ಹೆತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನಾಗರಾಜ್ ಹಳ್ಳಿಬೈಲು ಅವಿರೋಧ ಆಯ್ಕೆ.
ಸಕಲೇಶಪುರ: ತಾಲ್ಲೂಕಿನ ಹೆತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನಾಗರಾಜ್ ಆಯ್ಕೆಯಾಗಿದ್ದಾರೆ. ಇಂದು ನಡೆದ ಹೆತ್ತೂರು ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆಯಲ್ಲಿ ಒಟ್ಟು10 ಸದಸ್ಯರ ಬಲ ಹೊಂದಿರುವ ಹೆತ್ತೂರು…
