Month: April 2024

ಬಾಳ್ಳುಪೇಟೆ, ಬನವಾಸೆ ಹಾಗೂ ಅಂಬೇಡ್ಕರ್ ನಗರದಲ್ಲಿ ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೇಯಸ್ ಪಟೇಲ್ ಪರವಾಗಿ ಮತಯಾಚನೆ.

ಸಕಲೇಶಪುರ. ತಾಲ್ಲೂಕಿನ ಬಾಳ್ಳುಪೇಟೆ, ಬನವಾಸೆ ಹಾಗೂ ಅಂಬೇಡ್ಕರ್ ನಗರದಲ್ಲಿ ಲೋಕಸಭಾ ಅಭ್ಯರ್ಥಿಯಾದ ಶ್ರೇಯಸ್ ಪಟೇಲ್ ಪರವಾಗಿ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾಗಿರುವ ಹಾನುಬಾಳು ಭಾಸ್ಕರ್,…

ಚನ್ನರಾಯಪಟ್ಟಣ : ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಭೂಮಿ ದಿನಾಚರಣೆ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಚಾಲನೆ ನೀಡಲಾಯಿತು.

ಚನ್ನರಾಯಪಟ್ಟಣ: ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್, ಸರ್ಕಾರಿ ಆಸ್ಪತ್ರೆ, ತಾಲೂಕು ಕಾನೂನು ಸೇವಾ ಸಮಿತಿ, ಲಯನ್ಸ್ ಕ್ಲಬ್,,ಶಾಲಿನಿ ವಿದ್ಯಾ ಶಾಲೆ ಇವರ ಸಹಯೋಗದಲ್ಲಿ…

ಭಾನುವಾರ ಸಂಜೆ ಬೇಲೂರು ತಾಲೂಕಿನ ಅರೇಹಳ್ಳಿಯ ಕೇಶವನಗರ ಗ್ರಾಮದ ಕಿರಿದಾದ ಕಾಲುದಾರಿಯಲ್ಲಿ ಒಂದರ ಹಿಂದೆ ಮತ್ತೊಂದು ಸಂಚರಿಸುತ್ತಿರುವ ಎರಡು ಕಾಡಾನೆಗಳು.

ಅರೇಹಳ್ಳಿ: ಬೇಲೂರು ತಾಲೂಕಿನ ಅರೇಹಳ್ಳಿಯ ಕೇಶವನಗರ ಗ್ರಾಮದಲ್ಲಿರುವ ಸಾರ್ವಜನಿಕರು ತಿರುಗಾಡುವ ಕಿರಿದಾದ ಕಾಲುದಾರಿಯಲ್ಲಿ ಒಂದರ ಹಿಂದೆ ಮತ್ತೊಂದು ಎಂಬಂತೆ ಎರಡು ದೈತ್ಯ ಕಾಡಾನೆಗಳು ಭಾನುವಾರ ಸಂಜೆ ಕಾಣಿಸಿಕೊಂಡು…

ಅರೇಹಳ್ಳಿ : ಶ್ರಿ ಕ್ಷೇತ್ರ ಆದಿಶಕ್ತಿ ಕೆರೆಕೋಡಮ್ಮನವರ ಜಾತ್ರಾ ಮಹೋತ್ಸವ

ಅರೇಹಳ್ಳಿ: ಪ್ರತಿ ವರ್ಷದಂತೆ ಈ ವರ್ಷವೂ ಕೆರೆಕೋಡಮ್ಮನವರ ಜಾತ್ರಾ ಮಹೋತ್ಸವವನ್ನು ಮೂರು ದಿನಗಳ ಕಾಲ ಆದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ ಎಂದು ಶ್ರೀ ಆದಿಶಕ್ತಿ ಕೆರೆಕೋಡಮ್ಮ ದೇವಸ್ಥಾನ ಸಮಿತಿ…

ಬೇಲೂರು :ಪ್ರತಿಯೊಬ್ಬ ನಾಗರಿಕರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಉಳಿವಿಗೆ ಸಹಕರಿಸಬೇಕು ಎಂದು ತಹಶೀಲ್ದಾರ್ ಎಂ ಮಮತಾ ಕರೆ..ನಮ್ಮ ನಡೆ ಮತದಾನ ಕಡೆ, ಕಾರ್ಯಕ್ರಮಕ್ಕೆ ಧ್ವಜಾರೋಹಣ ಮಾಡುವ ಮೂಲಕ ಚಾಲನೆ

ಬೇಲೂರು : ಪುರಸಭೆಯ ಆವರಣದಲ್ಲಿ ಎರಡನೇ ಹಂತದ ಮತದಾನ ಜಾಗೃತಿ ಕಾರ್ಯಕ್ರಮವನ್ನು. ಚುನಾವಣಾ ಆಯೋಗದ ನಿರ್ದೇಶನದಂತೆ,ಚುನಾವಣಾ ಸಹಾಯಕ ಅಧಿಕಾರಿ ಮಂಜುನಾಥ್ ಮತ್ತು ಬೇಲೂರು ತಹಸಿಲ್ದಾರ್ ಎಂ ಮಮತಾರವರು…

ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ಭಗವಾನ್ ಮಹಾವೀರ ತೀರ್ಥಂಕರರ 2623 ನೇ ಜಯಂತಿ ಹಾಗೂ ಸ್ವಸ್ತಿಶ್ರೀ ಅಭಿನವ ಚಾರುಶ್ರೀಗಳವರ ಪ್ರಥಮ ವರ್ಷದ ಪಟ್ಟಾಭಿಷೇಕ ವರ್ಧ್ಯಂತೋತ್ಸವ ಮಹೋತ್ಸವ:**

ಚನ್ನರಾಯಪಟ್ಟಣ (ಶ್ರವಣಬೆಳಗೊಳ):* ‘ಬದುಕು ಬದುಕಲು ಬಿಡು’ ಎಂಬ ಭಗವಾನ್ ಮಹಾವೀರ ತೀರ್ಥಂಕರರ ಸಂದೇಶವು 2600 ವರ್ಷಗಳಿಂದ ಇಂದಿನವರೆಗೂ ಪ್ರಚಲಿತವಾಗಿದ್ದು, ಪ್ರಸ್ತುತ ಸಂದರ್ಭದಲ್ಲಿ ಸಮಾಜಕ್ಕೆ ಅತ್ಯವಶ್ಯಕವಾಗಿದೆ ಎಂದು ಶ್ರವಣಬೆಳಗೊಳ…

ಚನ್ನರಾಯಪಟ್ಟಣ : ಶ್ರೀ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಸಂಪನ್ನಗೊಂಡ ಎರಡು ದಿನದ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ

ಹಾಸನ ಜಿಲ್ಲೆ ಚನ್ನರಾಯಪಟ್ಟಣದ ನ್ಯಾಷನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿ ಮತ್ತು ಮೈಸೂರು ನಾಡ ದೇವತೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ…

ಯಸಳೂರು : ವಿಧ್ಯಾರ್ಥಿ ನೇಹಾ ಹಿರೇಮಟ್ ಹತ್ಯೆಖಂಡಿಸಿ ಯಸಳೂರಿನಲ್ಲಿ ಪ್ರತಿಭಟನೆ ಮಾಡಿ ಆರೋಪಿಗೆ ಗಲ್ಲುಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು

ಯಸಳೂರು : ವಿಧ್ಯಾರ್ಥಿ ನೇಹಾ ಹಿರೇಮಟ್ ಹತ್ಯೆಖಂಡಿಸಿ ಯಸಳೂರಿನಲ್ಲಿ ಪ್ರತಿಭಟನೆ ಮಾಡಿ ಆರೋಪಿಗೆ ಗಲ್ಲುಶಿಕ್ಷೆ ನೀಡಬೇಕೆಂದು ಆಗ್ರಹಿಸಲಾಯಿತು, ವೀರಶೈವ ಲಿಂಗಾಯತ ಮುಖಂಡರೂ, ಮಹಿಳಾ ಸಂಘಟನೆಗಳು ,ಹಾಗೂ ಪಕ್ಷಾತೀತ…

ಆಲೂರು : ತಾಲೂಕಿನ ಕಣತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ತೊಗರನಹಳ್ಳಿ ಗ್ರಾಮದಲ್ಲಿ ಚುನಾವಣಾ ನೀತಿ ಸಂಹಿತೆ ಕಾನೂನಿನ ಅಡಿಯಲ್ಲಿ ಸಡಗರ ಸಂಭ್ರಮದಿಂದ ನಡೆದ ಕೊಲ್ಲಿಯಮ್ಮ ದೇವಿ, ಶನೇಶ್ವರ, ಬಸವೇಶ್ವರ, ಬನಶಂಕರಿಯಮ್ಮ ಆಂಜನೇಯ ಸ್ವಾಮಿ ಜಾತ್ರೋತ್ಸವ. ಹಾಗೂ ಕೆಂಡೋತ್ಸವ.

ಆಲೂರು : – ಪ್ರತಿ ವರ್ಷದಂತೆ ಈ ಬಾರಿಯೂ ಶುಕ್ರವಾರ ರಾತ್ರಿ ಬನದಿಂದ ಬನಶಂಕರಿ, ಲಕ್ಷ್ಮೀದೇವಿ, ಶನೇಶ್ವರ ಹಾಗೂ ಬಸವೇಶ್ವರ ಸ್ವಾಮಿಯವರ ಕಳಸಗಳನ್ನು ಗ್ರಾಮದ ಮುಖ್ಯ ಬೀದಿ…

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪರವಾಗಿ ಇಂದು ಬೆಳಗೋಡು ಹೋಬಳಿಯಲ್ಲಿ ಮಾಜಿ ಶಾಸಕ ಹೆಚ್.ಕೆ. ಕುಮಾರಸ್ವಾಮಿ ಹಾಗೂ ಚಂಚಲ ಕುಮಾರಸ್ವಾಮಿ ಬಿರುಸಿನ ಪ್ರಚಾರ ನಡೆಸಿದರು.

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪರವಾಗಿ ಇಂದು ಬೆಳಗೋಡು ಹೋಬಳಿಯಲ್ಲಿ ಮಾಜಿ ಶಾಸಕ ಹೆಚ್.ಕೆ. ಕುಮಾರಸ್ವಾಮಿ ಹಾಗೂ…