ಹಾಸನ : ರಾಹುಲ್ ಗಾಂಧಿ ಪ್ರಚಾರಕ್ಕೆ ಬಂದ್ರೆ ಐನೂರು ಸ್ಥಾನ ಗೆಲ್ತೇವೆ.. ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಶ್ವಾಸ
ಹಾಸನ: ರಾಹುಲ್ ಗಾಂಧಿ ಪ್ರಚಾರಕ್ಕೆ ಬಂದರೇ ನಾನೂರು ಸ್ಥಾನವಲ್ಲ ಐನೂರು ಸ್ಥಾನವನ್ನು ಗೆಲ್ಲುತ್ತೇವೆ. ಅವರು ಬಂದರೇ ಏನು ಬದಲಾವಣೆ ಆಗುವುದಿಲ್ಲ ಎಂದು ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ…
