Month: March 2024

ಚನ್ನರಾಯಪಟ್ಟಣ: ಜಿಲ್ಲೆಯ ಅಭಿವೃದ್ಧಿ ಕೆಲಸಗಳಿಗಾಗಿ ಕೇಂದ್ರ ಸರ್ಕಾರದಿಂದ 16 ವರೆ ಸಾವಿರ ಕೋಟಿ ರೂ ಅನುದಾನ ಬಿಡುಗಡೆ ಮಾಡಿಸಲು ಶ್ರಮಿಸಿದ್ದೇನೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಶನಿವಾರ ತಿಳಿಸಿದರು.

ಚನ್ನರಾಯಪಟ್ಟಣ : ತಾಲೂಕಿನ ಬಾಗೂರು ಹೋಬಳಿಯ ಎಂ ಶಿವರ ಗ್ರಾಮದಲ್ಲಿ ಆಯೋಜಿಸಿದ್ದ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ ಎಲ್ಲಾ…

ಬೇಲೂರು: ವಾರ್ಡ್ ನಂ 5 ಮತ್ತು 6 ರಲ್ಲಿ ಕೋಳಿ ಅಂಗಡಿಗಳನ್ನು ತೆರೆಯಲು ಅನುಮತಿ ಕೊಡಬಾರದು ಎಂದು ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದ ಸ್ಥಳೀಯ ನಾಗರೀಕರು

ಬೇಲೂರು: ವಾರ್ಡ್ ನಂ 5 ಮತ್ತು 6 ರಲ್ಲಿ ಕೋಳಿ ಅಂಗಡಿಗಳನ್ನು ತೆರೆಯಲು ಅನುಮತಿ ಕೊಡಬಾರದು ಎಂದು ಸ್ಥಳೀಯ ನಾಗರೀಕರು ಪುರಸಭೆ ಮುಖ್ಯಾಧಿಕಾರಿ ಅವರಿಗೆ ಶನಿವಾರ ಮನವಿ…

ಬಾಗೆ ಗ್ರಾಮದಲ್ಲಿ ನಾಳೆ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿ ಅವರ 117 ನೇ ಜಯಂತಿ ಹಾಗೂ ಗುರುವಂದನ ಮಹೋತ್ಸವ..ಸರ್ವರಿಗೂ ಸುಸ್ವಾಗತ ಕೋರುವವರು : ವೀರಶೈವ ಲಿಂಗಾಯತ ಯುವ ಸೇನೆ ಬೆಳಗೊಡು

ಸಕಲೇಶಪುರ : ಬಾಗೆ ಗ್ರಾಮದಲ್ಲಿ ನಾಳೆ (ದಿನಾಂಕ 01-04-2024 ಸೋಮವಾರ ) ಬೆಳಿಗ್ಗೆ 11-00ಕ್ಕೆ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರಶಿವಯೋಗಿಗಳವರ 117 ನೇ ಜಯಂತಿ ಹಾಗೂ…

ಕೊಡಗಿನಲ್ಲಿ ಆನೆ ದಾಳಿಗೆ ದಿನಕ್ಕೆ ಒಬ್ಬರು ಬಲಿ..ಆನೆ ಮಾನವ ಸಂಘರ್ಷಕೆ ಮುಕ್ತಿ ನೀಡುವವರು ಯಾರು?..ಶನಿವಾರಸಂತೆ ಸಮೀಪದ ಹೊಸಗುತ್ತಿ ಗ್ರಾಮದಲ್ಲಿ ಇಂದು ಬೆಳಗ್ಗೆ ಮತ್ತೊಬ್ಬರ ಬಲಿ

ಕೊಡಗು : ಶನಿವಾರಸಂತೆ ಸಮೀಪದ ಹೊಸಗುತ್ತಿ ಗ್ರಾಮದ ಕಾಂತರಾಜು (45 ) ಎಂಬುವರು ಆನೆ ದಾಳಿಗೆ ಇಂದು ಮೃತಪಟ್ಟಿದ್ದಾರೆ. ತನ್ನ ಜಮೀನಿಗೆ ಹೋಗುತ್ತಿರುವ ವೇಳೆ ಕಾಡಾನೆ ಎದುರಾಗಿ…

ಬೇಲೂರು : ತಾಲೂಕಿನ ಬಿಕ್ಕೋಡು ಹೋಬಳಿಯ ಬೊಮ್ಮಡಿಹಳ್ಳಿಯ ದೇವರಾಜ್ ಎಂಬ ವ್ಯಕ್ತಿಯ ಮೇಲೆ ಒಂಟಿ ಕಾಡಾನೆ ದಾಳಿ.. ಶಾಶ್ವತ ಪರಿಹಾರ ಮಾಡದಿದ್ದರೆ ಲೋಕಸಭಾ ಚುನಾವಣೆ ಬಹಿಸ್ಕಾರ ಮಾಡಲಾಗುವುದು : ಬೇಲೂರು ಕಾಫಿ ಬೆಳೆಗಾರರ ಸಂಘದ ಅಧ್ಯಕರಾದ ಅದ್ದೂರಿ ಕುಮಾರ್ ಹಾಗೂ ಪದಾಧಿಕಾರಿಗಳು

ಬೇಲೂರು : ತಾಲೂಕಿನ ಬಿಕ್ಕೋಡು ಹೋಬಳಿಯ ಬೊಮ್ಮಡಿಹಳ್ಳಿಯ ದೇವರಾಜ್ ಎಂಬ ವ್ಯಕ್ತಿಯ ಮೇಲೆ ಒಂಟಿ ಕಾಡಾನೆ ದಾಳಿ ಮಾಡಿದೆ ಗಂಭೀರವಾಗಿ ಗಾಯಗೊಂಡಿರುವ ದೇವರಾಜು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ…

ಸಕಲೇಶಪುರ ಬಾಗೆ ಗ್ರಾಮ ಬಳಿ ಚಾಲಕನ ನಿಯಂತ್ರಣ ತಪ್ಪಿ ತೋಟದ ಕಂದಕಕ್ಕೆ ಬಿದ್ದ ಆಲ್ಟೊ ಕಾರು..ರಾಷ್ಟ್ರೀಯ ಹೆದ್ದಾರಿ ಬಳಿ ತಡೆ ಗೋಡೆ ಇಲ್ಲದ ಪರಿಣಾಮ ಈ ಅಪಘಾತ ನಡೆದಿದೆ.

ಸಕಲೇಶಪುರ : ತಾಲ್ಲೂಕಿನ ಬಾಗೆ ಗ್ರಾಮ ಪಂಚಾಯಿತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಸನದಿಂದ ಸಕಲೇಶಪುರ ಮಾರ್ಗವಾಗಿ ಪ್ರಯಾಣನಿಸುತ್ತಿದ್ದ ಆಲ್ಟೊ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ತೋಟದ ಕಂದಕಕ್ಕೆ ಬಿದ್ದಿದ್ದೆ.…

ಹಾಸನ : ನಗರದ ಭಾರತ ಜ್ಞಾನ ವಿಜ್ಞಾನ ಸಮಿತಿಯು ಎವಿಕೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಸಾಹಿತ್ಯ ಸಂಭ್ರಮ ಯಶಸ್ವಿಗೊಳಿಸಿದ ಸಂಪನ್ಮೂಲ ವ್ಯಕ್ತಿಗಳಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ನೆರವೇರಿತು

ಹಾಸನ: ಫೆಬ್ರವರಿ – ಮಾರ್ಚ್ ತಿಂಗಳ ೨೦ ದಿನಗಳ ಅವಧಿಯಲ್ಲಿ ಇಡೀ ರಾಜ್ಯದ್ಯಂತ ಕನ್ನಡ ಸಾಹಿತ್ಯದಲ್ಲಿ ಒಂದು ಹೊಸ ಅಧ್ಯಾಯ ರಚಿಸಲಾಯಿತು ಅದೇ ಮಕ್ಕಳ ಸಾಹಿತ್ಯ ಸಂಭ್ರಮ…

ಚನ್ನರಾಯಪಟ್ಟಣ: ಹಾಸನ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್ ಅವರು ಚನ್ನರಾಯಪಟ್ಟಣ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಿದರು

ಚನ್ನರಾಯಪಟ್ಟಣ: ಹಾಸನ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್ ಇಂದು ಚನ್ನರಾಯಪಟ್ಟಣ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಿದರು. ಅನಂತರ ಶ್ರೀ ಆಂಜನೇಯ ದೇವಸ್ಥಾನದ ಮುಂಭಾಗ…

ಬೇಲೂರು ತಾಲೂಕಿನ ಅರೇಹಳ್ಳಿಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಬಿಇಒ ಕೆ.ಪಿ ನಾರಾಯಣ್ ಭೇಟಿ ಕೊಟ್ಟು ಈ ದಿನ ನಡೆದ ವಿಜ್ಞಾನ ಪರೀಕ್ಷೆಯಂದು ಕೆಲಕಾಲ ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು.

ಅರೇಹಳ್ಳಿ: ಬೇಲೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ ನಾರಾಯಣ್ ಅರೇಹಳ್ಳಿಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದರು. ಪರೀಕ್ಷೆ ನಡೆಯುತ್ತಿರುವ ೧೨ ಕೊಠಡಿಗಳನ್ನು ಬಹಳ ಸೂಕ್ಷ್ಮವಾಗಿ…

ಹಾಸನ : ವಿಜೃಂಭಣೆಯಿಂದ ನಡೆದ ಶ್ರೀ ಕಾಳಿಕಾಂಬ ರಥೋತ್ಸವ

ಹಾಸನ: ನಗರದ ಗಾಂಧಿ ಬಜಾರಿನ ಬಳಿ ಇರುವ ದೇಗುಲದಲ್ಲಿ ೫ನೇ ದಿವಸದಂದು ಶ್ರೀ ಕ್ಷೇತ್ರ ಕಾಳಿಕಾಂಬ-ಕಮಠೇಶ್ವರ ರಥೋತ್ಸವವು ವಿವಿಧ ಸಾಂಸ್ಕೃತಿಕ ಕಲಾತಂಡದೊಡನೆ ವಿಜೃಂಭಣೆಯಿಂದ ನೆರೆವೇರಿತು. ಜಿಲ್ಲಾ ಪಂಚಾಯತ್…

You missed