ಚನ್ನರಾಯಪಟ್ಟಣದ ಟೈಮ್ಸ್ ಕಾಲೇಜಿನ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನೆರವೇರಿತು
ಚನ್ನರಾಯಪಟ್ಟಣ: ಪಟ್ಟಣದ ಟೈಮ್ಸ್ ಕಾಲೇಜಿನ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಾಸನ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಹಾಲಿಂಗಯ್ಯ ಉದ್ಘಾಟನೆ ಮಾಡಿದರು ಚನ್ನರಾಯಪಟ್ಟಣ ತಾಲೂಕಿನಲ್ಲಿ…
