಲ್ಪಕಲೆಗಳ ತವರು ಬೇಲೂರು-ಹಳೇಬೀಡು ನಡುವಿನ ಹೊಯ್ಸಳರ ಹೆಬ್ಬಾಗಿಲ ಎಂದೇ ಖ್ಯಾತಿಯಾದ ಹೆಬ್ಬಾಳು ಗ್ರಾಮದ ಶ್ರೀ ಚನ್ನಬಸವೇಶ್ವರ ಯುವಕ ಸಂಘದಿಂದ ಹಮ್ಮಿಕೊಂಡ ಎರಡನೇ ರಾಜ್ಯ ಮಟ್ಟದ…

ಚನ್ನರಾಯಪಟ್ಟಣ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉತ್ತಮ ಸಂಘಟನೆ ಪ್ರಶಸ್ತಿ

ಚನ್ನರಾಯಪಟ್ಟಣ: ಚನ್ನರಾಯಪಟ್ಟಣ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉತ್ತಮ ಸಂಘಟನೆ ಪ್ರಶಸ್ತಿಯನ್ನು ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಮಟ್ಟದ ಪತ್ರಕರ್ತರ ಸಮಾವೇಶದಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ…

ಹಾಸನ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕಿ ಬಿಜೆಪಿ ಪ್ರತಿಭಟನೆ..ಕಾರ್ಯಕರ್ತರನ್ನು ಬಂಧಿಸುವ ವೇಳೆ ಬಿಜೆಪಿಯ ಹಲವಾರು ಕಾರ್ಯಕರ್ತರಿಗೆ ಗಾಯ

ಹಾಸನ : ದಕ್ಷಿಣ ಭಾರತವನ್ನು ಪ್ರತ್ಯೇಕ ದೇಶವ ಬೇಡಿಕೆ ಬಗ್ಗೆ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಹೇಳಿಕೆ ವಿಚಾರವನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ…

ವಿದೇಶ ಸರ್ಕಾರದಿಂದ ಪ್ರಶಸ್ತಿ ಪಡೆದ ಬಂದ ಡಾ. ಸ್ವಾತಿ ಪಿ.ಭಾರದ್ವಾಜ್ ಗೆ ಆಶೀರ್ವದಿಸಿದ ಪರಮಪೂಜ್ಯ ಡಾ. ಶ್ರೀ ಶ್ರೀ ನಿರ್ಮಲಾನಂದ ಮಹಾಸ್ವಾಮಿಗಳು

ಇತ್ತೀಚೆಗೆ ಇಂಡೋನೇಷ್ಯಾ ದೇಶಕ್ಕೆ ತೆರಳಿ ತನ್ನ 1124 ನೇ ಏಕವ್ಯಕ್ತಿ ಭರತನಾಟ್ಯ ಪ್ರದರ್ಶನ ನೀಡಿ ಸಾಧನೆಯ ಹಾದಿಗೆ ವಿದೇಶದ ಸರ್ಕಾರದ ವತಿಯಿಂದ ಪ್ರಶಸ್ತಿ ಪಡೆದು ಬಂದ ಹಾಸನ…

ಬೇಲೂರಿನಲ್ಲಿ ರೋಟರಿ ಕ್ಲಬ್ ವತಿಯಿಂದ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮ ನೆರವೇರಿತು

ಬೇಲೂರು : ರೋಟರಿ ಸಂಸ್ಥೆಯಲ್ಲಿ ಅಧಿಕಾರದ ಸ್ವಾರ್ಥಕ್ಕಿಂತ ಸೇವೆ ಮಾಡುವುದು ಮುಖ್ಯವಾಗಿದೆ ಎಂದು ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಬಿ.ಸಿ. ಗೀತಾ ಹೇಳಿದರು. ಪಟ್ಟಣದ ವಿ.ಆರ್. ಕನ್ವೆನ್ಷನ್…

ಟಾಟಾ ಏಸ್ ಹಾಗೂ ಕಾರು ಡಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು.

ಟಾಟಾ ಎಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಬವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಬೇಗೂರು ಬೈಪಾಸ್ ನಲ್ಲಿ ಫೆ.5ರ ಸೋಮವಾರ…

ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗ, ಬೆಳೆನಾಶ, ಭಯದಲ್ಲಿ ಗ್ರಾಮಸ್ಥರು.

ಹಾಸನ ಜಿಲ್ಲೆಯ, ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ್ದು, ನರಹಂತಕ ಕಾಡಾನೆ ಗ್ರಾಮದೊಳಗೆ ಎಂಟ್ರಿ ಕೊಟ್ಟಿದೆ. ಈ ಮೊದಲು ಬೇಲೂರು ತಾಲೂಕಿನ, ಮತ್ತಾವರ ಗ್ರಾಮದಲ್ಲಿ ವಸಂತ್ ಎಂಬುವವರನ್ನು,…