ಹೆಬ್ಬಸಾಲೆ ಗ್ರಾಮ ಪಂಚಾಯಿತಿಯ ಗಾಣದಹೊಳೆ , ಹಾರ್ಲೆಕೂಡಿಗೆ ದೇಖ್ಲಾ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಪರ ಮತಯಾಚನೆ.
ಸಕಲೇಶಪುರ : ತಾಲ್ಲೂಕಿನ ಹೆಬ್ಬಸಾಲೆ ಗ್ರಾಮ ಪಂಚಾಯಿತಿಯ ಗಾಣದಹೊಳೆ , ಹಾರ್ಲೆಕೂಡಿಗೆ ದೇಖ್ಲಾ ಗ್ರಾಮದಲ್ಲಿ ಹಾಸನ ಲೋಕಸಭಾ ಅಭ್ಯರ್ಥಿಯಾದ ಶ್ರೇಯಸ್ ಪಟೇಲ್ ರವರ ಪರವಾಗಿ ಮತಯಾಚನೆ ಮಾಡಲಾಯಿತು…
